Slide
Slide
Slide
previous arrow
next arrow

ಭಾರಿ ಮಳೆ :ನೆಲಕ್ಕುರುಳಿದ ಮನೆಗಳು

ಶಿರಸಿ:ತಾಲೂಕಿನ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಸಂತೋಳ್ಳಿ ಗ್ರಾಮದ ಎರಡು ಮನೆಗಳು ಭಾರಿ ಮಳೆಗೆ ನೆಲಕ್ಕುರುಳಿದ್ದು, ಕಂದಾಯ ಇಲಾಖೆ ಅಧಿಕಾರಿಗಳು, ಪಂಚಾಯತ ಸಿಬ್ಬಂದಿಗಳು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಬದ್ರು.ಗೌಡ, ಬಿ.ಜೆ.ಪಿ.ಮುಖಂಡರಾದ ಯುವರಾಜ್.ಜೆ. ಗೌಡ. ಮತ್ತು ಅನೇಕ ಗ್ರಾಮಸ್ಥರಿದ್ದರು.

Read More

ಬಿಜೆಪಿ ಸರ್ಕಾರದಲ್ಲಿ ಮಧ್ಯವರ್ತಿಗಳಿಗೆ ಹಣ ನೀಡುವ ಅಗತ್ಯವಿಲ್ಲ: ದಿನಕರ ಶೆಟ್ಟಿ

ಹೊನ್ನಾವರ: ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಲು ಮಧ್ಯವರ್ತಿಗಳಿಗೆ ಹಣ ನೀಡುವ ಅಗತ್ಯವಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.ತಾಲೂಕಿನ ಸಾಲ್ಕೋಡ್ ಗ್ರಾ.ಪಂ. ಸಭಾಭವನದಲ್ಲಿ ಸಾಲ್ಕೋಡ್, ಮುಗ್ವಾ, ಹೊಸಾಕುಳಿ, ಕಡ್ಲೆ,…

Read More

ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ: ಕಾರ್ಯದರ್ಶಿಯಾಗಿ ವಿನೋದ್ ನಾಯ್ಕ ಆಯ್ಕೆ

ಹೊನ್ನಾವರ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ ಮಾಡಿದ್ದು, ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ ವಿನೋದ್ ನಾಯ್ಕ ರಾಯಲ್‌ಕೇರಿ ಅವರನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ್ ಅವರು ಆದೇಶ ಹೊರಡಿಸಿದ್ದಾರೆ.ಬಿಜೆಪಿಯ ಕಾರ್ಯಕರ್ತರಾಗಿ ಹಂತಹAತವಾಗಿ ವಿವಿಧ ಹುದ್ದೆ ಸಮರ್ಥವಾಗಿ ನಿಭಾಯಿಸುವ…

Read More

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

ದಾಂಡೇಲಿ: ನಗರ ಸ್ಥಳಿಯ ಸಂಸ್ಥೆಗಳು ಹಾಗೂ ಪಂಚಾಯತರಾಜ್ ಸಂಸ್ಥೆಗಳಲ್ಲಿ ಅನುಸೂಚಿತ ಉದ್ಯೋಗದಡಿಯಲ್ಲಿ ಸೇವೆ ಸಲ್ಲಿಸುವ ಕಾರ್ಮಿಕರಿಗೆ ವೇತನ ನಿಗದಿ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದೆ. ಪೌರಕಾರ್ಮಿಕರ ಬೇಡಿಕೆ ಈಡೇರಿಕೆಯಾಗಿಲ್ಲ, ಈ ನಿಟ್ಟಿನಲ್ಲಿ ರಾಜ್ಯ ಸರಕಾರವೂ ಪ್ರಾಣದ…

Read More

ದಾಂಡೇಲಿಯ ಗಲ್ಲಿ ಗಲ್ಲಿಯಲ್ಲಿ ಮೊಹರಂ ಆಚರಣೆ

ದಾಂಡೇಲಿ: ಮುಸ್ಲಿಂ ಧರ್ಮಿಯರ ವಿಶೇಷ ಹಬ್ಬಗಳಲ್ಲಿ ಒಂದಾಗಿರುವ ಮೊಹರಂ ಹಬ್ಬವನ್ನು ನಗರದ ಗಲ್ಲಿ ಗಲ್ಲಿಗಳಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ನಗರದ ಒಟ್ಟು 37 ಕಡೆಗಳಲ್ಲಿ ಆಯಾಯ ಸ್ಥಳೀಯ ಮಟ್ಟದ ಮೊಹರಂ ಉತ್ಸವ ಸಮಿತಿಗಳು ಪಂಜಾಗಳನ್ನು ಪ್ರತಿಷ್ಟಾಪಿಸಿ ಪ್ರತಿದಿನ ವಿಶೇಷ ಪ್ರಾರ್ಥನೆ ಹಾಗೂ…

Read More

ಕನ್ಯಾಡಿಯಲ್ಲಿ ಬ್ರಹ್ಮಾನಂದ ಶ್ರೀಗಳ ಪಾದುಕಾ ಪೂಜೆ

ಹೊನ್ನಾವರ: ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಹಾಗೂ ನೂರಾರು ಭಕ್ತಾದಿಗಳು ಗುರುದೇವ ಮಠಕ್ಕೆ ತೆರಳಿ ಪಾದುಕಾ ಪೂಜೆ…

Read More

ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್‌ನಲ್ಲಿ ‘ಜಿಂದಾಲ್’ ಪರೀಕ್ಷೆ

ಭಟ್ಕಳ: ಮುರುಡೇಶ್ವರ ಆರ್.ಎನ್.ಶೆಟ್ಟಿ ರೂರಲ್ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಅಂತಿಮ ವರ್ಷದಲ್ಲಿ ಓದುತ್ತಿರುವ ಸಿರಾಮಿಕ್ ಟೆಕ್ನಾಲಜಿ ವಿದ್ಯಾರ್ಥಿಗಳಿಗಾಗಿ ಜಿಂದಾಲ್ ಸ್ಟೀಲ್ ಕಂಪನಿಯಿಂದ ಆನ್ಲೈನ್ ಪರೀಕ್ಷೆಯನ್ನು ಕಾಲೇಜಿನಲ್ಲಿ ಇತ್ತೀಚೆಗೆ ನಡೆಸಲಾಯಿತು.10ನೇ ತರಗತಿಯಲ್ಲಿ ಮತ್ತು ಡಿಪ್ಲೋಮಾ ಪ್ರತಿ ಸೆಮಿಸ್ಟರ್‌ನಲ್ಲಿ ಶೇಕಡಾ 60ಕ್ಕೂ ಅಧಿಕ…

Read More

ಆಟೋ ನಿಲ್ದಾಣದ ಪುನರ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಎವರ್ ಗ್ರೀನ್ ಆಟೋ ನಿಲ್ದಾಣದ ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯು ತನ್ನ ಸಿಎಸ್‌ಆರ್ ಯೋಜನೆಯ…

Read More

ರಾಜ್ಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ನೋಂದಣಿಗೆ ಆಹ್ವಾನ

ಅಂಕೋಲಾ: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ಬೆಂಗಳೂರು ಗ್ರಾಮಾಂತರ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆ.26, 27 ಮತ್ತು 28ರಂದು ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ್ನು ನಡೆಸಲಾಗುವುದು.ಈ ಚಾಂಪಿಯನ್‌ಶಿಪ್‌ನಲ್ಲಿ…

Read More

ದೇವಳಮಕ್ಕಿ ಪ್ರೌಢಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದಲ್ಲಿ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ವತಿಯಿಂದ ನಡೆಯುತ್ತಿರುವ ಆದರ್ಶ ವಿದ್ಯಾಲಯ ಪ್ರೌಢಶಾಲೆ ಡಾರ್ವಿನ್ ಇಕೋ ಕ್ಲಬ್ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ದೇವಳಮಕ್ಕಿಯ ಅರಣ್ಯಾಧಿಕಾರಿ ಸುಭಾಷ ರಾಥೋಡ, ನಮ್ಮ…

Read More
Back to top