ಕುಮಟಾ: ರೋಟರಿ, ರೋಟರಿ ಏನ್ಸ್ ಹಾಗೂ ರೊರ‍್ಯಾಕ್ಟ್ ಕ್ಲಬ್ಬಿನ ಪರಿವಾರದ ಬಹು ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಮುದ್ದು ಕೃಷ್ಣ ಛದ್ಮವೇಷ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊಂಡಿತು. 75ಕ್ಕೂ ಅಧಿಕ ಪುಟಾಣಿ ಕೃಷ್ಣರು ಸ್ಪರ್ಧಾಳುಗಳಾಗಿ ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಕೃಷ್ಣನ ವಿವಿಧ…
Read MoreMonth: August 2022
ಈ ಬಾರಿಯ ಗೌರಿ-ಗಣೇಶ ಹಬ್ಬ e-ಉತ್ತರ ಕನ್ನಡದ ಜೊತೆ
ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು e-ಉತ್ತರ ಕನ್ನಡದ ಜೊತೆ ಆಚರಿಸಿ *ಸರ್ವರಿಗೂ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು* ತಮ್ಮ ಮನೆ, ಊರಿನಲ್ಲಿ ವಿಶೇಷ ಅಲಂಕಾರದೊಂದಿಗೆ ಪ್ರತಿಷ್ಠಾಪಿಸಲಾದ ಗೌರಿ – ಗಣೇಶ ಮೂರ್ತಿಯ ಜೊತೆ ನಿಮ್ಮ ಕುಟುಂಬದ ಸದಸ್ಯರೊಂದಿಗಿನ…
Read Moreಕಾರುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ
ಯಲ್ಲಾಪುರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಘಟನೆ ಪಟ್ಟಣದ ಬಿಸಗೋಡ ಕ್ರಾಸ್ ಬಳಿ ನಡೆದಿದೆ. ಅಂಕೋಲಾದ ಆರ್.ಎಸ್.ಎಸ್ ಮುಖಂಡ ಮಂಗೇಶ ಬೆಂಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…
Read Moreಅಸಮರ್ಪಕ ರಸ್ತೆ,ಮರುಕಳಿಸಿದ ಅಪಘಾತ: ರವೀಂದ್ರ ನಾಯ್ಕ ಆಕ್ರೋಶ
ಶಿರಸಿ: ತಾಲೂಕಿನ ದೇವನಳ್ಳಿ ಗ್ರಾಪಂ. ವ್ಯಾಪ್ತಿಯ ಪುಟ್ಟ ಹಳ್ಳಿ ಬೆಣಗಾಂವ ಗ್ರಾಮದ ನಿಡಗೋಡು. ಓಡಾಡಲು ಮೂಲಭೂತ ಸೌಕರ್ಯವಾದ ರಸ್ತೆ ಮತ್ತು ಕಾಲುಸಂಕ, ಸೇತುವೆ ವಂಚಿತ ಹಳ್ಳಿ. ಗ್ರಾಮಸ್ಥರು ಪ್ರತಿವರ್ಷ ತಮ್ಮ ಅನುಕೂಲಕ್ಕೆ ಶಿಥಿಲ ವ್ಯವಸ್ಥೆಯಲ್ಲಿರುವ ನೀರುಕಾಲುವೆ ದುರಸ್ಥಿ ಮಾಡಿಕೊಂಡು…
Read Moreಲಲಿತಕಲಾ ಅಕಾಡೆಮಿಯಿಂದ ಗೋಪಿ ಜಾಲಿಯವರ ಚಿತ್ರಕ್ಕೆ ಪ್ರಶಸ್ತಿ
ಕಾರವಾರ: ದೆಹಲಿಯಲ್ಲಿ ನಡೆದ ಲಲಿತಕಲಾ ಅಕಾಡೆಮಿಯಲ್ಲಿ ಆಜಾದಿ ಕಾ ಅಮೃತಮಹೋತ್ಸವ ಹಾಗೂ ವರ್ಲ್ಡ್ ಫೋಟೋಗ್ರಾಫಿ ದಿನದ ಛಾಯಾಚಿತ್ರವನ್ನು ಪ್ರದರ್ಶನದಲ್ಲಿ ಉತ್ತರಕನ್ನಡದ ಹೆಮ್ಮೆಯ ಫೋಟೋಗ್ರಾಫರ್ ಗೋಪಿ ಜಾಲಿಯವರ ಚಿತ್ರ ಪ್ರಶಸ್ತಿ ಪಡೆದಿದೆ.ಬರೋಬ್ಬರಿ 1603 ಚಿತ್ರಗಳು ಬಂದಿದ್ದು ಅದರೊಳಗೆ 135 ಆಯ್ಕೆಯಾಗಿ ಪ್ರದರ್ಶನಗೊಂಡಿದ್ದವು,…
Read Moreಲೋಕಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಗಣೇಶೋತ್ಸವ
ಶಿರಸಿ: ಪ್ರತಿ ವರ್ಷದಂತೆ ತಾಲೂಕಿನ ತಾರಗೋಡ-ದಾಸನಗದ್ದೆ ನಾಗರಿಕರು ಸೇರಿ ಲೋಕಕಲ್ಯಾಣಾರ್ಥವಾಗಿ, ಸರ್ವರ ಶ್ರೇಯೋಭಿವೃದ್ಧಿಗಾಗಿ ಶ್ರೀ ಕ್ಷೇತ್ರಪಾಲ ದೇವರ ಸನ್ನಿಧಿಯಲ್ಲಿ ಶ್ರೀ ಗಣೇಶೋತ್ಸವವನ್ನು ಆಚರಿಸಲಿದ್ದಾರೆ. ಆ.31 ಬುಧವಾರದಿಂದ ಸೆ.4 ರವಿವಾರದವರೆಗೆ ಮಂಗಲಮೂರ್ತಿಯ ಸ್ಥಾಪನೆ, ಪೂಜೆ ಮತ್ತು ವಿಸರ್ಜನಾ ಕಾರ್ಯಕ್ರಮಗಳು ನಡೆಯಲಿವೆ.…
Read Moreಅಥ್ಲೆಟಿಕ್ ಚಾಂಪಿಯನ್ ಶಿಪ್:200 ಮೀ. ಓಟದ ಲ್ಲಿ ನಯನ ಕೊಕರೆ ಪ್ರಥಮ
ಮುಂಡಗೋಡ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್’ನಲ್ಲಿ 200 ಮೀ. ಓಟದ ಸ್ಪರ್ಧೆಯಲ್ಲಿ ತಾಲೂಕಿನ ಚಳಗೇರಿ ಗ್ರಾಮದ ಕು.ನಯನಾ ಕೊಕರೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.ಈಕೆಯ ಈ ಸಾಧನೆಯ ಗ್ರಾಮಸ್ಥರು, ಪಾಲಕರು ಹರ್ಷ…
Read Moreವಿದ್ಯಾರ್ಥಿನಿಯರಿಗಾಗಿ ಎಂ.ಹೆಚ್.ಎಂ. ಕಾರ್ಯಾಗಾರ
ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ಇವರ ವತಿಯಿಂದ ಪ್ರೀಮಿಯರ್ ಪಿ.ಯು ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯರಿಗಾಗಿ ಎಂ.ಹೆಚ್.ಎಂ. ಕಾರ್ಯಾಗಾರ ಆಯೋಜಿಸಲಾಗಿತ್ತು.ವಿದ್ಯಾರ್ಥಿನಿಯರಲ್ಲಿ ಶುಚಿತ್ವ ಹಾಗೂ ಶಾರೀರಿಕ ಬೆಳವಣಿಗೆಯ ತಿಳುವಳಿಕೆ ಕುರಿತು ವಿವರವಾದ ಮಾಹಿತಿಯನ್ನು ಶಿರಸಿ ರೋಟರಿ ಸಂಸ್ಥೆಯ ಡಾ.ಸುಮನ ಹೆಗಡೆ…
Read Moreನರ್ಸರಿ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳದಲ್ಲಿ ಉಚಿತ 30 ದಿನಗಳ ಮೊಬೈಲ್ ಪೋನ್ ದುರಸ್ತಿ ಮತ್ತು ಕೃಷಿಯ ಜೊತೆಗೆ 10 ದಿನಗಳ ಲಾಭದಾಯಕ ತರಕಾರಿ ಬೆಳೆ ಹಾಗೂ ನರ್ಸರಿ ಮಾಡುವುದರ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18…
Read Moreಹಿರೇಗುತ್ತಿ ಹೈಸ್ಕೂಲ್’ಗೆ ವಾಟರ್ ಫಿಲ್ಟರ್ ಕೊಡುಗೆ
ಕುಮಟಾ: ಶಿಕ್ಷಣವು ಮನುಷ್ಯನಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ, ಸಹನಶೀಲ ಗುಣಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಸೇವಾ ಮನೋಭಾವನೆಯ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಂಕೋಲಾ ಲಯನ್ಸ್ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ನುಡಿದರು.ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಹಾಗೂ ಲಯನ್ಸ್…
Read More