ಕಾರವಾರ: ನಗರದ ಬಾಲಮಂದಿರ ಪ್ರೌಢಶಾಲೆಯಲ್ಲಿ ವಿಶ್ವ ಕೈ ತೊಳೆಯುವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಆರಂಭದಲ್ಲಿ ಶಿಕ್ಷಕ ಮಹೇಶ ಭಟ್, ಪ್ರತಿನಿತ್ಯ ನಮ್ಮ ಕೈಗಳನ್ನು ಸ್ವಚ್ಛವಾಗಿ ಹೇಗೆ ತೊಳೆದುಕೊಳ್ಳಬೇಕು ಎಂಬುವುದರ ಕುರಿತು ಪ್ರಾತ್ಯಕ್ಷಿಕ ವಿವರಣೆ ನೀಡಿದರು. ಅದೇ ರೀತಿ ದೈಹಿಕ ಶಿಕ್ಷಣ…
Read MoreMonth: August 2022
ಮಳೆಯಿಂದ ಅಣಶಿ ಘಟ್ಟದಲ್ಲಿ ಮತ್ತೆ ಕುಸಿದ ಗುಡ್ಡ:ಜೆಸಿಬಿ ಮೂಲಕ ಮಣ್ಣು ತೆರವು
ಕಾರವಾರ: ತಾಲೂಕಿನ ಅಣಶಿ ಘಟ್ಟದಲ್ಲಿ ಮಳೆಯಿಂದ ಮತ್ತೆ ಗುಡ್ಡ ಕುಸಿತವಾಗಿದ್ದು, ಸುಮಾರು ನಾಲ್ಕು ಘಂಟೆಗೂ ಅಧಿಕ ಕಾಲ ರಾಜ್ಯ ಹೆದ್ದಾರಿ ಸಂಚಾರ ಬಂದ್ ಆದ ಘಟನೆ ಮಂಗಳವಾರ ನಡೆಯಿತು.ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಂಗಳವಾರ ಮಧ್ಯಾಹ್ನದ…
Read Moreಉರುಳಿಬಿದ್ದ ಗ್ಯಾಸ್ ಟ್ಯಾಂಕರ್:ಹೆದ್ದಾರಿ ಸಂಚಾರ ಸ್ಥಗಿತ
ಹೊನ್ನಾವರ:ಪಟ್ಟಣದ ಗೇರುಸೊಪ್ಪ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾಗಿ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಕಾಮತ್ ಎಕ್ಸಿಕ್ಯೂಟಿವ್ ಹೋಟೆಲ್ ಬಳಿ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸ್ಥಳಕ್ಕೆ ದಳದವರು ಆಗಮಿಸಿ…
Read Moreಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾರ್ಗದರ್ಶಕರಾಗಿ ಡಾ. ಕೃಷ್ಣಮೂರ್ತಿ ಭಟ್ಟ
ಶಿರಸಿ: ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಬಾಹ್ಯ ಪಿ.ಎಚ್.ಡಿ. ಮಾರ್ಗದರ್ಶಕರನ್ನಾಗಿ ಡಾ. ಕೃಷ್ಣಮೂರ್ತಿ ಗಣಪತಿ ಭಟ್ಟ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಹಂಪಿ ವಿಶ್ವ ವಿದ್ಯಾಲಯದ ಕುಲಪತಿಗಳು 2022-23ನೇ ಸಾಲಿಗೆ ಈ ಆದೇಶವನ್ನು ಹೊರಡಿಸಿದ್ದಾರೆ. ಮೂಲತಃ ಯಲ್ಲಾಪುರ…
Read Moreವಿಜೃಂಭಣೆಯಿಂದ ನಡೆದ ಭಂಡಾರಿ ಸಮಾಜದ ಸತ್ಯನಾರಾಯಣ ವೃತ ಪೂಜೆ
ಶಿರಸಿ: ತಾಲೂಕಾ ಭಂಡಾರಿ ಸಮಾಜ ಅಭಿವೃದ್ಧಿ ಸಂಘದಿಂದ ಆ.7 ರಂದು ಶ್ರಾವಣ ಮಾಸದ ನಿಮಿತ್ತ ಶ್ರೀ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ನಡೆದ 29 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ವ್ರತ ಪೂಜೆಯು ವೈದಿಕರಾದ ಶ್ರೀಕಾಂತ ಭಟ್ಟರ ಪೌರೋಹಿತ್ಯದಲ್ಲಿ ಅಕ್ಷಯ…
Read Moreಹರೀಶ ಗೌಡರ್ ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ: ಶಶಿಭೂಷಣ ಹೆಗಡೆ
ಸಿದ್ದಾಪುರ: ಸಮಾಜಕ್ಕೆ ನಮ್ಮಿಂದಾದ ಕಿಂಚಿತ್ತೂ ಕೊಡುಗೆ ನೀಡಬೇಕು ಎನ್ನುವದನ್ನು ಯುವಕರು ಮರೆತಂತಿದೆ. ಆದರೆ ಹರೀಶ ಗೌಡರ್ ತಮ್ಮ ಜನ್ಮದಿನದ ಆಚರಣೆಯನ್ನು ಇಂದಿನ ಯುವಕರಿಗೆ ಮಾದರಿಯಾಗುವಂತೆ ಆಚರಿಸಿದ್ದಾರೆ ಎಂದು ಶಿಕ್ಷಣ ಪ್ರಸಾರಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಭೂಷಣ ಹೆಗಡೆ ಹೇಳಿದರು. ಅವರು…
Read Moreಮಳೆಹಾನಿ ಸರ್ವೆ ಕಾರ್ಯ ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಪೂಜಾರಿ ಸೂಚನೆ
ಭಟ್ಕಳ: ಇತ್ತೀಚಿಗೆ ಸುರಿದ ಭಾರಿ ಮಳೆಗೆ ಪುರಸಭಾ ವ್ಯಾಪ್ತಿಯಲ್ಲಿ ಹಾಗೂ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟೂ 4483 ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಹಾನಿ ಸರ್ವೆ ಕೆಲಸವನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು…
Read More50 ವರ್ಷಗಳಿಂದ ರಾಷ್ಟ್ರಧ್ವಜ ಹಾರಿಸದವರಿಂದ ‘ಹರ್ ಘರ್ ತಿರಂಗಾ’ ಘೋಷಣೆ:ಯಮುನಾ ಗಾಂವಕರ
ದಾಂಡೇಲಿ: ತ್ಯಾಗ- ಬಲಿದಾನಗಳ ಪ್ರತೀಕವಾದ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ 50 ವರ್ಷಗಳಿಂದ ರಾಷ್ಟ್ರಧ್ವಜ ಹಾರಿಸದವರು, ಬ್ರಿಟೀಷರಿಗೆ ತಪ್ಪೊಪ್ಪಿಗೆ ಬರೆದುಕೊಟ್ಟವರು ಈಗ ‘ಹರ್ ಘರ್ ತಿರಂಗಾ’ ಎಂದು ಹೇಳುತ್ತಿದ್ದಾರೆ ಎಂದು ಮಾರ್ಕ್ಸ್ವಾದಿ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಯಮುನಾ ಗಾಂವಕರ ಹೇಳಿದರು.…
Read Moreನರೇಗಾದಲ್ಲಿ ಅವ್ಯವಹಾರ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಕಾರವಾರ: ಅಂಕೋಲಾ ತಾಲೂಕಿನ ಬೆಳಂಬಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಿಯಮಬಾಹಿರವಾಗಿ ಬಾವಿಗಳನ್ನು ನಿರ್ಮಿಸಲಾಗಿದ್ದು, ಕರ್ತವ್ಯಲೋಪವೆಸಗಿದವರ ಮೇಲೆ ಕೂಡಲೇ ಕ್ರಮವಾಗಬೇಕು ಎಂದು ಆರ್‌ಟಿಐ ಕಾರ್ಯಕರ್ತ ಮಹಾದೇವ ಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಂಬಾರ ಗ್ರಾಮ ಪಂಚಾಯತಿ…
Read Moreಚವಡಳ್ಳಿ- ಮಲವಳ್ಳಿ ಸಹಕಾರಿ ಸಂಘಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ
ಮುಂಡಗೋಡ: ತಾಲೂಕಿನ ಚವಡಳ್ಳಿ ಗ್ರಾಮದ ಚವಡಳ್ಳಿ- ಮಲವಳ್ಳಿ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಮೌಲಾಲಿಸಾಬ ಪೀರಸಾಬ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲನೇ ಅವಧಿಯ ಅಧ್ಯಕ್ಷ ಪರುಷರಾಮ ತಹಶೀಲ್ದಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ…
Read More