ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್’ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. *TMS SATURDAY MEGA SALE UPTO 50% OFF* ದಿನಾಂಕ *06-08-2022*…
Read MoreMonth: August 2022
ನಾಳೆ ವಿದ್ಯುತ್ ಅದಾಲತ್, ಗ್ರಾಹಕ ಸಂವಾದ ಸಭೆ
ಶಿರಸಿ: ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗದ ನಿರ್ದೇಶನದಂತೆ ಪ್ರತಿ ತಿಂಗಳ ೩ನೇ ಶನಿವಾರದಂದು ನಡೆಯುವ “ವಿದ್ಯುತ್ ಅದಾಲತ್” ಹಾಗೂ “ಗ್ರಾಹಕರ ಸಂವಾದ” ಸಭೆಯನ್ನು ಪ್ರತಿ ತಿಂಗಳ 1ನೇ ಶನಿವಾರದಂದು ಹೆಸ್ಕಾಂ ಕಛೇರಿಯಲ್ಲಿ ನಡೆಸಲಾಗುವುದು. ಆ.6 ರಂದು ವಿದ್ಯುತ್ ಅದಾಲತ್‌ನ್ನು…
Read Moreಅಣಶಿ ಘಟ್ಟದಲ್ಲಿ ಒಂದೆರಡು ವಾರದಲ್ಲಿ ಯಥಾಸ್ಥಿತಿ ಸಂಚಾರ ಪ್ರಾರಂಭ: ಉಪವಿಭಾಗಾಧಿಕಾರಿ
ಜೊಯಿಡಾ: ತಾಲೂಕಿನ ಪ್ರಮುಖ ರಾಜ್ಯ ಹೆದ್ದಾರಿ ಅಣಶಿಘಟ್ಟ ರಸ್ತೆ ಬಂದ್ ಮಾಡಬೇಕೆಂಬ ಉದ್ದೇಶ ಜಿಲ್ಲಾಡಳಿತಕ್ಕೆ ಇಲ್ಲ. ಭಾರಿ ವಾಹನ ಅಣಶಿ ರಸ್ತೆ ಮುಖಾಂತರ ಮಳೆಗಾಲದಲ್ಲಿ ಸಂಚರಿಸಿದರೆ ವೈಬ್ರೇಟ್ ಆಗಿ ಮಣ್ಣು ಕುಸಿಯುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕ ಭಾರಿ ವಾಹನ…
Read Moreಎನ್‌ಎನ್‌ಎಂಎಸ್ ಪರೀಕ್ಷೆಯಲ್ಲಿ ಸುವರ್ಣಾ ಸಾಧನೆ
ಗೋಕರ್ಣ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾದನಗೇರಿ ಈ ಶಾಲೆಯ ಎಂಟನೆಯ ತರಗತಿ ಅಭ್ಯಸಿಸಿದ ಸುವರ್ಣ ಭಂಡಾರಕರ 2020-21ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎನ್‌ಎನ್‌ಎಮ್‌ಎಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಕಲಿತ ಶಾಲೆ ಹಾಗೂ ಊರಿಗೆ ಕೀರ್ತಿ…
Read Moreಉಪೇಂದ್ರ ಪೈ ಸೇವಾ ಟ್ರಸ್ಟ್ನಿಂದ ನೋಟ್‌ಬುಕ್,ಕ್ರೀಡಾ ಪರಿಕರ ವಿತರಣೆ
ಶಿರಸಿ: ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಅವರು ಕಾನಸೂರ ಕಾಳಿಕಾ ಭವಾನಿ ಪ್ರೌಢಶಾಲೆ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಮತ್ತು ನಾಣಿಕಟ್ಟಾ ಪ್ರೌಢಶಾಲೆಯ 8,9 ಮತ್ತು 10ನೇ ತರಗತಿಯ 385ವಿದ್ಯಾರ್ಥಿಗಳಿಗೆ ಪ್ರತಿವರ್ಷದಂತೆ ನೋಟ್‌ಬುಕ್ ಹಾಗೂ…
Read Moreಬಿಡಾಡಿ ದನಕರುಗಳನ್ನ ನಿಯಂತ್ರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ
ದಾಂಡೇಲಿ: ನಗರದಲ್ಲಿ ಬಿಡಾಡಿ ದನ ಕರುಗಳ ಸಂಖ್ಯೆ ಮೀತಿ ಮೀರಿ ಏರುತ್ತಿದ್ದು, ಜನಜೀವನಕ್ಕೆ ತೊಂದರೆಯಾಗುವುದರ ಜೊತೆಗೆ ವಿವಿಧ ರೋಗ ರುಜಿನಗಳಿಗೆ ಹಾಗೂ ಅಪಘಾತಗಳಿಗೆ ತುತ್ತಾಗಿ ಬಿಡಾಡಿ ದನಕರುಗಳು ಕಣ್ಣಮುಂದೆ ಸಾಯುತ್ತಿರುವಂತಹ ಹೃದಯವಿದ್ರಾವಕ ಘಟನೆಗಳು ನಡೆಯುವಂತಾಗಿದೆ. ಬಿಡಾಡಿ ದನಕರುಗಳ ನಿಯಂತ್ರಣಕ್ಕೆ…
Read Moreಆ.6ಕ್ಕೆ ಎಂಎಂ ಕಾಲೇಜಿನಲ್ಲಿ ದತ್ತಿನಿಧಿ ಕಾರ್ಯಕ್ರಮ
ಶಿರಸಿ: ಎಂ.ಇ.ಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗವು ಕಾಲೇಜಿನ ಮೋಟಿನ್ಸರ್ ಸಭಾಭವನದಲ್ಲಿ ದತ್ತಿನಿಧಿ ವಿತರಣಾ ಕಾರ್ಯಕ್ರಮವನ್ನು ಆ.6, ಶನಿವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ.ಎಂ.ಇ.ಎಸ್ ಅಧ್ಯಕ್ಷ ಜಿ ಎಂ ಹೆಗಡೆ ಮುಳಖಂಡ…
Read Moreಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಧನಶ್ರೀ ಪ್ರಥಮ ಸ್ಥಾನ
ಹೊನ್ನಾವರ: ಪಟ್ಟಣದ ತುಳಸಿನಗರದ ಧನಶ್ರೀ ಆರ್.ಬಾನಾವಳಿಕರ್ ಗದಗದಲ್ಲಿ ಲಕ್ಷ್ಮೇಶ್ವರ ಶೈನ್ ಸ್ಪೋರ್ಟ್ಸ್ ಅಕಾಡೆಮಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಇವರು ರೇಷ್ಮಾ ಮತ್ತು ರಮಾಕಾಂತ ಬಾನವಾಳಿಕರ್ ಇವರ…
Read Moreಆಶಾ ಕಾರ್ಯಕರ್ತೆಯರಿಗೆ ಸೀರೆ, ಛತ್ರಿ ವಿತರಿಸಿದ ಶಾಸಕಿ ರೂಪಾಲಿ
ಕಾರವಾರ: ಆಶಾ ಕಾರ್ಯಕರ್ತೆಯರು ಮಾಡುತ್ತಿರುವ ಕೆಲಸಕ್ಕೆ ಏನು ಕೊಟ್ಟರೂ ಕಡಿಮೆ. ಅವರ ಸೇವೆ ಗಮನಿಸಿ ನನ್ನಿಂದಾದ ಅಳಿಲು ಸೇವೆ ಸಲ್ಲಿಸುತ್ತಿದ್ದೇನೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು. ನಗರದ ತಾ.ಪಂ ಸಭಾಭವನದಲ್ಲಿ ಬುಧವಾರ ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗೆ ತಮ್ಮ…
Read Moreವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಶಿರಸಿ: ತಾಲೂಕು ಪಂಚಾಯತ್ ಆವರಣದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಹಿತ್ತಲಕೊಪ್ಪ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನರೇಗಾ ಯೋಜನೆ, ವಸತಿ…
Read More