ಶಿರಸಿ: ಸಿ.ಇ.ಟಿ ಫಲಿತಾಂಶ ಪ್ರಕಟಗೊಂಡಿದ್ದು ವಿಶ್ವನಾಥ ಗಣೇಶ ಭಟ್ ಇಂಜಿನೀರಿಂಗ್ ವಿಭಾಗದಲ್ಲಿ 203ನೇ ರ‍್ಯಾಂಕ್ ಹಾಗೂ ಎಗ್ರಿಯಲ್ಲಿ 414ನೇ ರ‍್ಯಾಂಕ ಪಡೆದಿರುತ್ತಾನೆ. ಅಲ್ಲದೇ ಎನ್.ಡಿ.ಎ. ಪರೀಕ್ಷೆಯಲ್ಲಿ ಸಹ ಉತ್ತೀರ್ಣನಾಗಿರುತ್ತಾನೆ. ಪ್ರಸ್ತುತ ಅರ್ಜುನ ವಿಜ್ಞಾನ ಪದವಿ ಪೂರ್ವ ಕಾಲೇಜು ಧಾರವಾಡದಲ್ಲಿ…
Read MoreMonth: August 2022
ದಿ. ಜಿ.ಆರ್.ಭಟ್ಟ ಕುಂಬಾರಕೊಟ್ಟಿಗೆ ಸಂಸ್ಮರಣಾ ದಿನ
ಶಿರಸಿ:ತಾಲೂಕಿನ ವಾನಳ್ಳಿ ಶ್ರೀ ಗಜಾನನ ಮಾಧ್ಯಮಿಕ ಶಾಲೆಯಲ್ಲಿ ಇತ್ತೀಚೆಗೆ ‘ದಿ. ಜಿ.ಆರ್.ಭಟ್ಟ ಕುಂಬಾರಕೊಟ್ಟಿಗೆರವರ ಸಂಸ್ಮರಣಾ ದಿನ’ವನ್ನು ವಿದ್ವಾನ್ ಅನಂತಮೂರ್ತಿ ಭಟ್ಟ ರವರ ಉಪನ್ಯಾಸ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎನ್.ಎಸ್.ಹೆಗಡೆ ಕೋಟಿಕೊಪ್ಪರವರ ಹಿರಿತನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಡಳಿತ…
Read Moreಸಿಇಟಿ ಪರೀಕ್ಷೆಯಲ್ಲಿ ಧಾರವಾಡದ ‘ಅರ್ಜುನ’ ಕಾಲೇಜು ವಿದ್ಯಾರ್ಥಿಗಳ ಸಾಧನೆ; ಪ್ರಶಂಸೆ
ಧಾರವಾಡ: ಧಾರವಾಡದ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ-ಪೂರ್ವ ಮಾಹಾವಿದ್ಯಾಲಯದ ವಿದ್ಯಾರ್ಥಿಗಳು ಜೂನ 2022 ರಲ್ಲಿ ನಡೆದ ವೃತ್ತಿಪರ ಕೋರ್ಸ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಉತ್ತಮ ಸಾಧನೆ ಮಾಡಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಒಟ್ಟು 83 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು 10,000…
Read Moreಇಂದು ಭಟ್ಕಳಕ್ಕೆ ಸಿಎಂ ಬೊಮ್ಮಾಯಿ, ಸಚಿವ ಅಶೋಕ್ ಭೇಟಿ
ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ 4 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಭಟ್ಕಳ ತಾಲೂಕಿಗೆ ಇಂದು ಬುಧವಾರ ಭೇಟಿ ನೀಡಲಿದ್ದಾರೆ. ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ…
Read Moreಸಂಗೀತಾಭಿಮಾನಿಗಳ ಮನಸೂರೆಗೊಂಡ ಸೋದರಿಯರ ಗಾಯನ
ಅಂಕೋಲಾ: ಇಲ್ಲಿಯ ಕಾಕರಮಠದ ವಿಠ್ಠಲ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ನಡೆದ ಶ್ರಾವಣ ಮಾಸದ ವಿಶೇಷ ಸಂಗೀತ ಕಾರ್ಯಕ್ರಮದಲ್ಲಿ ‘ಎದೆತುಂಬಿ ಹಾಡುವೆನು’ ಖ್ಯಾತಿಯ ಅಂಕೋಲಾದ ಸಹೋದರಿಯರಾದ ದರ್ಶಿನಿ ಶೆಟ್ಟಿ- ವರ್ಷಿಣಿಯವರು ಹಾಡಿ ಶೆಟ್ಟಿ ನೆರೆದ ಸಂಗೀತಾಭಿಮಾನಿಗಳ ಮನಸೂರೆಗೊಂಡರು.ಕಾರ್ಯಕ್ರಮವನ್ನು ದೀಪ ಬೆಳಗಿಸಿ…
Read Moreಮನೆ ಮೇಲೆ ಗುಡ್ಡ ಕುಸಿತ; ಮಣ್ಣಿನಡಿಯಲ್ಲಿದ್ದ ನಾಲ್ವರ ಶವ ಹೊರಕ್ಕೆ
ಭಟ್ಕಳ: ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭಟ್ಕಳ ಸಂಪೂರ್ಣ ಜಲಾವೃತವಾಗಿದೆ. ತಾಲೂಕಿನ ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿದ ರಭಸಕ್ಕೆ ಮನೆಯೊಂದು ಸಂಪೂರ್ಣ ನೆಲಸಮವಾಗಿತ್ತು. ಅವಶೇಷಗಳ ಅಡಿ ನಾಲ್ವರು ಸಿಲುಕಿಕೊಂಡಿದ್ದು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ತೆರವು ಕಾರ್ಯಾಚರಣೆಯಲ್ಲಿ ನಾಲ್ವರ ಶವಗಳು…
Read Moreಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಭರತ್ ಹೆಗಡೆ ಆಯ್ಕೆ
ಸಿದ್ದಾಪುರ: ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಪೋಲಂಡ್‌ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದಾನೆ.ಗುಜರಾತಿನಲ್ಲಿ ನಡೆದ 23ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು…
Read Moreದಿ.ಮೋಹನ ಶೆಟ್ಟಿ ಮೆಮೋರಿಯಲ್ ಈಜು ಸ್ಪರ್ಧೆ ಯಶಸ್ವಿ
ಕುಮಟಾ: ಚಿತ್ರಿಗಿ ವಿಷ್ಣುತೀರ್ಥದ ಈಜುಕೊಳದಲ್ಲಿ ರೋಟರಿಯ ಸಹಯೋಗದಲ್ಲಿ ಮಾಜಿ ಶಾಸಕ ದಿ.ಮೋಹನ ಶೆಟ್ಟಿ ಮೆಮೋರಿಯಲ್ ತಾಲೂಕಾ ಮಟ್ಟದ ಈಜು ಸ್ಪರ್ಧೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ…
Read Moreವೀರಶೈವ-ಲಿಂಗಾಯತ ಸಮುದಾಯವನ್ನು ಓ.ಬಿ.ಸಿ.ಪಟ್ಟಿಯಲ್ಲಿ ಸೇರಿಸಲು ಆಗ್ರಹ
ಕಾರವಾರ: ವೀರಶೈವ- ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ…
Read Moreಕೆ.ಎಲ್.ಇ ಸಮೂಹ ಸಂಸ್ಥೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಅಂಕೋಲಾ: ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಪ್ರಭಾಕರ ಕೋರೆಯವರ 75ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆ.ಎಲ್.ಇ ಸಮೂಹ ಸಂಸ್ಥೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಅನಾಥಾಶ್ರಮ ನಿವಾಸಿಗಳಿಗೆ ಹಾಲು ಹಣ್ಣು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಸೋಮವಾರ ಕಾಲೇಜಿನ…
Read More