Slide
Slide
Slide
previous arrow
next arrow

ಭಟ್ಕಳದಲ್ಲಿ ಮೇಘಸ್ಪೋಟ; ಕಾಳಜಿಕೇಂದ್ರ-ಸಹಾಯವಾಣಿ ಆರಂಭ

ಭಟ್ಕಳ: ತಾಲೂಕಿನಲ್ಲಿ ಹೆಚ್ಚು ಮಳೆಯಾದ ಕಾರಣ ಶಿರಾಲಿ, ಕಾಯ್ಕಿಣಿ, ಮುಂಡಳ್ಳಿ, ಮುಟ್ಟಳ್ಳಿ, ಬೆಂಗ್ರೆ ಹಾಗೂ ಮತ್ತಿತರ ಜಲಾವೃತ ಗ್ರಾಮಗಳಲ್ಲಿನ ಜನರನ್ನು ಅಗ್ನಿಶಾಮಕ ಇಲಾಖೆ, SDRF ತಂಡ, ಪೊಲೀಸ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಶಿರಾಲಿ…

Read More

ಸೋರುತ್ತಿರುವ ಗ್ರಂಥಾಲಯ ಕಟ್ಟಡ ಸರಿಪಡಿಸಲು ಆಗ್ರಹ

ಜೊಯಿಡಾ: ತಾಲೂಕಿನ ಕೇಂದ್ರ ಸ್ಥಾನ ಜೊಯಿಡಾದಲ್ಲಿರುವ ನೂತನವಾಗಿ ನಿರ್ಮಿಸಿದ ಗ್ರಂಥಾಲಯ ಕಟ್ಟಡ ಮಳೆಗಾಲದಲ್ಲಿ ಸೋರುತ್ತಿದ್ದು, ಇನ್ನೂ ಹಲವು ಸಮಸ್ಯೆಗಳಿಂದ ಬಳಲುತ್ತಿದೆ.ಜೊಯಿಡಾದಲ್ಲಿ ಕೆಲ ವರ್ಷಗಳ ಹಿಂದೆ ನಿರ್ಮಿಸಲಾದ ಗ್ರಂಥಾಲಯ ಕಟ್ಟಡ ಮಳೆ ಬಂದರೆ ಸೋರುತ್ತದೆ. ಗೋಡೆಗಳು ಒದ್ದೆಯಾಗಿ ಗ್ರಂಥಾಲಯದ ಒಳ…

Read More

ಡಾ.ಕೋರೆ ಜನ್ಮದಿನ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ದಾಂಡೇಲಿ: ಡಾ.ಪ್ರಭಾಕರ ಕೋರೆಯವರ 75ನೇ ವರ್ಷದ ಜನ್ಮದಿನಾಚರಣೆಯ ನಿಮಿತ್ತ ಹಸನ್ಮಾಳದಲ್ಲಿರುವ ಕೆ.ಎಲ್.ಇ ನರ್ಸಿಂಗ್ ಕಾಲೇಜಿನ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆ, ಇ.ಎಸ್.ಐ ಹಾಗೂ ಖಾಸಗಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಸೋಮವಾರ ವಿತರಿಸಲಾಯಿತು.ಇದೇ ಸಂದರ್ಭದಲ್ಲಿ ಕೆ.ಎಲ್.ಇ ನರ್ಸಿಂಗ್ ಕಾಲೇಜಿನ…

Read More

ಡಾ.ಮಹಾಂತ ಶಿವಯೋಗಿಯವರ ಜಯಂತಿ ಆಚರಣೆ

ಸಿದ್ದಾಪುರ: ತಾಲೂಕಾ ಆಡಳಿತದಿಂದ ಡಾ.ಮಹಾಂತ ಶಿವಯೋಗಿಯವರ ಜಯಂತಿಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲಾಯಿತು. ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿಯವರು ಮೆರವಣಿಗೆಗೆ ಚಾಲನೆ ನೀಡಿದರು. ನಂತರ ತಾಲೂಕಾ ಆಡಳಿತ ಸೌಧದ…

Read More

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

ದಾಂಡೇಲಿ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ ಆಶ್ರಯದಡಿ ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರದಲ್ಲಿ ಹಳಿಯಾಳ, ದಾಂಡೇಲಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಗರದ ಸುಭಾಸನಗರದ ಒಳಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ…

Read More

ಕೋಲಸಿರ್ಸಿ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್, ಕ್ರೀಡೆ ಹಾಗೂ ಸಾಂಸ್ಕೃತಿಕ, ಇಕೋ ಕ್ಲಬ್, ಮತದಾರರ ಸಾಕ್ಷರತಾ ಕ್ಲಬ್ ಚಟುವಟಿಕೆಗಳ ಉದ್ಘಾಟನೆ ನಡೆಯಿತು.ಸ್ಥಳೀಯ ಕೋಲಶಿರ್ಸಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ವೇತಾ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು.…

Read More

ಪ್ರೇಮಾನಂದ ಗಾಂವಕರಗೆ ಬೀಳ್ಕೊಡುಗೆ

ಕುಮಟಾ: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಸಾಧಕ ಪ್ರೇಮಾನಂದ ಗಾಂವಕರ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಲೇಜಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಿದ್ದಾರೆ ಎಂದು ಹಿರೇಗುತ್ತಿ ಹೈಸ್ಕೂಲ್ ಮುಖ್ಯಾಧ್ಯಾಪಕ ರೋಹಿದಾಸ ಎಸ್.ಗಾಂವಕರ ನುಡಿದರು.ಹಿರೇಗುತ್ತಿ ಹೈಸ್ಕೂಲ್‌ನಲ್ಲಿ ನಡೆದ ಹಿರೇಗುತ್ತಿ…

Read More

ಕರಾವಳಿಯಲ್ಲಿ ಮಳೆ; ರೈಲು ಸಂಚಾರದಲ್ಲಿ ವ್ಯತ್ಯಯ;ಇಲ್ಲಿದೆ ಮಾಹಿತಿ

ಭಟ್ಕಳ: ಭಾರೀ ಮಳೆಯ ಕಾರಣ ಮುರ್ಡೇಶ್ವರ ಮತ್ತು ಭಟ್ಕಳ ರೈಲು ನಿಲ್ದಾಣದ ನಡುವೆ ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು, ಇದರಿಂದಾಗಿ ರೈಲುಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ಕಾರಣದಿಂದ ಕೆಲವು ರೈಲುಗಳ ಸಂಚಾರವನ್ನು ಕೊಂಕಣ ರೈಲ್ವೆ ರದ್ದುಪಡಿಸಿದ್ದು, ಇನ್ನು…

Read More

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ರಕ್ತದಿಂದ ಪ್ರಧಾನಿಗೆ ಪತ್ರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಒತ್ತಾಯಿಸಿ ಸೋಮವಾರ ನಗರದ ಜನತೆ ರಕ್ತದಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.ನಗರಸಭೆಯ ಉದ್ಯಾನವನವ ಎದುರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ…

Read More

ಖಾಸಗಿ ಸಹಭಾಗಿತ್ವದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ:ಸಚಿವ ಪೂಜಾರಿ

ಕಾರವಾರ: ಜಿಲ್ಲೆಯ ಜನತೆಯ ಬೇಡಿಕೆಯಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕುಮಟಾದಲ್ಲಿ ಜಾಗ ಗುರುತಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ನಡೆಯಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಜಿಲ್ಲೆಯ ಭೇಟಿಯ ವೇಳೆ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…

Read More
Back to top