Slide
Slide
Slide
previous arrow
next arrow

ಕರಾವಳಿಯಲ್ಲಿ ಭಾರೀ ಮಳೆ; ಭಟ್ಕಳ ಸಂಪೂರ್ಣ ಜಲಾವೃತ

ಭಟ್ಕಳ: ರಾಜ್ಯದ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಸೋಮವಾರ ರಾತ್ರಿಯಿಂದ ಆರಂಭವಾದ ಮಳೆ ಈವರೆಗೂ ಬಿಡುವು ನೀಡಿಲ್ಲ. ಇದರಿಂದಾಗಿ ಮತ್ತೆ ಅನೇಕ ಗ್ರಾಮಗಳು ಮುಳುಗಡೆಯ ಹಂತ ತಲುಪಿವೆ. ಭಟ್ಕಳ ಪಟ್ಟಣ ಇತಿಹಾಸದಲ್ಲೇ…

Read More

ಹುಲೇಕಲ್ ನಲ್ಲಿ ವಿಶಿಷ್ಟ ಪ್ರಯೋಗ; ಭಾಷೆ ಭಾವಯಾನ

ಶಿರಸಿ: ಪಠ್ಯದೊಳಗಿನ ಸಂಗತಿಯನ್ನೇ ಇಟ್ಟುಕೊಂಡು ಭಾಷೆ ಭಾವಯಾನ ಎಂಬ ವಿಶಿಷ್ಟ, ವಿಶೇಷ ಉಪನ್ಯಾಸ ಕಾರ್ಯಕ್ರಮವು ತಾಲೂಕಿನ ಹುಲೇಕಲ್ ಶ್ರೀದೇವಿ ಶಿಕ್ಷಣ ಸಂಸ್ಥೆಯ ಪಿಯು ಕಾಲೇಜಿನಲ್ಲಿ ಆ.5ರಂದು ಬೆಳಿಗ್ಗೆ 10ರಿಂದ ನಡೆಯಲಿದೆ. ವಿದ್ಯಾವಾಚಸ್ಪತಿ ವಿ.ಉಮಾಕಾಂತ ಭಟ್ಟ ಕೆರೇಕೈ ಈ ಕಾರ್ಯಕ್ರಮಕ್ಕೆ…

Read More

ರಾಜ್ಯದಲ್ಲಿಂದು ಭಾರೀ ಮಳೆ ಮುನ್ಸೂಚನೆ: 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ,…

Read More

ಬ್ಯಾಂಕ್ ಕಾರ್ಯನಿರ್ವಹಣೆಯ ಪರಿಚಯ: ಉಪನ್ಯಾಸ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಬಿದ್ರಕಾನಿನ ಎಂ. ಜಿ. ಸಿ. ಎಂ. ಪ್ರೌಢಶಾಲೆಯಲ್ಲಿ ಜು.30 ಶನಿವಾರದಂದು “ಬ್ಯಾಂಕ್ ಕಾರ್ಯನಿರ್ವಹಣೆಯ ಪರಿಚಯ” ವಿಷಯದ ಕುರಿತಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕೆ.ವಿ.ಜಿ. ಬ್ಯಾಂಕ್ ಬಿದ್ರಕಾನಿನ ಮ್ಯಾನೇಜರ್ ಮಂಜುನಾಥ ಪಿ. ಹೆಗಡೆ ಇವರು ಉಪನ್ಯಾಸ ಕಾರ್ಯಕ್ರಮ…

Read More

ಭಟ್ಕಳ: ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಭಟ್ಕಳ: ತಾಲೂಕಿನ ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿದು ಮನೆಯೊಳಗೆ ನಾಲ್ವರು ಸಿಲುಕಿದ್ದಾರೆ. ಗೌರಮ್ಮಜ್ಜಿ ಮನೆಯ ಲಕ್ಷ್ಮೀ ನಾಯ್ಕ (48), ಆಕೆಯ ಪುತ್ರಿ ಲಕ್ಷ್ಮೀ ನಾಯ್ಕ (33), ಪುತ್ರ ಅನಂತ ನಾಯ್ಕ (32) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20)…

Read More

ಭಾರೀ ಮಳೆ ಹಿನ್ನೆಲೆ; ಭಟ್ಕಳದಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಭಟ್ಕಳ: ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ ಆ.2, ಮಂಗಳವಾರ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ…

Read More

ಅಂತರಾಷ್ಟ್ರೀಯ ವೈದ್ಯಕೀಯ ಪ್ರತಿನಿಧಿಗಳ ದಿನಾಚರಣೆ

ಶಿರಸಿ: “ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ವೈದ್ಯಕೀಯ ಪ್ರತಿನಿಧಿಗಳ ಸಂಘ( ಶಿರಸಿ)ವು ರೋಟರಿ ಸಭಾ-ಭವನದಲ್ಲಿ “ಅಂತರಾಷ್ಟ್ರೀಯ ವೈದ್ಯಕೀಯ ಪ್ರತಿನಿಧಿಗಳ ದಿನಾಚರಣೆಯನ್ನು ಆ.1ರಂದು ಅತ್ಯಂತ ಸಂಭ್ರಮದಲ್ಲಿ ಆಚರಿಸಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸದಾನಂದ ನಾಯ್ಕ್ (ABM-EAST-WEST PH.), ರಾಘವೇಂದ್ರ ಶೆಟ್ಟಿ (ABM-ZYDUS…

Read More

ಸೇವಾದಳದ ಶಿಕ್ಷಣದಿಂದ ಮಕ್ಕಳಲ್ಲಿ ಮೌಲ್ಯ ಸಹಕಾರ, ಶಿಸ್ತು, ಸಹಬಾಳ್ವೆ, ಗುಣಗಳ ಹೆಚ್ಚಳ: ಸ್ಪೀಕರ್ ಕಾಗೇರಿ

ಶಿರಸಿ: ನಗರದ ಭಾರತ ಸೇವಾದಳ ಜಿಲ್ಲಾ ಕಛೇರಿಯಲ್ಲಿ ಶಿರಸಿ ತಾಲೂಕು ಭಾರತ ಸೇವಾದಳ ಶಾಖಾ ನಾಯಕ / ನಾಯಕಿಯರ ಪುನಃಶ್ಚೇತನ ಶಿಬಿರವನ್ನು ಜು.30 ಶನಿವಾರದಂದು ಸಭಾಧ್ಯಕ್ಷ, ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡುತ್ತ,…

Read More

ಎಂಜಿನಿಯರಿಂಗ್ ವಿದ್ಯಾರ್ಥಿಗಳ ‘ಗ್ರೀನ್ ಕಾಂಕ್ರೀಟ್ ಫೇವರ್ ಬ್ಲಾಕ್’ ಪ್ರಾಜೆಕ್ಟ್’ಗೆ ಸ್ಥಾನ

ಕಾರವಾರ: ತಾಲೂಕಿನ ಮಾಜಾಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ‘ಗ್ರೀನ್ ಕಾಂಕ್ರೀಟ್ ಫೇವರ್ ಬ್ಲಾಕ್’ ಪ್ರಾಜೆಕ್ಟ್ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದೆ. ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೃಷ್ಟಿ ಇನೋವೇಶನ್ ಎಕ್ಸ್ಚೇಂಜ್ ಉನ್ನತ ಶಿಕ್ಷಣ ಇಲಾಖೆ,…

Read More

ಬೈಕ್ ರ‍್ಯಾಲಿ ಮೂಲಕ ಪೊಲೀಸರಿಂದ ವಾಹನ ಸವಾರರಿಗೆ ಸಂಚಾರ ನಿಯಮಗಳ ಅರಿವು

ಭಟ್ಕಳ: ಪಟ್ಟಣದಲ್ಲಿ ಶನಿವಾರ ನಗರ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೈಕ್ ರ‍್ಯಾಲಿ ನಡೆಸುವುದರ ಮೂಲಕ ದ್ವಿಚಕ್ರ ವಾಹನ ಸವಾರರಿಗೆ ಸಂಚಾರ ನಿಯಮಗಳ ಅರಿವು ಮೂಡಿಸುವ ಪ್ರಯತ್ನ ನಡೆಸಿದರು. ಕಳೆದ ಕೆಲ ದಿನಗಳ ಹಿಂದಷ್ಟೇ…

Read More
Back to top