ಕುಮಟಾ: ನಾಮಧಾರಿ ಸಮಾಜದ ಮಕ್ಕಳು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಖುಷಿಯ ಸಂಗತಿ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳಿದರು.ಪಟ್ಟಣದ ನಾಮಧಾರಿ ಸಭಾಭವನದ ಮೇಲಂತಸ್ತಿನ ಶಿಲಾನ್ಯಾಸ, ನಾಮಧಾರಿ ಸಮಾಜದ ಪ್ರತಿಭಾ ಪುರಸ್ಕಾರ ಮತ್ತು ಸಾಧರಿಗೆ ಸನ್ಮಾನ ಕಾರ್ಯಕ್ರಮವನ್ನು…
Read MoreMonth: September 2022
ಸಂಸ್ಕೃತ ಈ ನೆಲದ ಸಾಂಸ್ಕೃತಿಕ ಹಿರಿಮೆ: ಈಶ್ವರ ನಾಯ್ಕ
ಕುಮಟಾ: ಜಗತ್ತಿನ ಇತರೆಲ್ಲ ರಾಷ್ಟ್ರಗಳು ಅಕ್ಷರದ ಅರಿವನ್ನು ಹೊಂದಿರದ ಹೊತ್ತಿನಲ್ಲಿ ಭಾರತದಲ್ಲಿ ಅಪೌರುಷೇಯವಾದ ವೇದಗಳ ಆವಿರ್ಭಾವವಾಗಿತ್ತು. ಅಲ್ಲದೆ ಸಂಸ್ಕೃತದ ಕಾವ್ಯ- ನಾಟಕಗಳ ಸೃಷ್ಟಿಯಾಗಿ ಬೋಧನೆಯಾಗುತ್ತಿದ್ದುದು ಈ ನೆಲದ ಸಾಂಸ್ಕೃತಿಕವಾದ ಹಿರಿಮೆಯೆಂದು ಉ.ಕ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು…
Read Moreಸ್ವಚ್ಛ ಭಾರತ ಅಭಿಯಾನದ ಯಶಸ್ಸಿಗೆ ಯುವ ಜನಾಂಗದ ಅರಿವು ಅತಿಮುಖ್ಯ; ಮಹಾಂತೇಶ ರೇವಡಿ
ಅಂಕೋಲಾ: ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಬೇಕಾದರೆ ಯುವ ಜನಾಂಗಕ್ಕೆ ಸ್ವಚ್ಛತೆಯ ಮಹತ್ವದ ಕುರಿತು ಅರಿವು ಮೂಡಿಸಬೇಕಾಗಿದೆ ಎಂದು ನಿವೃತ್ತ ಗ್ರಂಥಪಾಲಕ, ಲೇಖಕ ಮಹಾಂತೇಶ ರೇವಡಿ ಅಭಿಪ್ರಾಯಪಟ್ಟರು.ಅವರು ಅಂಕೋಲಾ ತಾಲೂಕು ಅಚವೆಯ ಪಹರೆ ವೇದಿಕೆ ಹಮ್ಮಿಕೊಂಡಿದ್ದ 24ನೇ ವಾರದ ಸ್ವಚ್ಛತಾ…
Read Moreಅ.9ಕ್ಕೆ ಜಿಲ್ಲಾ ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ; ಪೂರ್ವಭಾವಿ ಸಭೆ ನಡೆಸಿದ ಡಿಸಿ
ಕಾರವಾರ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅ.9ರಂದು ಜಿಲ್ಲಾ ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತಾಗಿ ಸೋಮವಾರದಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.ಸಭೆಯ ನೇತೃತ್ವ ವಹಿಸಿದ ಜಿಲ್ಲಾಧಿಕಾರಿಗಳು, ಪ್ರತಿ ವರ್ಷದಂತೆ ಈ ವರ್ಷವೂ…
Read Moreನಂದನ ಸಹಕಾರಿ ಚುನಾವಣೆ; ಬಿಜೆಪಿ ಬೆಂಬಲಿತರ ಆಯ್ಕೆ
ಯಲ್ಲಾಪುರ: ತಾಲೂಕಿನ ಕಣ್ಣಿಗೇರಿಯ ನಂದನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 13 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ.ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಕ್ಷದ…
Read Moreಬಿಜೆಪಿ ಮಹಿಳಾ ಮೋರ್ಚಾ ಸೇವಾ ಪಾಕ್ಷಿಕ ಸಮಾರೋಪ
ಕಾರವಾರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಅಡಿಯಲ್ಲಿ ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ‘ಆದರ್ಶ ಅಂಗನವಾಡಿ’ ಕಾರ್ಯಕ್ರಮದ ಸಮಾರೋಪ ಸಮಾರಂಭ ಗ್ರಾಮೀಣ ಪ್ರದೇಶದ ಅಸ್ನೋಟಿಯ ಕೃಷ್ಣಾಪುರ ಅಂಗನವಾಡಿಯಲ್ಲಿ ನಡೆಯಿತು.ಸ್ವಚ್ಛತಾ ಕಾರ್ಯಕ್ರಮದ…
Read Moreಪ.ಪಂಗಡಕ್ಕೆ ಹಾಲಕ್ಕಿಗಳ ಸೇರ್ಪಡೆಗೆ ಪ್ರಯತ್ನಿಸುತ್ತಿದ್ದೇನೆ: ಶಾಸಕಿ ರೂಪಾಲಿ
ಕಾರವಾರ: ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದಕ್ಕೆ ನಾನು ಪ್ರಯತ್ನಿಸುತ್ತಿದ್ದೇನೆ. ಇದರಿಂದ ಅವರ ಜೀವನಮಟ್ಟವನ್ನು ಸುಧಾರಿಸಲು ಸಾಧ್ಯ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಸಂಸ್ಮರಣೋತ್ಸವ, 43ನೇ…
Read Moreಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಕನ್ನಡ ಭಾಷಾ ಕಾರ್ಯಗಾರ
ಕುಮಟಾ: ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ತಾಲೂಕು ಮಟ್ಟದ ಕನ್ನಡ ಭಾಷಾ ಕಾರ್ಯಗಾರ ನಡೆಯಿತು.ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರ ಸಂಘದ ವತಿಯಿಂದ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಕನ್ನಡ ಭಾಷಾ ಕಾರ್ಯಗಾರಕ್ಕೆ ಪ್ರೌಢ ಶಾಲಾ…
Read Moreಲಯನ್ಸ್ ಕ್ಲಬ್‌ನಿಂದ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ
ಅಂಕೋಲಾ: ಇಲ್ಲಿನ ಸಿಟಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಟ್ಟಿಕೇರಿಯಲ್ಲಿ ಶಾಲೆಯ ಮಕ್ಕಳಿಗಾಗಿ ವಿವಿಧ ಮನರಂಜನಾ ಸ್ಪರ್ಧೆ, ಛದ್ಮವೇಷ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದ ಉದ್ಘಾಟಕರಾಗಿ ಲಯನ್ಸ್ 317ಬಿ ಯ…
Read Moreಅನಾಥಾಶ್ರಮದ ಕಟ್ಟಡ ಕಾಮಗಾರಿಗೆ ನೆರವು ನೀಡಲು ಕೋರಿಕೆ
ಸಿದ್ದಾಪುರ: ತಾಲೂಕಿನ ಮುಗದ್ದೂರಿನಲ್ಲಿರುವ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಶ್ರಮದ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಟ್ಟುವ ಜಾಗಕ್ಕೆ ಮಣ್ಣು ಹಾಕಿ ಲೆವಲ್ ಮಾಡಲಾಗಿದೆ. ಈ ಮೂಲಕ ಆಶ್ರಮದ ಕಟ್ಟಡ ಕಟ್ಟಲು ಪ್ರಾರಂಭಿಸಿಲಾಗಿದೆ. ಈ ಕಾಮಗಾರಿ ಪೂರ್ಣಗೊಳ್ಳಲು ಸಾರ್ವಜನಿಕರ, ಸಹೃದಯಿಗಳ…
Read More