ಭಟ್ಕಳ: ತಾಲ್ಲೂಕಿನ ಸಾಗರ ರಸ್ತೆಯಿಂದ ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಆಗ್ರಹಿಸಿ ಸಾರ್ವಜನಿಕರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರುಸರಕಾರಿ ಆಸ್ಪತ್ರೆಗೆ ಸಾಗುವ ರಸ್ತೆ ಸಾಕಷ್ಟು ವರ್ಷದಿಂದ ಹಾಳಾಗಿದೆ. ಆಸ್ಪತ್ರೆ ಇತ್ತೀಚಿನ ದಿನಗಳಲ್ಲಿ…
Read MoreMonth: September 2022
ಕಾಮಗಾರಿಗಳನ್ನ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಪ್ರಿಯಾಂಗಾ ಎಮ್.ಸೂಚನೆ
ಕಾರವಾರ: ಸಿಎಮ್‌ಜಿಎಸ್‌ವಾಯ್, ಲಿಂಕ್ಡ್ ಡಾಕ್ಯುಮೆಂಟ್ ಹಾಗೂ 15ನೇ ಹಣಕಾಸು ಅನುದಾನ ನಿಧಿಗಳ ಮೂಲಕ ಕೈಗೊಂಡ ಪ್ರಸಕ್ತ ಸಾಲಿನ ಕಾರ್ಯಕ್ರಮಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ವರದಿಯನ್ನು ಕಚೇರಿಗೆ ಸಲ್ಲಿಸಬೇಕು ಎಂದು ವಿವಿಧ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಸಿಇಒ ಪ್ರಿಯಾಂಗಾ…
Read Moreಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ನೀಡಿದ ವೀರೇಂದ್ರ ಹೆಗ್ಗಡೆ
ಹೊನ್ನಾವರ: ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದ ನಾಮಧಾರಿ ಅಭಿವೃದ್ಧಿ ಸಂಘದಿಂದ ಬೆಟ್ಕುಳಿಯಲ್ಲಿ ನಿರ್ಮಿಸುತ್ತಿರುವ ಸಮುದಾಯ ಭವನದ ಕಟ್ಟಡಕ್ಕೆ ಶ್ರೀಕ್ಷೇತ್ರ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ರೂ.10 ಲಕ್ಷಗಳ ಡಿಡಿ ನೀಡಿದರು.ಶ್ರೀಕ್ಷೇತ್ರದ ಸಹಾಯ ಕೋರಿ ಸಾಮಾಜಿಕ ಮುಖಂಡ ಚಂದ್ರಶೇಖರ ಗೌಡ ಮಂಕಿ…
Read Moreನಾವು ಸನ್ಯಾಸಿಗಳಲ್ಲ, ಅಧಿಕಾರಕ್ಕೆ ಬರಬೇಕೆನ್ನುವ ಆಕಾಂಕ್ಷೆ ಸಹಜ: ವಿ.ಎನ್.ನಾಯ್ಕ
ಸಿದ್ದಾಪುರ: ನಾವು ರಾಜಕೀಯವಾಗಿ ಸಕ್ರಿಯವಾಗಿದ್ದೇವೆ, ಸನ್ಯಾಸಿಗಳಲ್ಲ. ನಮಗೂ ವ್ಯವಸ್ಥೆಯಲ್ಲಿ ವಿವಿಧ ಅಧಿಕಾರಕ್ಕೆ ಬರಬೇಕು ಎನ್ನುವ ಆಕಾಂಕ್ಷೆಗಳಿರುವುದು ಸಹಜ. ನನ್ನ ಹಿರಿತನ ಮತ್ತು ಪಕ್ಷದಲ್ಲಿ ಸೇವೆಯಿಂದಾಗಿ ನಾನು ಮುಂದಿನ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈ ಹಿಂದಿನ…
Read Moreಚತುಷ್ಪಥ ಕಾಮಗಾರಿ ಸಮಸ್ಯೆಗಳಿಗೆ ಮಾರ್ಚ್ ಅಂತ್ಯದೊಳಗೆ ಪರಿಹಾರ: ಲಿಂಗೇಗೌಡ
ಕುಮಟಾ: ತಾಲೂಕಿನ ಕಲಭಾಗ ಗ್ರಾ.ಪಂ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಅವೈಜ್ಞಾನಿಕ ಚತುಷ್ಪಥ ಕಾಮಗಾರಿಯಿಂದ ಉಂಟಾದ ಸಮಸ್ಯೆಗಳನ್ನು 2023ರ ಮಾರ್ಚ್ ಅಂತ್ಯದೊಳಗೆ ಪರಿಹರಿಸಿಕೊಡುವ ಭರವಸೆಯನ್ನು ಎನ್‌ಎಚ್‌ಐ ಯೋಜನಾ ನಿರ್ದೇಶಕ ಲಿಂಗೇಗೌಡ ನೀಡಿದರು.ತಾಲೂಕಿನ ಕಲಭಾಗ ಗ್ರಾಮ ಪಂಚಾಯತ್ ಕಚೇರಿಯಲ್ಲಿ ತಹಸೀಲ್ದಾರ್ ವಿವೇಕ ಶೇಣ್ವಿ…
Read Moreಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ
ದಾಂಡೇಲಿ: ನಗರದ ನಿರ್ಮಲನಗರದಲ್ಲಿರುವ ತನ್ನ ಮನೆಯಲ್ಲಿ ಅಂಬೇವಾಡಿಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.ನಿರ್ಮಲನಗರದ ನಿವಾಸಿ ಹಾಗೂ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಬಾರೆ ಇಮಾಮ್ ಚಪ್ಪರಬಂದ್ ಎಂಬುವವರ ಪುತ್ರನಾದ 16 ವರ್ಷದ ಅಬ್ದುಲ್ ರೆಹಮಾನ್…
Read More11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
ಅಂಕೋಲಾ: 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ತರುವಲ್ಲಿ ಅಂಕೋಲಾ ಪೊಲೀಸರು ಯಶಸ್ವಿಯಾಗಿದ್ದಾರೆ.ಕೇರಳ ಕಾಸರಗೋಡು ಮೂಲದ ವಿನೋದಕುಮಾರ್ ಮತ್ತು ಅಬ್ದುಲ್ ಮಹಮ್ಮದ್ ಕುಂಯ್ಯಿ ಎಂಬಾತರು 2011ನೇ ಸಾಲಿನಲ್ಲಿ ಅಬಕಾರಿ ಪ್ರಕರಣದ ಆರೋಪಿಗಳಾಗಿದ್ದರು. ಅಂದಿನಿಂದ ನ್ಯಾಯಾಲಯಕ್ಕೆ…
Read Moreಯುಜಿಡಿ ಗುತ್ತಿಗೆ ಸಂಸ್ಥೆ ಕಾರ್ಮಿಕ ನೇಣಿಗೆ ಶರಣು
ದಾಂಡೇಲಿ: ಯುಜಿಡಿ ಗುತ್ತಿಗೆ ಸಂಸ್ಥೆಯ ಕಾರ್ಮಿಕನೋರ್ವ ನೇಣಿಗೆ ಶರಣಾದ ಘಟನೆ ನಗರದ ಅಂಬೇವಾಡಿಯಲ್ಲಿ ನಡೆದಿದೆ.ನಗರದ ಯುಜಿಡಿ ಗುತ್ತಿಗೆ ಸಂಸ್ಥೆಯಲ್ಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ರಾಂಚಿ, ಜಾರ್ಖಾಂಡ್ ಮೂಲದ ಸೋಮ್ರಾ ಮುಂಡ (37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.ಈತ ಕುಡಿತದ ಚಟಕ್ಕೆ…
Read Moreಆನಗೋಡ ಸೇವಾ ಸಹಕಾರಿ ಸಂಘಕ್ಕೆ 70 ಲಕ್ಷ ರೂ. ಲಾಭ
ಯಲ್ಲಾಪುರ: ತಾಲೂಕಿನ ಆನಗೋಡ ಸೇವಾ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ 70 ಲಕ್ಷ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಹೇಳಿದರು. ಅವರು ಶನಿವಾರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ…
Read Moreರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನ ಆಚರಣೆ
ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಪ್ರಾಂಶುಪಾಲ ಡಿ.ಎಸ್. ಭಟ್ಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್ ಸ್ವಯಂ ಸೇವಕರು ಸೇವೆಯ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಎನ್.ಎಸ್.ಎಸ್ ಸಹಕಾರಿ…
Read More