ಶಿರಸಿ: ಶಿರಸಿ ಉಪವಿಭಾಗದ ಗ್ರಾಮೀಣ ಶಾಖೆಯ ನಗದು ಕೌಂಟರ್ ಸೆ.24 ಶನಿವಾರದಂದು ತಿಂಗಳಾಂತ್ಯವಾಗಿರುವುದರಿಂದ ಗ್ರಾಹಕರಿಗೆ ಬಿಲ್ ಪಾವತಿಸಲು ಅನುಕೂಲವಾಗುವಂತೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.00 ಘಂಟೆಯವರೆಗೆ ತೆರೆಯಲಾಗಿರುತ್ತದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ…
Read MoreMonth: September 2022
‘Celebration of Hindu festivals a challenge, Muslims acquire all lands on highways’: Ground report from Indo-Nepal border
Recently there have been several reports which suggest that the demographics along the Nepal-India border are changing rapidly. The number of mosques and madrasas is increasing continuously in…
Read Moreಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ
ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಸಂಘದ ಅಧ್ಯಕ್ಷ ಶ್ರೀಧರ ಮಂಜುನಾಥ ಭಟ್ಟ ಮಾಣಿಕ್ನಮನೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆಯಿತು.ತಾಲೂಕು ವಿಸ್ತರಣಾಧಿಕಾರಿ, ಸಂಘ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಪ್ರತಿಯೊಬ್ಬ…
Read Moreದೇವತೆಮನೆಯಲ್ಲಿ ಶರನ್ನವರಾತ್ರಾ ಉತ್ಸವ
ಶಿರಸಿ: ತಾಲೂಕಿನ ದೇವತೆಮನೆಯ ಶ್ರೀ ಲಲಿತಾ ಭದ್ರಕಾಳಿ ದೇವಿಯ ಸನ್ನಿಧಿಯಲ್ಲಿ ಸೆ.26 ಸೋಮವಾರದಿಂದ ಅ.5 ಬುಧವಾರದವರೆಗೆ ಶರನ್ನವರಾತ್ರಾ ಉತ್ಸವವು ಜರುಗಲಿದೆ. ಸೆ. 30 ಶುಕ್ರವಾರ, ಶ್ರೀ ಲಲಿತಾ ಪಂಚಮಿಯಂದು ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 10 ಸೋಮವಾರದಂದು ಶ್ರೀ…
Read Moreಮರ್ಚಂಟ್ಸ್ ಕೊ.ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ 12.75 ಲಕ್ಷ ರೂ ಲಾಭ: ಎಸ್.ಎಂ.ಭಟ್
ಯಲ್ಲಾಪುರ: ಮರ್ಚಂಟ್ಸ್ ಕೊ ಆಪರೇಟಿವ್ ಕ್ರೆಡಿಟ್ ಸೊಸೈಟಿ ಕಳೆದ ಆರ್ಥಿಕ ಸಾಲಿನಲ್ಲಿ 12.75 ಲಕ್ಷ ರೂ ಲಾಭ ಗಳಿಸಿದೆ ಎಂದು ಅಧ್ಯಕ್ಷ ಎಸ್.ಎಂ.ಭಟ್ಟ ಮೂಲೆಗುಂಡ್ಕಲ್ ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಂಘವು ಸ್ವಂತ ಬಂಡವಾಳದೊಂದಿಗೆ ಚಿಕ್ಕ…
Read Moreತ್ಯಾಗ, ಬಲಿದಾನಕ್ಕೆ ಇನ್ನೊಂದು ಹೆಸರು ಅಂಕೋಲೆಯ ಸ್ವಾತಂತ್ರ್ಯ ಹೋರಾಟ
ಅಂಕೋಲಾ : ಸರಕಾರಿ ಪದವಿ ಪೂರ್ವ ಕಾಲೇಜು ಅಂಕೋಲಾದಲ್ಲಿ ಕರ್ನಾಟಕ ಸಂಘ (ರಿ) ಅಂಕೋಲಾ ವತಿಯಿಂದ ಸ್ವಾತಂತ್ರ್ಯ ‘ಹೋರಾಟದಲ್ಲಿ ಅಂಕೋಲಿಗರ ಪಾತ್ರ’ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಉಪನ್ಯಾಸಕರಾಗಿ ಆಗಮಿಸಿದ ರಾಜೇಶ ನಾಯಕ ಸೂರ್ವೆಯವರು ಕಾಲು ಶತಮಾನಗಳ ಕಾಲ…
Read Moreಕ್ರೀಡಾಕೂಟ: ಕುಂಟವಾಣಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ಭಟ್ಕಳ: ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಕುಂಟವಾಣಿ ಸರಕಾರಿ ಪ್ರೌಢಶಾಲೆಯ ಮಕ್ಕಳು ಗಮನಾರ್ಹ ಸಾಧನೆ ಮಾಡಿದ್ದಾರೆ. 100 ಮೀ. ಓಟ ಹಾಗೂ 100 ಮೀ. ಹರ್ಡಲ್ಸ್ನಲ್ಲಿ ಸಂಜನಾ ಗೊಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.…
Read Moreನಾಮಧಾರಿ ಗಣೇಶೋತ್ಸವದ ಸ್ಪರ್ಧೆಯಲ್ಲಿ ಎಲ್ಲ ಸಮುದಾಯಕ್ಕೂ ಮುಕ್ತ ಅವಕಾಶ
ಅಂಕೋಲಾ: ತಾಲೂಕಿನಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ನಾನಾ ಬಗೆಯ ರೂಪಕಗಳು ಗಮನ ಸೆಳೆದವು. ಹಾಗೇ ನಾಮಧಾರಿ ಕಲ್ಯಾಣ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಗಣೇಶೋತ್ಸವದಲ್ಲಿ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗಾಗಿ ಸಮಿತಿಯ ಅಧ್ಯಕ್ಷ ರಮೇಶ ಎಸ್.ನಾಯ್ಕ ತೆಂಕಣಕೇರಿ ಇವರ ನೇತೃತ್ವದಲ್ಲಿ ವಿವಿಧ ಸ್ಪರ್ಧೆಯನ್ನು…
Read Moreಬಸ್ ನಿಲ್ದಾಣದಲ್ಲಿ ಪತ್ರಿಕೆಗಳನ್ನ ಉಚಿತವಾಗಿ ಓದುವ ವ್ಯವಸ್ಥೆ: ಸಂಕಲ್ಪ ಪ್ರಮೋದ್ ಹೆಗಡೆಯವರ ಮಾದರಿ ಹೆಜ್ಜೆ
ಯಲ್ಲಾಪುರ: ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ್ ಹೆಗಡೆಯವರು ಯಲ್ಲಾಪುರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಉಚಿತವಾಗಿ ಪತ್ರಿಕೆ, ಮ್ಯಾಗಜಿನ್‌ಗಳನ್ನು ಓದುವ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಹಳೆಯ ಬಸ್ ನಿಲ್ದಾಣವನ್ನು ಉರುಳಿಸಿ 7ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಬಸ್ ನಿಲ್ದಾಣವನ್ನು ಅತ್ಯಾಧುನಿಕ…
Read Moreಮಹಿಳೆಯರ ವಯೋಸಹಜ ಸಮಸ್ಯೆ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ
ಶಿರಸಿ: ಸೇವಾ ಸಿಂಚನ ಟ್ರಸ್ಟ್ ಅಡಿಯಲ್ಲಿ ನಗರದ ಗಾಂಧಿನಗರ ಪದ್ಮಾವತಿ ಸಮಾಜ ಮಂದಿರದಲ್ಲಿ ಮಹಿಳೆಯರಲ್ಲಿ ಉಂಟಾಗಬಹುದಾದ ವಯೋಸಹಜ ಸಮಸ್ಯೆಗಳ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆಯ ಮಾಜಿ ಅಧ್ಯಕ್ಷೆ ಮೋಹಿನಿ ಬೈಲೂರು ವಹಿಸಿದ್ದರು. ಕಾರ್ಯಕ್ರಮದ…
Read More