ಯಲ್ಲಾಪುರ: ಇಲ್ಲಿನ ಯಲ್ಲಾಪುರ ಕೈಗಾರಿಕಾ ಸಹಕಾರಿ ಸಂಘವು ಪ್ರಸಕ್ತ ಆರ್ಥಿಕ ವರ್ಷದಲ್ಲಿ 4,62,714 ರೂ.ಗಳ ನಿವ್ವಳ ಲಾಭ ಗಳಿಸಿದೆ. ಶಿಥಿಲಾವಸ್ಥೆಗೆ ತಲುಪಿದ್ದ ಕಟ್ಟಡವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ನೀಡಿದ ಸಲಹೆಯಂತೆ ಇದೀಗ ಮರುಜೀವ ನೀಡಲಾಗಿದೆ ಎಂದು ಸಂಘದ…
Read MoreMonth: September 2022
ಸ್ವಚ್ಛತಾ ಅಭಿಯಾನ: ಬೀದಿ ನಾಟಕ ಮೂಲಕ ಜನಜಾಗೃತಿ
ಭಟ್ಕಳ: ಸ್ವಚ್ಛತಾ ಅಭಿಯಾನದ ಅಂಗವಾಗಿ ಭಾರತ ಮತ್ತು ಗಾರ್ಬೇಜ್ ಕಾರ್ಯಕ್ರಮದ ಅಡಿಯಲ್ಲಿ ಜೆಸಿಐ ಭಟ್ಕಳ ಸಿಟಿ ಹಾಗೂ ಪುರಸಭೆಯ ಸಹಭಾಗಿತ್ವದಲ್ಲಿ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು ಮತ್ತು ಅಂಜುಮಾನ್ ಬಾಲಕರ ಶಾಲೆ ವಿದ್ಯಾರ್ಥಿಗಳೊಂದಿಗೆ ಶ್ರೀ ಗುರು ಸುಧೀಂದ್ರ…
Read Moreಗಾಂಧಿನಗರ ಕೊಳಚೆ ಪ್ರದೇಶವೆಂಬ ಘೋಷಣೆ ಹಿಂಪಡೆಯಲು ಮನವಿ
ಮುಂಡಗೋಡ: ಕೆಲ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹಣ ಹೊಡೆಯುವ ಕುತಂತ್ರದಿಂದ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ತಪ್ಪು ಮಾಹಿತಿ ನೀಡಿ, ಪಟ್ಟಣದ ಗಾಂಧಿನಗರ ಬಡಾವಣೆ ಕೊಳಚೆ ಪ್ರದೇಶವಲ್ಲದಿದ್ದರೂ ಕೊಳಚೆ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಇಲ್ಲಿಯ ನಿವಾಸಿಗಳಿಗೆ ಅನ್ಯಾಯವಾಗುತ್ತದೆ.…
Read Moreಕಾಳಿ ನದಿ ತೀರದಲ್ಲಿ ತಡೆಗೋಡೆ ನಿರ್ಮಿಸುವುದಕ್ಕೆ ಸ್ಥಳೀಯರ ವಿರೋಧ
ದಾಂಡೇಲಿ: ಮೊಸಳೆಗಳು ಮಾನವನ ಮೇಲೆ ದಾಳಿ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ನಗರದ ಅಲೈಡ್ ಪ್ರದೇಶ, ಹಳಿಯಾಳ ರಸ್ತೆಯ ಕಾಳಿ ನದಿ ತೀರದಲ್ಲಿ ನಗರ ಸಭೆಯಿಂದ ಗುರುವಾರ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿತ್ತು. ಈ ಸಂದರ್ಭದಲ್ಲಿ ನಗರಸಭಾ ಮಾಜಿ…
Read Moreಭುವನೇಶ್ವರಿ ಸನ್ನಿಧಿಯಲ್ಲಿ ನವರಾತ್ರಿಗಾಗಿ ಸಕಲ ಸಿದ್ಧತೆ
ಸಿದ್ದಾಪುರ: ತಾಲ್ಲೂಕಿನ ಭುವನಗಿರಿಯ ಶ್ರೀ ಭುವನೇಶ್ವರಿ ದೇವಿಯ ಸನ್ನಿಧಿಯಲ್ಲಿ ಈ ಬಾರಿ ವಿಜೃಂಭಣೆಯಿಂದ ನವರಾತ್ರಿ ಉತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ದಿನ…
Read Moreಸ್ವ-ಸಹಾಯ, ಸ್ತ್ರೀಶಕ್ತಿ ಸಂಘಗಳ ಅವ್ಯವಹಾರದ ತನಿಖೆಗೆ ಆಗ್ರಹ
ಸಿದ್ದಾಪುರ: ತಾಲೂಕಿನ ಸ್ವ-ಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳ ವ್ಯವಹಾರದಲ್ಲಿ ಆಗಿರುವ ಅವ್ಯವಹಾರಗಳ ಸಮಗ್ರ ತನಿಖೆಯನ್ನು ನಡೆಸುವಂತೆ ಕ್ರಮಕೈಗೊಳ್ಳಲು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಅವರಲ್ಲಿ ಕಾಂಗ್ರೆಸ್ ಪ್ರಮುಖರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಕೆ.ಪಿ.ಸಿ.ಸಿ ಹಿಂದುಳಿದ…
Read Moreಕ್ರೀಡಾಕೂಟ: ಹಾರ್ಸಿಕಟ್ಟಾ ವಿದ್ಯಾರ್ಥಿಗಳ ಸಾಧನೆ
ಸಿದ್ದಾಪುರ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ವಿಧ್ಯಾರ್ಥಿಗಳು ವಾಲಿಬಾಲ, ಹರ್ಡಲ್ಸ್, ಎತ್ತರ ಜಿಗಿತ ಮತ್ತು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮಕ್ಕಳ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಕ,…
Read Moreಶಿಕ್ಷಣದಿಂದ ವ್ಯಕ್ತಿ ಸಂಸ್ಕಾರವಂತನಾಗುತ್ತಾನೆ: ಫಾಲ್ಗುಣ
ಅಂಕೋಲಾ: ಶಿಕ್ಷಣ ವ್ಯಕ್ತಿಯನ್ನು ಸಂಸ್ಕಾರಯುತನ್ನಾಗಿಸುತ್ತದೆ.ಒಬ್ಬ ವ್ಯಕ್ತಿಯ ಮಾನಸಿಕ, ಬೌದ್ಧಿಕ, ಶಾರೀರಿಕ ಬೆಳವಣಿಗೆಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಅದು ವೃತ್ತಿ ಶಿಕ್ಷಣ ಇರಲಿ ಯಾವುದೇ ಇರಲಿ ಅಲ್ಲಿ ನಮಗೆ ಸಿಗುವುದು ಜ್ಞಾನವೇ ಹೊರತೂ ಇನ್ನೇನಲ್ಲ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ…
Read Moreಡಿಜಿಟಲ್ ಜೀವನ್ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
ಕಾರವಾರ: ಇಪಿಎಸ್ 1995ರ ಅಡಿಯಲ್ಲಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ತಮ್ಮ ಪಿಂಚಣಿಯನ್ನು ಮುಂದುವರೆಸಲು ಡಿಜಿಟಲ್ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಜೀವನ ಪ್ರಮಾಣಪತ್ರವನ್ನು ಹತ್ತಿರದ ಪಿಂಚಣಿ ವಿತರಣಾ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ, ಅಂಚೆ ಕಛೇರಿ ಮತ್ತು ಇಪಿಎಫ್‌ಓ…
Read Moreಗ್ರಾಮ ಸಭೆಗಳ ವೇಳಾಪಟ್ಟಿ ಪ್ರಕಟ; ನೋಡಲ್ ಅಧಿಕಾರಿಗಳ ನೇಮಕ
ಕಾರವಾರ: ತಾಲೂಕು ಪಂಚಾಯತ ಅಧೀನದ ಎಲ್ಲ ಗ್ರಾಮ ಪಂಚಾಯತಗಳಲ್ಲಿ 2022-23ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳನ್ನು ನಡೆಸಬೇಕಾಗಿರುವುದರಿಂದ ಗ್ರಾಮ ಸಭೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು/…
Read More