Slide
Slide
Slide
previous arrow
next arrow

ನಂದಿಗದ್ದಾ ಸೇವಾ ಸಹಕಾರಿ ಸಂಘದ ಸರ್ವಸಾಧಾರಣ ಸಭೆ

ಜೊಯಿಡಾ: ತಾಲೂಕಿನ ನಂದಿಗದ್ದಾ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯು ಯರಮುಖದ ಶ್ರೀಸೋಮೇಶ್ವರ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ವಿ.ಹೆಗಡೆ ಮಾತನಾಡಿ, ಸಂಘದ ಲಾಭ ನಷ್ಟದ ಬಗ್ಗೆ ವಿವರಣೆ ನೀಡಿದರು. ಸಂಘದ…

Read More

ಮುಂಡಗೋಡದ ಕ್ರೀಡಾ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಬೆಳಗಲಿ: ಎಲ್.ಟಿ.ಪಾಟೀಲ

ಮುಂಡಗೋಡ: ಹಿರಿಯ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟ ಮಂಗಳವಾರ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯಿತು.ಜಿ.ಪಂ ಮಾಜಿ ಉಪಾಧ್ಯಕ್ಷ ಎಲ್.ಟಿ.ಪಾಟೀಲ ಮಾತನಾಡಿ, ಆಟಗಳಲ್ಲಿ ಸೋಲು ಗೆಲವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟ, ರಾಜ್ಯ ಮಟ್ಟ,…

Read More

ರೂಪಾಲಿ ನಾಯ್ಕರ ಹೆಚ್ಚುವರಿ ಪರಿಹಾರ, ಉದ್ಯೋಗದ ಆಗ್ರಹಕ್ಕೆ ಮನ್ನಣೆ

ಕಾರವಾರ: ತಾಲ್ಲೂಕಿನ ಮುಡಗೇರಿ ಗ್ರಾಮದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸ್ವಾಧೀನ ಪಡಿಸಿಕೊಂಡಿರುವ ಒಟ್ಟೂ 73.06 ಎಕರೆ ಜಮೀನಿಗೆ ಮಾರುಕಟ್ಟೆ ದರದಂತೆ ಹೆಚ್ಚಿನ ಪರಿಹಾರವನ್ನು ನಿಗದಿ ಮಾಡಿ, ಆ ಭೂಮಿಯಲ್ಲಿ ಕೈಗಾರಿಕೆ ಸ್ಥಾಪಿಸಿ, ಸ್ಥಳೀಯ ಯುವಕರಿಗೆ ಉದ್ಯೋಗ ನೀಡುವಂತೆ ಶಾಸಕಿ ರೂಪಾಲಿ…

Read More

ಮಾಹಿತಿ ಇಲ್ಲದೇ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಗ್ರಾಮಸ್ಥರ ಆಕ್ಷೇಪ

ಕುಮಟಾ: ತಾಲೂಕಿನ ಊರಕೇರಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಬಗ್ಗೆ ಅಲ್ಲಿನ ಗ್ರಾಮಸ್ಥರಿಗೆ ಮಾಹಿತಿಯೇ ಇಲ್ಲ. ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ಷೇಪಿಸಿದರು.ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರ…

Read More

ಸೆ.26ಕ್ಕೆ ಕುಮಟಾದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದೂರು ಸ್ವೀಕಾರ

ಕಾರವಾರ: ಜಿಲ್ಲೆಯ ಕಾರವಾರ ಲೋಕಾಯುಕ್ತ ಕಛೇರಿಯ ಅಧಿಕಾರಿಗಳು ಕುಮಟಾ ತಾಲೂಕು ಕೇಂದ್ರಕ್ಕೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಹಾಗೂ ವಿಚಾರಣೆ ಮಾಡುವರು. ಸೆ.26ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1…

Read More

ರಥ ನಿರ್ಮಾಣ ಸಮಿತಿಯಲ್ಲಿ ಸಚಿವರ ಹಿಂಬಾಲಕನ ರಾಜಕೀಯ: ಸ್ಥಳೀಯರ ಅಸಮಾಧಾನ

ಶಿರಸಿ: ಐತಿಹಾಸಿಕ ಕ್ಷೇತ್ರ ಬನವಾಸಿಯ ಶ್ರೀ ಮಧುಕೇಶ್ವರ ರಥ ನಿರ್ಮಾಣ ಸಮಿತಿಯ ಹೆಸರಿನಲ್ಲಿ ಸಚಿವರ ಹಿಂಬಾಲಕನೊಬ್ಬ ರಾಜಕೀಯ ಮಾಡುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಐತಿಹಾಸಿಕ ಕ್ಷೇತ್ರದ ರಥ ನಿರ್ಮಾಣಕ್ಕೆ ಸಚಿವರ ಪ್ರಯತ್ನದಿಂದಲೇ ಸರಕಾರದಿಂದ 3 ಕೋಟಿ ರೂ ಮಂಜೂರಾಗಿದೆ.…

Read More

ಭಾರತ್ ಜೋಡೋ ಯಾತ್ರೆ ಯಶಸ್ಸಿಗೆ ಪ್ರಗತಿಪರ ಸಂಘಟನೆ ಜೊತೆ ರವೀಂದ್ರ ನಾಯ್ಕ ಸಂವಾದ

ಶಿರಸಿ: ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ನೇತ್ರತ್ವದಲ್ಲಿ ಜರಗುತ್ತಿರುವ “ಭಾರತ ಜೋಡೋ ಯಾತ್ರೆಯ ಬೆಂಬಲ ಮತ್ತು ನಿರೀಕ್ಷೆ” ಬೆಂಗಳೂರಿನ ಗಾಂಧಿಭವನದಲ್ಲಿ ಜರುಗಿದ ಸಂವಾದದಲ್ಲಿ ಅರಣ್ಯ ಭೂಮಿ ಹೋರಾಟಗಾರ ರವೀಂದ್ರ ನಾಯ್ಕ ಮಾತನಾಡಿದರು. ರಾಜ್ಯಾದ್ಯಂತ 120 ಕ್ಕೂ ಮಿಕ್ಕಿ ಜನಪರ…

Read More

‘ಹಿಂದೂ ಸುರಕ್ಷಿತ, ರಾಷ್ಟ್ರ ಸುರಕ್ಷಿತ’ ಚರ್ಚೆ,ಅಂತಿಮವಾಗಿ ಹಿಂದೂಗಳಿಗೇ ಜಯ : ನ್ಯಾಯವಾದಿ ವಿಷ್ಣು ಶಂಕರ ಜೈನ್

ರಾಯಪುರ (ಛತ್ತೀಸ್‌ಗಢ) – ಪ್ರಭು ಶ್ರೀರಾಮಚಂದ್ರನ ಮತ್ತು ಎಲ್ಲಾ ದೇವ-ದೇವತೆಗಳ ಆಶೀರ್ವಾದ ನಮ್ಮೊಂದಿಗಿರುವುದರಿಂದ ಹಿಂದೂಗಳು ಭಯಪಡಬೇಕಾಗಿಲ್ಲ. ಪ್ರತಿಸಲ ಹೋರಾಡಲು ಶಸ್ತ್ರಗಳನ್ನು ಕೈಗೆತ್ತಿಕೊಳ್ಳುವ ಅಗತ್ಯವಿಲ್ಲ; ಕಾನೂನಾತ್ಮಕವಾಗಿ ಹೋರಾಟ ಮಾಡಿದರೂ ಹಿಂದೂಗಳಿಗೆ ಆಗಿರುವ ಅನ್ಯಾಯವನ್ನು ಹೋಗಲಾಡಿಸಬಹುದು. ಹಿಂದೂಗಳು ಬಹುಸಂಖ್ಯಾತರಾಗಲಿ ಅಥವಾ ಅಲ್ಪಸಂಖ್ಯಾತರಾಗಲಿ…

Read More

ಅರಣ್ಯವಾಸಿಗಳ ಸಮಸ್ಯೆ: ವಿರೋಧ ಪಕ್ಷ ನಾಯಕರ ಗಮನ ಸೆಳೆದ ರವೀಂದ್ರ ನಾಯ್ಕ

ಶಿರಸಿ: ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂಬ ಸುಫ್ರೀಂ ಕೋರ್ಟನಲ್ಲಿನ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಅಂತಿಮ ವಿಚಾರಣೆ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನ  ಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ ಅವರುಗಳೊಂದಿಗೆ ಬೆಂಗಳೂರಿನಲ್ಲಿ…

Read More

ಯುವಸಂಸತ್ತು ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿನಿ ಇಶಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಿರಸಿ: ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ, ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಸಿ ಇವರ ಸಹಯೋಗದಲ್ಲಿ ಸೆ. 20ರಂದು ಶಿರಸಿಯ ಆವೆಮೇರಿಯಾ ಪ್ರೌಢಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ಯುವಸಂಸತ್ತು ಸ್ಪರ್ಧೆಯಲ್ಲಿ ನಗರದ ಲಯನ್ಸ್ ಶಾಲೆಯ 10…

Read More
Back to top