Slide
Slide
Slide
previous arrow
next arrow

ಪ್ರತಿಭಾ ಕಾರಂಜಿ: ಯಲಕೊಟ್ಟಿಗೆ ಶಾಲಾ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ

ಹೊನ್ನಾವರ: ತಾಲೂಕಿನ ಉಪ್ಪೋಣಿ ಸಮೂಹ ಸಂಪನ್ಮೂಲ ಕೇಂದ್ರದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಯಲಕೊಟ್ಟಿಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು 4 ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ.…

Read More

ಪಿಎಲ್‌ಡಿ ಬ್ಯಾಂಕ್’ 155.83 ಲಕ್ಷ ರೂ.ನಿವ್ವಳ ಲಾಭ

ಹೊನ್ನಾವರ: ಇಲ್ಲಿನ ಹೊನ್ನಾವರ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 55ನೇ ವಾರ್ಷಿಕ ಸರ್ವಸಾಧಾರಣಾ ಸಭೆ ಇತ್ತೀಚಿಗೆ ತಾಲೂಕಿನ ಮೂಡಗಣಪತಿ ಸಭಾಭವನದಲ್ಲಿ ಜರುಗಿತು. ಬ್ಯಾಂಕಿನ ಅಧ್ಯಕ್ಷ ವಿ.ಎನ್.ಭಟ್ಟ ಅಧಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಯಾಂಕಿನ 2021-22ನೇ ಸಾಲಿನ…

Read More

ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಟ ಶಿಲ್ಪಿಕಾರರಲ್ಲಿ ವಿಶ್ವಕರ್ಮ ಮೊದಲಿಗರು: ಶಿವಬಸಪ್ಪ

ದಾಂಡೇಲಿ: ಬಿ.ಎಂ.ಎಸ್ ಸಂಯೋಜಿತ ಪೇಪರ್ ಮಿಲ್ ಮಜ್ದೂರು ಸಂಘದ ಆಶ್ರಯದಲ್ಲಿ ಹಳೆ ನಗರ ಸಭೆಯ ಆವರಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಆರತಿ ಬೆಳಗಿ, ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…

Read More

ಯುವ ಉತ್ಸವ ನೋಂದಣಿಗೆ ಅರ್ಜಿ ಆಹ್ವಾನ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ನೆಹರೂ ಯುವ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ-2022ನ್ನು ಅರ್ಥಪೂರ್ಣವಾಗಿ ಆಚರಿಸುವ ನಿಮಿತ್ತ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಿ ಪ್ರಥಮ ಸ್ಥಾನ ಪಡೆದ ಅಭ್ಯರ್ಥಿಗಳನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಕಳುಹಿಸುವ…

Read More

ಆಹಾರ ವಹಿವಾಟು ಪರವಾನಿಗೆದಾರರಿಗೆ ಆನ್‌ಲೈನ್ ನೋಂದಣಿ ಕಡ್ಡಾಯ: ಡಿಸಿ

ಕಾರವಾರ: 12 ಲಕ್ಷ ವಹಿವಾಟು ಇರುವ ಎಲ್ಲ ಆಹಾರ ವಹಿವಾಟು ಪರವಾನಿಗೆದಾರರು ನೊಂದಣಿ ಹಾಗೂ 12 ಲಕ್ಷಕ್ಕಿಂತ ಅಧಿಕ ವಹಿವಾಟು ಇರುವ ಆಹಾರ ವಹಿವಾಟುದಾರರು https://foscos.fssai.gov.in/ ವೆಬ್‌ಸೈಟ್ ಮೂಲಕ ಕಡ್ಡಾಯವಾಗಿ ಪರವಾನಗಿ ಪ್ರಮಾಣ ಪತ್ರ ಪಡೆಯಬೇಕು ಎಂದು ಜಿಲ್ಲಾಧಿಕಾರಿ…

Read More

ಪ್ರತಿಭಾಕಾರಂಜಿ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ,ಪಾಲಕರ ಪ್ರೋತ್ಸಾಹವಿರಲಿ: ಆರ್.ಎಲ್.ಭಟ್

ಗೋಕರ್ಣ: ಹನೇಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ.ಹಿ.ಪ್ರಾ ಶಾಲೆ ಹೊಸ್ಕೇರಿ ಕಡಿಮೆಯಲ್ಲಿ ನಡೆಯಿತು. ಕಿರಿಯರ ವಿಭಾಗದಲ್ಲಿ ಒಟ್ಟು 14 ಹಾಗೂ ಹಿರಿಯರ ವಿಭಾಗದಲ್ಲಿ 19 ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಹನೇಹಳ್ಳಿ ಗ್ರಾಮ ಪಂಚಾಯತ…

Read More

ಸ್ಮಶಾನ ಕಾರ್ಮಿಕರಿಗೆ ಖಾಯಂ ಸಮಾನ ವೇತನ:ಕೋಟಾ ಪೂಜಾರಿ

ಬೆಂಗಳೂರು: ರಾಜ್ಯದ ವಿವಿಧ ಸ್ಮಶಾನಗಳಲ್ಲಿ ಬಹುವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಖಾಯಂ ಸಮಾನ ವೇತನ ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ…

Read More

ಮಟಕಾ ಆಡಿಸುತ್ತಿದ್ದ ಓರ್ವನ ಬಂಧನ: ಪ್ರಕರಣ ದಾಖಲು

ಅಂಕೋಲಾ: ಅವರ್ಸಾ ಮೀನು ಮಾರುಕಟ್ಟೆಯ ಬಳಿ ಕಾನೂನು ಬಾಹಿರವಾಗಿ ಮಟಕಾ ಆಡಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದು ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರ್ಸಾ ಸಕಲಬೇಣ ನಿವಾಸಿ ಚಂದ್ರಶೇಖರ ನಾಯ್ಕ ವಶದಲ್ಲಿರುವಾತ. ಈತನಿಂದ 680…

Read More

ಪಾಂಡ್ರಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಜೊಯಿಡಾ: ತಾಲೂಕಿನ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಡ್ರಿ ನದಿಯಲ್ಲಿ ಅಸ್ತುಲಿ ಸೇತುವೆ ಹತ್ತಿರ ಅನುಮಾನಾಸ್ಪದ ಮಹಿಳೆಯ ಶವ ಸಿಕ್ಕಿದ್ದು ಗುರುತು ಪತ್ತೆಯಾಗಿಲ್ಲ. ಶುಕ್ರವಾರ ಪಾಂಡ್ರಿ ನದಿಯಲ್ಲಿ ಮಿನು ಹಿಡಿಯಲು ಹೋದ ಯುವಕರು ನದಿಯಲ್ಲಿ ತೇಲಿ ಹೋಗುತ್ತಿದ್ದ ಶವವನ್ನು…

Read More

ಗಾಂಜಾ ಮಾರಾಟ: ಆರೋಪಿಗಳು ವಶಕ್ಕೆ

ಹೊನ್ನಾವರ: ರೈಲ್ವೇ ನಿಲ್ದಾಣದ ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಕರ್ಕಿ ರೈಲ್ವೇ ನಿಲ್ದಾಣದ ಸಮೀಪ ಹೊನ್ನಾವರದ ನಾಗರಾಜ ಆಚಾರ್ಯ, ಕಾಸರಕೋಡದ ಸಮೀರ್ ಶೇಖ್ ಎನ್ನುವವರು 15 ಸಾವಿರ ಮೌಲ್ಯದ…

Read More
Back to top