ಭಟ್ಕಳ: ವೇಶ್ಯಾವಾಟಿಕೆ ಆರೋಪ ಹಿನ್ನೆಲೆ ಮುರುಡೇಶ್ವರದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಹಾಸನ ಹಾಗೂ ಬೆಂಗಳೂರು ಮೂಲದ ಮಹಿಳೆಯರನ್ನ ರಕ್ಷಣೆ ಮಾಡಲಾಗಿದೆ. ಮಾವಳ್ಳಿಯ ಮಯೂರ, ಮಂಕಿಯ ನಾಗರಾಜ ಮೊಗೇರ ಬಂಧನಕ್ಕೊಳಗಾಗಿದ್ದಾರೆ. ಕಟ್ಟಡ ಮಾಲಕ, ಮಾವಳ್ಳಿಯ…
Read MoreMonth: September 2022
ಜಿಲ್ಲಾ ಮಟ್ಟದ ಯುವ ಸಂಸತ್ತಿಗೆ ಆಯ್ಕೆ
ಶಿರಸಿ: ನಗರದ ಆವೇ ಮರಿಯಾ ಶಾಲೆಯಲ್ಲಿ ನಡೆದ ಶಿರಸಿ ತಾಲೂಕಾ ಮಟ್ಟದ “ ಯುವ ಸಂಸತ್” ಸ್ಪರ್ಧೆಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ 9ನೇ ವರ್ಗದ ವಿದ್ಯಾರ್ಥಿನಿ ಪ್ರತೀಕ್ಷಾ ಭಟ್ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.…
Read Moreಹಾರ್ಸಿಕಟ್ಟಾದಲ್ಲಿ ಬೀದಿ ನಾಟಕ ಪ್ರದರ್ಶನ
ಸಿದ್ದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಯೋಜನೆ ಅಡಿಯಲ್ಲಿ ದಾವಣಗೆರೆಯ ಶೃತಿ ಸಾಂಸ್ಕೃತಿಕ ಕಲಾ ತಂಡದವರಿಂದ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯ ಸಭಾಂಗಣದಲ್ಲಿ ಬೀದಿ ನಾಟಕ ಪ್ರದರ್ಶನಗೊಂಡಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ…
Read Moreಭಂಡಾರಿ ಸಮಾಜದ ನಿಗಮ ಮಂಡಳಿ ರಚನೆಗೆ ಒತ್ತಾಯ
ಕಾರವಾರ : ಪಟ್ಟಣದ ಕೋಡಿಭಾಗದಲ್ಲಿರುವ ಭಂಡಾರಿ ಸಮಾಜ ಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಭಂಡಾರಿ ಸಮಾಜೋನ್ನತಿ ಸಂಘದ ಸಭೆಯು ಇತ್ತೀಚಿಗೆ ನಡೆಯಿತು. ಸಂಘದ ಕಾರ್ಯದರ್ಶಿ ನಾಗರಾಜ ನಾಯಕ ಮಾತನಾಡಿ ಕರ್ನಾಟಕದಲ್ಲಿ ಹಲವಾರು ಸಮಾಜಗಳಿಗೆ ಈಗಾಗಲೇ ಸರಕಾರಕ್ಕೆ ಕೋರಿಕೊಂಡು ಪ್ರಾಧಿಕಾರ…
Read Moreಇ~ಖಾತಾ ಸಮಸ್ಯೆ ಪರಿಹಾರಕ್ಕಾಗಿ ಸೆ.21ರಂದು ಹೋರಾಟ: ಜಾಹೀರಾತು
ಇದು ಜಾಹೀರಾತು ಆಗಿರುತ್ತದೆ.
Read Moreಪ್ರೊಗ್ರೆಸ್ಸಿವ್ ಶಾಲಾ ವಿದ್ಯಾರ್ಥಿ ಸಾವು
ಶಿರಸಿ:ನಗರದ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಆಯನ್ ಬಾಬು ಶೇಖ್ ಅದೇ ಶಾಲೆಯ ಹಿಂಬದಿಯ ತೆರದ ಸ್ಥಿತಿಯಲ್ಲಿದ್ದ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು,ಅಗ್ನಿಶಾಮಕ ದಳ,ಪೋಲಿಸ್ ಹಾಗು ಸಾರ್ವಜನಿಕರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ.
Read Moreಬ್ಯಾಂಕ್ ಹಣ ಲಪಟಾಯಿಸಿದ್ದ ಸಹಾಯಕ ವ್ಯವಸ್ಥಾಪಕನ ಬಂಧನ
ಯಲ್ಲಾಪುರ: ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯಿಂದ 2.69 ಕೋಟಿ ರೂ ಹಣವನ್ನು ಪತ್ನಿಯ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿದ್ದ ಸಹಾಯಕ ವ್ಯವಸ್ಥಾಪಕನನ್ನು ಯಲ್ಲಾಪುರ ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ. ಕುಮಾರ ಬೋನಾಲ ಕೃಷ್ಣಮೂರ್ತಿ ಬಂಧಿತ ವ್ಯಕ್ತಿ.…
Read Moreಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್
ಬೆಂಗಳೂರು: ಉತ್ತರಕನ್ನಡ ಜಿಲ್ಲೆಯ ಜನರ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರುವ ಕಾಲ ಸನ್ನಿಹಿತವಾಗಿದೆ. ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಕೂಗಿಗೆ ಸರ್ಕಾರ ಕೊನೆಗೂ ಒಪ್ಪಿಗೆ ನೀಡಿದೆ. ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲಾ…
Read Moreಸೆ.22ಕ್ಕೆ ಬೆಂಗಳೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಭೆ
ಶಿರಸಿ: ತಾಲೂಕಿನ ಬೆಂಗಳೆಯ ಬೆಂಗಳೆ ಹಾಲು ಉತ್ಪಾದಕರ ಸಹಕಾರಿ ಸಂಘದ 2021.22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯು ಸೆ. 22, ಗುರುವಾರ ಮಧ್ಯಾಹ್ನ 3 ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ. ಸಭೆಗೆ ಸರ್ವ ಸದಸ್ಯರು ಹಾಜರಿರುವಂತೆ ಸಂಘದ ಅಧ್ಯಕ್ಷ…
Read Moreಸೆ.21ರಂದು ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ 110/11 ಕೆ.ವಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಾಗೂ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪಟ್ಟಣ ಹಾಗೂ ಗ್ರಾಮೀಣ ಶಾಖಾ ವ್ಯಾಪ್ತಿಯಲ್ಲಿ ಸೆ.21 ಬುಧವಾರ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.ಸೆ.21 ರಂದು ಬೆಳಿಗ್ಗೆ10 ಘಂಟೆ…
Read More