Slide
Slide
Slide
previous arrow
next arrow

ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಕಾರವಾರ: 2022-23ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಹಾಗು…

Read More

ಪೌರರಕ್ಷಣೆ ಗೌರವ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೌರರಕ್ಷಣಾ ದಳವನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಮುಖ್ಯ ವಾರ್ಡನ್ ಪೌರರಕ್ಷಣೆ ಗೌರವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಅಂಕಪಟ್ಟಿ, ಆಧಾರ ಕಾರ್ಡ್, ಭಾವಚಿತ್ರ ಹಾಗೂ…

Read More

ಸೆ. 20 ರಂದು ಮಲ್ಲಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ

ಕಾರವಾರ: ತಾಲೂಕಿನ ಘಾಡಸಾಯಿ ಹೋಬಳಿಯ ಮಲ್ಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರೂರಲ್ಲಿ ಸೆ. 20 ರಂದು ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಳಿಂದ ಗ್ರಾಮ ವಾಸ್ತವ್ಯ ಏರ್ಪಡಿಸಲಾಗಿದೆ.ಸಾರ್ವಜನಿಕರು ತಮ್ಮ ಕುಂದು…

Read More

ಒಂದೇ ದಿನದಲ್ಲಿ ಆಸ್ಪತ್ರೆ ನಿರ್ಮಾಣ ಕಷ್ಟ ಆದರೆ, ನಿಶ್ಚಯವಾಗಿಯೂ ಮಾಡುತ್ತೇವೆ: ಸಚಿವ ಪೂಜಾರಿ

ಕಾರವಾರ: ಒಂದೇ ದಿನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಷ್ಟ ಆದರೆ, ನಿಶ್ಚಯವಾಗಿಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಆರ್ಥಿಕ ಇಲಾಖೆಯಿಂದ ಸೂಪರ್ ಸ್ಪೆಷಾಲಿಟಿ…

Read More

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಬದ್ಧ:ಸಚಿವ ಸುಧಾಕರ್

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಜನರಿಂದ ಆ ಭಾಗದ ಜನಪ್ರತಿನಿಧಿಗಳ ಮೇಲೆ ಸಹಜವಾಗಿಯೇ ಒತ್ತಡ ಇರುತ್ತದೆ. ಆಸ್ಪತ್ರೆ ಮಂಜೂರು ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಬದ್ಧರಾಗಿದ್ದಾರೆ ಎಂದು `ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

Read More

ನಿಖಿಲ್ ಕುಮಾರಸ್ವಾಮಿ ಭೇಟಿಯಾದ ಅರುಣ್ ಮಳಲಿ

ಕಾರವಾರ: ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಅರುಣ್ ಗೌಡ ಮಳಲಿ ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ಇದೇ ವೇಳೆ ಜಿಲ್ಲೆಗೆ ಆಹ್ವಾನಿಸಿದ್ದು, ಸದ್ಯದಲ್ಲಿಯೇ ಆಗಮಿಸುವ ಭರವಸೆ ನೀಡಿದ್ದಾರೆ ಎಂದು…

Read More

ಎಂಡೋಸಲ್ಫಾನ್ ಪೀಡಿತ ಯುವಕನಿಗೆ ನೆರವಾದ ಆರ್.ಎಚ್.ನಾಯ್ಕ

ಕುಮಟಾ: ಎಂಡೋಸಲ್ಫಾನ್ ಪೀಡಿತ ಮೀನುಗಾರ ಯುವಕನೋರ್ವನಿಗೆ ಪಿಂಚಣಿ ಸೌಲಭ್ಯವನ್ನು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಆರ್.ಎಚ್.ನಾಯ್ಕ ಅವರು ಒದಗಿಸಿಕೊಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.ತಾಲೂಕಿನ ಅಘನಾಶಿನಿಯ ಕೆಳಗಿನಕೇರಿ ನಿವಾಸಿ ಮಂಜುನಾಥ ಶಿವಾನಂದ ಹರಿಕಾಂತ ಎಂಬ ಯುವಕ 2016ರಲ್ಲಿ ಮೀನುಗಾರಿಕೆಗೆ ತೆರಳಿದಾಗ…

Read More

ದಸರಾ ಕ್ರೀಡಾಕೂಟ:ಚಾರ್ವಿ ವಾಳ್ಕೆ ಸಾಧನೆ

ಕುಮಟಾ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸರಸ್ವತಿ ಪಿಯು ಕಾಲೇಜ್‌ನ ವಿದ್ಯಾರ್ಥಿನಿ ಚಾರ್ವಿ ವಾಳ್ಕೆ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ತಾಲೂಕಿನ ಕಡ್ಲೆ ಗಾಂಧಿವನದಲ್ಲಿ ಉತ್ತರ ಕನ್ನಡ…

Read More

ಮುಳುಗುತ್ತಿದ್ದ ಹಡಗಿನಿಂದ 19 ಜನರ ರಕ್ಷಿಸಿದ ಇಂಡಿಯನ್ ಕೋಸ್ಟ್ ಗಾರ್ಡ್

ಕಾರವಾರ: ಭಾರತೀಯ ಕೋಸ್ಟ್ ಗಾರ್ಡ್ ಶುಕ್ರವಾರ ನಡೆಸಿದ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆಯಲ್ಲಿ 18 ಭಾರತೀಯರು ಹಾಗೂ ಓರ್ವ ಇಥಿಯೋಪಿಯನ್‌ನನ್ನು ಸೇರಿ ಒಟ್ಟು 19 ಮಂದಿಯ ಜೀವ ರಕ್ಷಣೆ ಮಾಡಿದೆ.ಮಧ್ಯ ಆಫ್ರಿಕಾದ ಗ್ಯಾಬೋನ್ ರಾಷ್ಟ್ರದ ಬಿಟುಮಿನ್ ಸಾಗಿಸುವ ಹಡಗೊಂದು ಯುಎಇಯ…

Read More

ಮನೆಯಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಸಾಮಾನು-ಸರಂಜಾಮು

ದಾಂಡೇಲಿ: ನಗರದ ಮಾರುತಿ ನಗರದ ಮನೆಯೊಂದರಲ್ಲಿ ಅಗ್ನಿ ಅವಘಢ ಸಂಭವಿಸಿ ಅಪಾರ ಹಾನಿಯಾದ ಘಟನೆ ನಡೆದಿದೆ.ಮಾರುತಿ ನಗರದ ನಿವಾಸಿ ಮಂಜುನಾಥ ಪಡವಳ್ಳಿ ಎಂಬುವವರ ಮನೆ ಬೆಂಕಿಗಾಹುತಿಯಾಗಿದೆ. ತನ್ನ ಮೃತ ತಾಯಿಯ ಅಂತಿಮ ವಿಧಿವಿಧಾನಗಳ ಕಾರ್ಯಕ್ಕಾಗಿ ಮನೆಯವರೆಲ್ಲರೂ ಬೈಲಹೊಂಗಲಕ್ಕೆ ಹೋಗಿದ್ದರೆನ್ನಲಾಗಿದೆ.…

Read More
Back to top