ಶಿರಸಿ: ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಯಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಅರಣ್ಯ ಮತ್ತು ವನ್ಯ ಜೀವಿ ಕಾಯ್ದೆ ಹಾಗೂ ಕಾನೂನು ಕುರಿತು ಅರಿವು ಕಾರ್ಯಾಗಾರವನ್ನು ಅರಣ್ಯ ಇಲಾಖೆಯ ಮತ್ತು ಎಂಇಎಸ್ ಕಾನೂನು ಮಹಾವಿದ್ಯಾಲದಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಂಇಎಸ್ ಕಾಲೇಜಿನ…
Read MoreMonth: September 2022
‘TSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ – ಜಾಹಿರಾತು
*TSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ* ಟಿ.ಎಸ್.ಎಸ್ ಸುಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್, ಶಿರಸಿದೂರವಾಣಿ-ಶಿರಸಿ: 9900365733ಸಿದ್ದಾಪುರ: 9019052824
Read Moreಸೆ.17ಕ್ಕೆ ವಿದ್ಯುತ್ ಅದಾಲತ್
ಶಿರಸಿ: ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನಲೆಯಲ್ಲಿ ಪ್ರತಿ ತಿಂಗಳಿನ 3ನೇ ಶನಿವಾರದಂದು ತಾಲೂಕಿನ ಕೊನೆಯ ಹಳ್ಳಿಗೆ ಭೇಟಿ ನೀಡಿ ವಿದ್ಯುತ್ ಅದಾಲತ್ ನಡೆಸುವ ಮೂಲಕ ಸ್ಥಳದಲ್ಲಿಯೇ ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಕ್ರಮ ವಹಿಸಲು ಸರ್ಕಾರವು…
Read MoreRSS ವಿಜಯದಶಮಿ ಉತ್ಸವಕ್ಕೆ ಪ್ರಥಮ ಬಾರಿಗೆ ಮಹಿಳಾ ಅತಿಥಿ
ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿಜಯದಶಮಿ ಉತ್ಸವಕ್ಕೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲು ಆರೆಸ್ಸೆಸ್ ತೀರ್ಮಾನಿಸಿದೆ. ಎರಡು ಬಾರಿ ಹಿಮಾಲಯ ಪರ್ವತಾರೋಹಣ ಮಾಡಿದ ವಿಶ್ವದ ಮೊದಲ ಮಹಿಳೆ ಸಂತೋಷ್ ಯಾದವ್ ಅವರನ್ನು ಆಯ್ಕೆ…
Read Moreಮಹಿಳೆ ವಿದ್ಯಾವಂತಳಾಗಿ ಉದ್ಯೋಗ ಪಡೆದು ಆರ್ಥಿಕವಾಗಿ ಸಬಲಳಾಗಬೇಕು: ಪ್ರಮಿಳಾ ನಾಯ್ಡು
ಕಾರವಾರ: ಮಹಿಳೆ ವಿದ್ಯಾವಂತಳಾಗಿ ಉದ್ಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲಳಾಗಿ ಸ್ವಾವಲಂಬಿಯಾಗಿ ಜೀವನ ನಡೆಸಬೇಕು. ಮಹಿಳೆಯರಿಗೆ ರಕ್ಷಣೆ ನೀಡುವುದೇ ಮಹಿಳಾ ಆಯೋಗದ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…
Read Moreವಿಶ್ವೇಶ್ವರಯ್ಯನವರು ತೋರಿದ ಸನ್ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸಲು ರಾಯ್ಕರ್ ಕರೆ
ಹೊನ್ನಾವರ: ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ಈ ನಾಡಿಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸುತ್ತಾ, ಅವರ ಆದರ್ಶ, ಉದಾತ್ತ ಧ್ಯೇಯಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ (ಆಡಳಿತ) ನಾಗೇಶ ರಾಯ್ಕರ ತಿಳಿಸಿದರು.ಅವರು ತಾಲೂಕ ಪಂಚಾಯತ ಸಭಾಭವನದಲ್ಲಿ ಆಯೋಜಿಸಿದ್ದ ಇಂಜಿನಿಯರ್ಸ್ ದಿನಾಚರಣೆ…
Read Moreಶ್ರೀನಿಕೇತನದಲ್ಲಿ ಅಭಿಯಂತರ ದಿನ, ಹಿಂದಿ ದಿವಸ
ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಹಿಂದಿ ದಿವಸ್ ಹಾಗೂ ಅಭಿಯಂತರ ದಿನ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಆರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಚಾರ್ಯ ವಸಂತ ಭಟ್…
Read Moreಸರ್.ಎಂ.ವಿ ಜನ್ಮದಿನವನ್ನು ಅಭಿಯಂತರ ದಿನವೆಂದು ಆಚರಣೆ: ಅಶೋಕ ಬಂಟ್
ಯಲ್ಲಾಪುರ: ಭಾರತವು ಇದುವರೆಗೆ ಕಂಡ ಅತ್ಯಂತ ಶ್ರೇಷ್ಠ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಸರ್ ಎಂ.ವಿಶ್ವೇಶ್ವರಯ್ಯನವರು, ಉನ್ನತ ತತ್ವಗಳು ಮತ್ತು ಶಿಸ್ತಿನ ವ್ಯಕ್ತಿಯಾಗಿದ್ದರು. ಆದರ್ಶಪ್ರಾಯ ವ್ಯಕ್ತಿಯಾಗಿದ್ದ ಅವರು ಸರಳ ಜೀವನ ಮತ್ತು ಉನ್ನತ ಚಿಂತನೆಯಲ್ಲಿ ನಂಬಿಕೆ ಇಟ್ಟಿದ್ದರು. ಅಂಥವರ ಜನ್ಮದಿನವನ್ನು ಇಂದು…
Read Moreಎಂಎಸ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ: ಶುಭ ಹಾರೈಸಿದ ಉಪನ್ಯಾಸಕ ವೃಂದ
ಶಿರಸಿ: ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದ ಗಣಿತಶಾಸ್ತ್ರ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ವಿದ್ಯಾರ್ಥಿ, ಉಪನ್ಯಾಸಕರ ಭಾವ,ಬಾಂಧವ್ಯದ ಸಮ್ಮಿಳಿತಕ್ಕೆ ಸಾಕ್ಷಿಯಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಟಿ…
Read Moreಪ್ರತಿಭಾ ಕಾರಂಜಿ ಮಕ್ಕಳ ಬೌದ್ಧಿಕ, ಸಾಂಸ್ಕೃತಿಕ ಮನೋಲ್ಲಾಸಕ್ಕೆ ಕಾರಣ: ಎನ್.ಆರ್.ಹೆಗಡೆ
ಯಲ್ಲಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಆನಗೋಡಿನ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಇವರ ಆಶ್ರಯದಲ್ಲಿ ಆನಗೋಡ ಮತ್ತು ದೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಶಾಲಾ ಮಕ್ಕಳ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ…
Read More