Slide
Slide
Slide
previous arrow
next arrow

ಬೀಳೂರಿನ ಸ.ಪ.ಪೂ. ಕಾಲೇಜಿನಲ್ಲಿ ಯೂನಿಯನ್ ಉದ್ಘಾಟನಾ ಕಾರ್ಯಕ್ರಮ

ಶಿರಸಿ: ತಾಲೂಕಿನ ಬೀಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಯೂನಿಯನ್ ಉದ್ಘಾಟನಾ ಕಾರ್ಯಕ್ರಮವನ್ನು ಅ. 1, ಶನಿವಾರದಂದು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಯಕ್ಷಗಾನ ಬಾಲ ಕಲಾವಿದೆ ತುಳಸಿ ಹೆಗಡೆ ನೆರವೇರಿಸಲಿದ್ದು,ಮುಖ್ಯ ಅತಿಥಿಯಾಗಿ ಎಸ್.ಡಿ.ಎಂ.ಸಿ ಕೃಷ್ಣ ನಾಯ್ಕ್…

Read More

ಕ್ರೀಡಾಕೂಟ: ಸರಸ್ವತಿ ಪಿಯು ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕುಮಟಾ: ಹೊನ್ನಾವರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕಲಭಾಗದ ಕೊಂಕಣ ಎಜುಕೇಷನ್ ಸೊಸೈಟಿಯ ಬಿ.‌ಕೆ. ಭಂಡಾರಕರ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದು…

Read More

ಗಾಂಧಿ ಜಯಂತಿಯಂದು ಸಭಾಧ್ಯಕ್ಷರ ಮನೆ ಎದುರು ಧರಣಿ: ರವೀಂದ್ರ ನಾಯ್ಕ

ಯಲ್ಲಾಪುರ: ಗಾಂಧಿ ಜಯಂತಿಯಾದ ಅಕ್ಟೋಬರ್ 2 ರಂದು ಶಿರಸಿಯಲ್ಲಿ ಬೃಹತ್ ಮೆರವಣಿಗೆಯೊಂದಿಗೆ ವಿಧಾನ ಸಭಾಧ್ಯಕ್ಷರ ಮನೆ ಎದುರು ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.  …

Read More

ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ವತಿಯಿಂದ ಧಾರ್ಮಿಕ ಕಾರ್ಯಕ್ರಮ

ಶಿರಸಿ: ನವರಾತ್ರಿ ಉತ್ಸವದ ಅಂಗವಾಗಿ ತಾಲೂಕ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ವತಿಯಿಂದ ನಗರದ ಅಪೋಲೋ ಹೋಟೆಲ್ ಸಭಾಭವನದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳಗ್ಗೆ 10:30ಕ್ಕೆ ಶ್ರೀ ಜಗದಂಬಾ ಅಂಬಾ ಭವಾನಿ ಮಾತೆಯ ಮಹಾಪೂಜೆಯ ನಂತರ…

Read More

ಲಯನ್ಸ್’ನಿಂದ ವಿಶೇಷ ಮಕ್ಕಳಿಗೆ ಭಜನಾ ಕಾರ್ಯಕ್ರಮ

ಶಿರಸಿ: ಮರಾಠಿಕೊಪ್ಪದಲ್ಲಿರುವ ಅಜಿತ ಮನೋಚೇತನಾ ವಿಕಾಸ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳಿಗಾಗಿ ವಿಶೇಷ ಭಜನಾ ಕಾರ್ಯವನ್ನು ಆಯೋಜಿಸಲಾಗಿತ್ತು. ಶ್ರೀ ಸತ್ಯ ಸಾಯಿ ಭಜನಾ ಮಂಡಳಿಯವರು ಒಂದು ಘಂಟೆ ಕಾಲ ಭಜನೆಯನ್ನು ಮಾಡಿದರು. ಲಯನ್ಸ್ ಸಹೋದರಿಯರು ಮಕ್ಕಳೊಂದಿಗೆ ಬೆರೆತು ಅವರಿಗೆ…

Read More

ಮಂಗಳವಾದ್ಯ,ಪೂರ್ಣಕುಂಭದೊಂದಿಗೆ ಸೂರ್ಯನಾರಾಯಣ ದೇವರ ನೂತನ ಮೂರ್ತಿಗೆ ಸ್ವಾಗತ

ಶಿರಸಿ: ರಾಜ್ಯದ ಇತಿಹಾಸ ಪ್ರಸಿದ್ಧ ಆರು ದೇವಾಲಯಗಳಲ್ಲಿ ಒಂದಾಗಿರುವ  ತಾಲೂಕಿನ ಮಳಲಗಾಂವ ಗ್ರಾಮದ ಶ್ರೀ ಸೂರ್ಯನಾರಾಯಣ ದೇವರ ನೂತನ ಮೂರ್ತಿಯನ್ನ ಶಿರಸಿಯಿಂದ ಗ್ರಾಮಕ್ಕೆ ತರುವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಶ್ರೀ ದೇವರ ಮೂರ್ತಿ ಭಿನ್ನವಾದ ಹಿನ್ನೆಲೆ ಶಿರಸಿಯ ಶಿಲ್ಪಿಯೊಬ್ಬರ…

Read More

‘ನೆಲದ ನಂಟು’ ಕೃತಿಗೆ ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ ಪ್ರಕಟ

ಶಿರಸಿ: ಉತ್ತರ ಕನ್ನಡ ‌ಮೂಲದ ಲೇಖಕಿ ಮಾಲತಿ ಹೆಗಡೆ ಅವರ ನೆಲದ ನಂಟು ಕೃತಿಗೆ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯವು ನೀಡುವ ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ ಪ್ರಕಟವಾಗಿದೆ. ಮೂಲತಃ ಜಿಲ್ಲೆಯ ಶಿರಸಿ ತಾಲೂಕಿನ ಕೂಗಲಕುಳಿಯ ಮಾಲತಿ ಹೆಗಡೆ…

Read More

ದೇಶಕ್ಕೇ ವಿನೂತನ ಈ ಮಲ್ಲೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರ

ಬೆಂಗಳೂರು: ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳೆಂದರೆ ಜನರಲ್ಲಿ ಒಳ್ಳೆಯ ಭಾವನೆ ಇಲ್ಲ. ಇನ್ನೊಂದೆಡೆಯಲ್ಲಿ, ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರ ಕೈಗೆಟುಕುತ್ತಿಲ್ಲ. ಇದನ್ನು ಮನಗಂಡು, ಸಾರ್ವಜನಿಕ ಆಸ್ಪತ್ರೆಗಳ ಮೇಲೆ ಪುನಃ ವಿಶ್ವಾಸ ಮೂಡಿಸುವಂತಹ ವಿನೂತನವಾದ  ಕ್ರಮವನ್ನು ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ…

Read More

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಸನ್ಮಾನ

ಹೊನ್ನಾವರ: ಭಟ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ, ತಾಲೂಕಿನ ಹಿರೇಬೈಲ್ ಗ್ರಾಮದ ಚಿಕ್ಕೊಳ್ಳಿ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಮಾನ್ಯ ನಾಗೇಶ ನಾಯ್ಕ, ಇವಳು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.ಇವರ ಸಾಧನೆಗೆ…

Read More

ಉಳವಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಜೊಯಿಡಾ: ತಾಲೂಕಿನ ನಂದಿಗದ್ದಾ ಪ್ರಾಥಮಿಕ ಶಾಲಾ ಮಕ್ಕಳ ಕ್ಲಸ್ಟರ್ ಮಟ್ಟಡ ಪ್ರತಿಭಾ ಕಾರಂಜಿಯನ್ನು ಉಳವಿಯಲ್ಲಿ ಉಳವಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಲಾ ಮಿರಾಶಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ಜೋಯಿಡಾ ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಶೇಖ್ ಮಕ್ಕಳ…

Read More
Back to top