Slide
Slide
Slide
previous arrow
next arrow

ಸೆ.18ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷ ನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಸೆ.18 ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ…

Read More

ರಾಜ್ಯ ಮಟ್ಟದ ರ‍್ಯಾಪಿಡ್ ಚೆಸ್ ಸ್ಪರ್ಧೆ:ಲಯನ್ಸ್ ಶಾಲೆಯ ಅಭಿನೀತ್ ಪ್ರಥಮ

ಶಿರಸಿ: ರಾಣಿಬೆನ್ನೂರನ ಕಣ್ಣೂರು ವಿದ್ಯಾನಿಕೇತನದಲ್ಲಿ ಕಣ್ಣೂರು ಸ್ಪೋರ್ಟ್ಸ ಅಕಾಡೆಮಿ ಸಂಘಟಿಸಿದ್ದ ರಾಜ್ಯ ಮಟ್ಟದ ರ‍್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ 12 ವರ್ಷದೊಳಗಿನವರ ವಿಭಾಗದಲ್ಲಿ ಶಿರಸಿ ಲಯನ್ಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕುಮಾರ ಅಭಿನೀತ ಭಟ್ ಪ್ರಥಮ ಸ್ಥಾನ ವಿಜೇತನಾಗಿದ್ದಾನೆ.…

Read More

ಟಿ.ಎಸ್.ಎಸ್.ಆಸ್ಪತ್ರೆಯಲ್ಲಿ ಸೆ.17ಕ್ಕೆ ರಕ್ತದಾನ ಶಿಬಿರ

ಶಿರಸಿ: ನಗರದ ಪ್ರತಿಷ್ಠಿತ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸೆ.17ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಟಿ.ಎಸ್.ಎಸ್.ಆಸ್ಪತ್ರೆಯ ರಕ್ತನಿಧಿ ವಿಭಾಗದಲ್ಲಿ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ನಡೆಯಲಿದ್ದು 18 ವರ್ಷದ ಆರೋಗ್ಯವಂತ ಆಸಕ್ತ ದಾನಿಗಳು…

Read More

ಪ್ರತಿಯೊಬ್ಬರಿಗೂ ಅಕ್ಷರ ಜ್ಞಾನವನ್ನು ನೀಡಿ ನವಸಾಕ್ಷರರನ್ನಾಗಿಸಬೇಕು; ಶ್ರೀಕಾಂತ ಹೆಗಡೆ

ಕಾರವಾರ: ಔಪಚಾರಿಕ ಶಿಕ್ಷಣವನ್ನು ಪಡೆಯದೇ ಇರುವಂತಹ 15 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಅಕ್ಷರ ಜ್ಞಾನವನ್ನು ನೀಡಿ ನವಸಾಕ್ಷರರನ್ನಾಗಿ ಮಾಡವುದೇ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಹಾಗೂ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ವಯಸ್ಕರ…

Read More

ಬಗ್ರಾಣಿ ಗೋಳಿಬೀರಪ್ಪ ದೇವಾಲಯಕ್ಕೆ ಎಸ್‌ಕೆಆರ್‌ಡಿಪಿಯಿಂದ 2 ಲಕ್ಷ ಅನುದಾನ

ಹೊನ್ನಾವರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇವರ ಸಮುದಾಯ ಅಬಿವೃದ್ಧಿ ಕಾರ್ಯಕ್ರಮದಡಿ ತಾಲೂಕಿನ ಬಗ್ರಾಣಿ ಶ್ರೀಗೋಳಿಬೀರಪ್ಪ ದೇವಾಲಯದ ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ 2 ಲಕ್ಷ…

Read More

ಸೆ.17ಕ್ಕೆ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ: ಕಲೋತ್ಸವ

ಯಲ್ಲಾಪುರ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಸೆ.17ರಂದು ಬೆಳಿಗ್ಗೆ ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ನಡೆಯಲಿದೆ ಎಂದು ಕ್ಷೇತ್ರ…

Read More

ಮೋಹನ ಖಾರ್ವಿ ನಿಧನಕ್ಕೆ ತೀವ್ರ ಸಂತಾಪ

ಅಂಕೋಲಾ: ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕಿರಿಯ ಲೆಕ್ಕ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮೋಹನ ಖಾರ್ವಿ ಅನಾರೋಗ್ಯದಿಂದ ಮರಣ ಹೊಂದಿದ್ದಾರೆ. ಮೋಹನ್ ಖಾರ್ವಿ ಕ್ರಿಯಾಶೀಲ ಕೆಲಸಗಾರನಾಗಿದ್ದು, ತಾಲೂಕಿನ ಶಿಕ್ಷಕರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದರು. ತಾಲೂಕಿನ ಶಿಕ್ಷಕ ವರ್ಗ…

Read More

ಸಮಗ್ರ ತೋಟಗಾರಿಕೆ ಬೆಳೆಗಳ ಮಾಹಿತಿ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಹೇರೂರುನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹೇರೂರು ಮತ್ತು ತಟ್ಟಿಕೈ ಸಹಕಾರದೊಂದಿಗೆ ಸಮಗ್ರ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಶಂಕರ್…

Read More

ಚದುರಂಗ ಸ್ಪರ್ಧೆ: ಜಿಲ್ಲಾಮಟ್ಟಕ್ಕೆ ಶ್ರೇಯಸ್

ಸಿದ್ದಾಪುರ: ತಾಲೂಕಿನ ಹಾಲ್ಕಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶ್ರೇಯಸ್ ನಾಯ್ಕ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಈತನು ಪಟ್ಟಣದಲ್ಲಿ ನಡೆದ ತಾಲೂಕ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವನಿಗೆ…

Read More

ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಶಿರಸಿ : ತಾಲೂಕಿನ ಹುತ್ಗಾರಿನ ಶಾಂತಿನಗರದಲ್ಲಿ ಬಾವಿಯಲ್ಲಿ ಹಸುವೊಂದು ಬಿದ್ದ ಘಟನೆ ನಡೆದಿದೆ. 100 ಅಡಿ ಆಳದ ಬಾವಿಯಲ್ಲಿ ಬಿದ್ದ ಹಸು ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣವೇ ಠಾಣಾಧಿಕಾರಿ ಲಂಬೋದರ ಪಟಗಾರ ನೇತೃತ್ವದಲ್ಲಿ…

Read More
Back to top