ಹೊನ್ನಾವರ: ತಾಲೂಕಿನ ಇಡಗುಂಜಿಯ ಮೂಲ ನಿವಾಸಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಇಂಜನೀಯರ್ ಪಿ.ಎನ್. ಭಟ್ ಇವರು ಸೆ. 13 ರಂದು ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿದ್ದು,ಇವರು ಶಿರಸಿಯಲ್ಲಿಯೂ ಸೇವೆ ಸಲ್ಲಿಸಿರುವುದನ್ನು ಸ್ಮರಿಸಬಹುದು. ಮೃತರು…
Read MoreMonth: September 2022
ಮಾರಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ: ಸಾಂಸ್ಕೃತಿಕ ಕಾರ್ಯಕ್ರಮ,ಕ್ರೀಡಾಕೂಟ
ಶಿರಸಿ:ಮಾರಿಕಾಂಬಾ ದೇವಸ್ಥಾನದಲ್ಲಿ ಸೆ. 26ರಿಂದ ಅ. 5ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ರವೀಂದ್ರ ನಾಯ್ಕ ಮಾಹಿತಿ ನೀಡಿದ್ದಾರೆ. ಮಾರಿಕಾಂಬಾ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸೆ.26ರಿಂದ ಅ.8ರವರೆಗೆ…
Read Moreವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಕಾರವಾರ: 2022-23ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅದರ ಅಡಿಯಲ್ಲಿ ಬರುವ ಇತರೆ ನಿಗಮಗಳಾದ ಅಲೆಮಾರಿ, ಮಡಿವಾಳ, ವಿಶ್ವಕರ್ಮ, ಉಪ್ಪಾರ, ಮರಾಠಾ ಹಾಗೂ ಆರ್ಯ ವೈಶ್ಯ ನಿಗಮಗಳಿಂದ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ…
Read Moreಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯಲ್ಲಿ 1 ಸಹಾಯಕ ಪ್ರಾಧ್ಯಾಪಕ (ದೈಹಿಕ ಶಿಕ್ಷಣ) ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ದೈಹಿಕ ಶಿಕ್ಷಣದಲ್ಲಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಎನ್‌ಇಟಿ ಅಥವಾ ದೈಹಿಕ ಶಿಕ್ಷಣದಲ್ಲಿ ಪಿ.ಹೆಚ್.ಡಿಪದವಿ ಪಡೆದ…
Read Moreಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ: ಸ್ಥಳ ಪರಿಶೀಲನೆ
ಕಾರವಾರ: ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಸಂಬಂಧ ಸ್ಥಳ ಪರಿಶೀಲನೆ ಮತ್ತು ವಿವಿಧ ಹಿತಾಸಕ್ತಿದಾರರೊಂದಿಗೆ ಚರ್ಚಿಸಲು ಕೇಂದ್ರ ಸರ್ಕಾರದ ಸಮಿತಿಯು ಸೆ.26ರಿಂದ 28ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೆ.28ರಂದು ವಿವಿಧ ಹಿತಾಸಕ್ತಿದಾರರೊಂದಿಗೆ ಸಭೆ ನಡೆಯಲಿದ್ದು, ಸಭೆಯಲ್ಲಿ…
Read Moreಪ್ರೌಢಶಾಲಾ ಕ್ರೀಡಾಕೂಟ: ಸರಸ್ವತಿ ವಿದ್ಯಾಲಯದ ಸಾಧನೆ
ಕಾರವಾರ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಶ್ರೀಮತಿ ಸುಮತಿ ಧಾಮ್ಲೆ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ಮಹತ್ತರ ಸಾಧನೆಯನ್ನು ಸಾಧಿಸಿ ಶಾಲೆಗೆ ಕೀರ್ತಿ…
Read Moreಶ್ರೀನಾರಾಯಣಗುರು ಜಯಂತಿ: ಭಾಷಣ ಸ್ಪರ್ಧೆಯಲ್ಲಿ ಹರ್ಷಿತಾ ಪ್ರಥಮ
ಭಟ್ಕಳ: ತಾಲೂಕು ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನ ಸಂಘದ ವತಿಯಿಂದ 168ನೇ ಶ್ರೀನಾರಾಯಣಗುರು ಜಯಂತಿಯ ಪ್ರಯುಕ್ತ ತಾಲೂಕಿನ ಸಿದ್ದಾರ್ಥ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ಪಟ್ಟಣದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಹರ್ಷಿತಾ ಎಂ.ನಾಯ್ಕ…
Read Moreಶಿರಸಿಯಲ್ಲಿ 3 ದಿನಗಳ ‘ಮಿಲೇ ಸುರ್ ಮೇರಾ ತುಮ್ಹಾರಾ’ ಕಾರ್ಯಕ್ರಮ
ಶಿರಸಿ: ನಗರದ ಟಿಎಂಎಸ್ ಸಭಾಭವನದಲ್ಲಿ ಸೆ.16, 17, 18 ರಂದು 3 ದಿನಗಳ ಕಾಲ ಆಜಾದಿ ಕಾ ಅಮೃತ ಮಹೋತ್ಸವದ ವರ್ಷಾಚರಣೆಯ ಪ್ರಯುಕ್ತ ‘ಮಿಲೇ ಸುರ್ ಮೇರಾ ತುಮ್ಹಾರಾ’ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೆ.16 ಶುಕ್ರವಾರ ಸಂಜೆ 5ಕ್ಕೆ…
Read Moreಮಾಜಾಳಿ ಬಂದರು ಯೋಜನೆಗೆ ಮೀನುಗಾರರ ತೀವ್ರ ವಿರೋಧ
ಕಾರವಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಗರಮಾಲಾ ಯೋಜನೆಯಡಿ ನಿರ್ಮಾಣ ಮಾಡಲು ನಿರ್ಧರಿಸಿದ ಮಾಜಾಳಿ ಬಂದರು ಯೋಜನೆಗೆ ಮೀನುಗಾರರ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ತಾಲೂಕಿನ ಮಾಜಾಳಿಯ ದಂಡೇಬಾಗ್‌ನಲ್ಲಿ ಸೇರಿದ ಮೀನುಗಾರ ಮುಖಂಡರು ಹಾಗೂ ಊರ್ ನಾಗರಿಕರು,…
Read Moreದೈವಜ್ಞ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಸಂಪನ್ನ
ಹೊನ್ನಾವರ: ಶ್ರೀಕ್ಷೇತ್ರ ಕರ್ಕಿಯ ಜ್ಞಾನೇಶ್ವರಿ ಪೀಠದ ದೈವಜ್ಞ ಬ್ರಾಹ್ಮಣ ಮಠಾಧೀಶ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರ 37ನೇ ಚಾತುರ್ಮಾಸ್ಯ ವ್ರತಾಚರಣೆಯು ಸಂಪನ್ನಗೊಂಡಿತು. ಪ್ರಪ್ರಥಮ ಬಾರಿಗೆ ಶ್ರೀದತ್ತಾತ್ರೇಯ ಕ್ಷೇತ್ರವಾದ ಗುಲ್ಬರ್ಗಾ ಜಿಲ್ಲೆಯ ದೇವಲ ಗಾಣಗಾಪುರದ ಶ್ರೀಜಗದ್ಗುರು ಆದಿಶಂಕರಾಚಾರ್ಯ ಮಠದಲ್ಲಿ ಆಷಾಢ…
Read More