Slide
Slide
Slide
previous arrow
next arrow

ಆರೋಗ್ಯ ಸೇವೆಗಳಿಗೆ ಹೊಸ ಆಯಾಮ: ಆಭಾ ಕಾರ್ಡ್ ಮಾಹಿತಿ ಇಲ್ಲಿದೆ

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಶೀಘ್ರದಲ್ಲೇ ರದ್ದಾಗಲಿದೆ. ಇದಕ್ಕೆ ಪರ್ಯಾಯವಾಗಿ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ (ಆಭಾ) ಕಾರ್ಡ್ ಜಾರಿಗೆ ತರಲಾಗಿದೆ. ಈ ವಿಚಾರವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗೆ ತರಬೇತಿ…

Read More

ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ತೀರ್ಮಾನ: ತಪ್ಪಿದ್ದಲ್ಲಿ ಧರಣಿ ಕೂರುವ ನಿರ್ಧಾರ

ಶಿರಸಿ: ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಅಧಿವೇಶನದ ನಂತರ ಜನಪ್ರತಿನಿಧಿಗಳ ಮನೆಯಮುಂದೆ ಧರಣಿ ಮಾಡುವದೊಂದಿಗೆ ಜಿಲ್ಲಾದ್ಯಂತ ಅರಣ್ಯವಾಸಿ ವಿರೋಧಿ ನೀತಿಯ ಕುರಿತು ಜನಜಾಗೃತಿ ಮತ್ತು…

Read More

ಜಿಟಿ ಜಿಟಿ ಮಳೆಯಲ್ಲಿಯೂ ಯಶಸ್ವಿ ಉರುಳು ಸೇವೆ: ಅರಣ್ಯ ಭೂಮಿ ಹಕ್ಕಿಗಾಗಿ ಹಕ್ಕೊತ್ತಾಯ

ಶಿರಸಿ: ಅರಣ್ಯ ಭೂಮಿ ಹಕ್ಕಿನ ಹೋರಾಟವು 32 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ವಿಶಿಷ್ಟ ಸಾಂಸ್ಕೃತಿಕ ವಾದ್ಯ, ಡೊಳ್ಳು, ನೃತ್ಯಗಳೊಂದಿಗೆ, ಮಳೆಯಲ್ಲಿಯೂ ಉತ್ಸಾಹದಿಂದ ಜಿಲ್ಲಾದ್ಯಂತ ಬೃಹತ್ ಸಂಖ್ಯೆಯಲ್ಲಿ ಆಗಮಿಸಿದ ಅರಣ್ಯ…

Read More

ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘಕ್ಕೆ 40.60 ಲಕ್ಷ ರೂ.ಲಾಭ

ಯಲ್ಲಾಪುರ: ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘ ಕಳೆದ ಆರ್ಥಿಕ ಸಾಲಿನಲ್ಲಿ 40.60 ಲಕ್ಷ ರೂ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ ಹೇಳಿದರು.    ಅವರು ಸಂಘದ ಆರ್ಥಿಕ ಚಟುವಟಿಕೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ…

Read More

ಕೋಸ್ಟ್ ಗಾರ್ಡ್ ನೂತನ ಕಮಾಂಡರ್ ಆಗಿ ಮನೋಜ್ ಬಾಡ್ಕರ್ ಅಧಿಕಾರಕ್ಕೆ

ಮುಂಬೈ: ಭಾರತೀಯ ಕೋಸ್ಟ್ ಗಾರ್ಡ್ ಪಶ್ಚಿಮ ವಲಯದ ನೂತನ ಕಮಾಂಡರ್ ಆಗಿ ಕಾರವಾರ ಮೂಲದ ಮನೋಜ್ ಬಾಡ್ಕರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಮುಂಬೈನಲ್ಲಿ ನಡೆದ ಗೌರವ ವಂದನೆ ಪರೇಡ್ ಕಾರ್ಯಕ್ರಮದಲ್ಲಿ ಇನ್ಸ್ಪೆಕ್ಟರ್ ಜನರಲ್ ಮನೋಜ್ ಬಾಡ್ಕರ್ ಅವರು ಭಾರತೀಯ…

Read More

ಸೆ.14ಕ್ಕೆ ವಿದ್ಯುತ್ ವ್ಯತ್ಯಯ

ಮುಂಡಗೋಡ: ತಾಲೂಕಿನ 33ಕೆ.ವಿ. ಉಪಕೇಂದ್ರದ ಕಾಮಗಾರಿ ಕೈಗೊಳ್ಳುವುದರಿಂದ ಸೆ.14ರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಾಲೂಕಿನ ನವೋದಯ, ಮಳಗಿ, ಬೆಡಸಗಾಂವ, ಪಾಳಾ, ಚಿಪಗೇರಿ ಮತ್ತು ಕಾತೂರ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ…

Read More

ರಾಷ್ಟ್ರೀಯ ಪೋಷಣ ಅಭಿಯಾನಕ್ಕೆ ಚಾಲನೆ

ಸಿದ್ದಾಪುರ: ಕೋರ್ಟ್ ಆವರಣದಲ್ಲಿ ನಡೆದ ರಾಷ್ಟ್ರೀಯ ಪೋಷಣ ಅಭಿಯಾನದ ಪೋಷಣ ರಥಕ್ಕೆ ಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ. ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾನೂನು ಸೇವಾ ಪ್ರಾಧಿಕಾರ,…

Read More

ಸೆ.14ಕ್ಕೆ ಬ್ಲಾಕ್ ಕಾಂಗ್ರೆಸ್ ಸಭೆ

ಸಿದ್ದಾಪುರ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಎಐಸಿಸಿ ಸೂಚನೆಯಂತೆ ಕೆಪಿಸಿಸಿ ಮಾರ್ಗದರ್ಶನದಲ್ಲಿ ಸೆ.14ರಂದು ಬೆಳಿಗ್ಗೆ 10 ಗಂಟೆಗೆ ಸಿದ್ದಾಪುರ ಬ್ಲಾಕ್ ವ್ಯಾಪ್ತಿಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿ ಉಪಾಧ್ಯಕ್ಷರಾದ ಐವನ್ ಡಿಸೋಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…

Read More

ವೇದಾ ಹೆಗಡೆಗೆ ವೇದಮಾತಾ ಗಾಯತ್ರಿ ಪ್ರಶಸ್ತಿ

ಶಿರಸಿ: ತಾಲೂಕಿನ ನಿರ್ನಳ್ಳಿಯ ಆದರ್ಶ ಮಹಿಳೆ ವೇದಾ ಹೆಗಡೆ ಇತ್ತೀಚಿಗೆ ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ರಾಜ್ಯಮಟ್ಟದ ವೇದಮಾತಾ ಗಾಯತ್ರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ವೇದಾರವರು ಸಂಸಾರದ ನಿರ್ವಹಣೆಯ ಜೊತೆಗೆ ತಮ್ಮ ಪತಿಯವರ ಪ್ರೋತ್ಸಾಹದೊಂದಿಗೆ…

Read More

ಕೋಗಿಲಬನದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಚಾಲನೆ

ದಾಂಡೇಲಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಳಿಯಾಳ, ಸಮೂಹ ಸಂಪನ್ಮೂಲ ಕೇಂದ್ರ ಕೋಗಿಲಬನ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಉರ್ದು ಬಂಗೂರನಗರ ಇವರ ಸಂಯುಕ್ತಾಶ್ರಯದಲ್ಲಿ ಕೋಗಿಲಬನದ ಸರಕಾರಿ…

Read More
Back to top