ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ಗುಂದ ಮಹದೇವ ಕುಟ್ಟಿಕರ ಇವರ ಮನೆಯ ಮುಂಭಾಗದಲ್ಲಿ ಮನೆಯಲ್ಲಿ ಆರೋಗ್ಯ ಭಾರತಿ ಸಮಿತಿ ದಾಂಡೇಲಿ- ಜೊಯಿಡಾ ಹಾಗೂ ಎಕಲ ಅಭಿಯಾನ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಜ್ವರ,…
Read MoreMonth: September 2022
ಅ.6,7ಕ್ಕೆ ಹಿಂದೂಸ್ಥಾನಿ ಸಂಗೀತ ವಾದ್ಯಗಳ ಕಾರ್ಯಾಗಾರ
ಶಿರಸಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಶಿರಸಿಯಲ್ಲಿ ಎಂ. ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಸಹಯೋಗದಲ್ಲಿ, ಎರಡು ದಿನಗಳ ಹಿಂದೂಸ್ಥಾನಿ ಸಂಗೀತ ವಾದ್ಯಗಳ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ. ಈ ಕಾರ್ಯಾಗಾರವು ಅಕ್ಟೋಬರ್ 6…
Read Moreಉನ್ನತ ವಿದ್ಯೆ ಪಡೆದು ಉತ್ತಮ ನಾಗರಿಕರಾಗಿ: ಉಪೇಂದ್ರ ಪೈ
ಸಿದ್ದಾಪುರ: ವಿದ್ಯಾರ್ಥಿಗಳು ಕಷ್ಷ ಪಟ್ಟು ಅಭ್ಯಾಸ ಮಾಡಿ ಉನ್ನತ ಜೀವನ ನಡೆಸುವ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಸುಂದರ ಬದುಕು ಸಾಗಿಸಬೇಕು ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.ಅವರು ತಾಲೂಕಿನ ಹಲಗೇರಿಯ ಸರ್ಕಾರಿ…
Read MoreHindu Temple Vandalised In Leicester, UK By Muslim Mob
YouTube Link: https://youtu.be/eETnoboB8Ec ಕೃಪೆ: http://www.dopolitics.in
Read Moreಹಿರೇಗುತ್ತಿ ಗ್ರಾಮೀಣ ವ್ಯವಸಾಯ ಸಂಘಕ್ಕೆ 11.65 ಲಕ್ಷ ಲಾಭ
ಹಿರೇಗುತ್ತಿ: ಕುಮಟಾ ತಾಲೂಕಿನ ಹಿರೇಗುತ್ತಿಯ ವ್ಯವಸಾಯ ಸೇವಾ ಸಹಕಾರಿ ಸಂಘವು 2021-22 ನೇ ಸಾಲಿನಲ್ಲಿ 11.65ಲಕ್ಷ ರೂ ಲಾಭ ಗಳಿಸಿದೆ.ಹಿರೇಗುತ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ರವಿವಾರ ನಡೆದ ಪುನರ್ಘಟಿತ 46ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ…
Read Moreಗ್ರಾಮಸ್ಥರಿಂದ ಹಣ ಸಂಗ್ರಹಿಸಿ ಶಾಲೆಗೆ ಕಲಿಕಾ ಸಾಮಗ್ರಿಗಳ ಕೊಡುಗೆ
ಕುಮಟಾ: ತಾಲೂಕಿನ ಖಂಡಗಾರ ಸಮೀಪದ ಕುಡಗುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯವಿದ್ದ ವಸ್ತುಗಳ ಖರೀದಿಗೆ ಗ್ರಾಮಸ್ಥರೇ ಹಣವನ್ನು ಸಂಗ್ರಹಿಸಿ, ಶಾಲಾ ಸಾಮಗ್ರಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಭಟ್ಟ ಅವರ ಮೂಲಕ ಶಾಲೆಗೆ ಹಸ್ತಾಂತರಿಸಿದರು.ತಾಲೂಕಿನ ಮಿರ್ಜನ ಗ್ರಾಮ ಪಂಚಾಯತ…
Read Moreಬಿಜೆಪಿ ಕಾರ್ಯಾಲಯದಲ್ಲಿ ಖಾದಿ ಉತ್ಸವ
ಕುಮಟಾ: ಸೇವಾ ಪಾಕ್ಷಿಕದ ಅಂಗವಾಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸೆ.29 ರಿಂದ ಅ.2 ರವರೆಗೆ ಖಾದಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ದಿನಕರ ಶೆಟ್ಟಿ ಅವರು,…
Read Moreಕುಮಟಾ-ತಡಸ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಗ ಹೆಚ್ಚಿಸಲು ಮನವಿ
ಕುಮಟಾ: ಕುಮಟಾ-ಶಿರಸಿ-ತಡಸ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ವಾಹನ ಸವಾರರಿಗೆ ಬಹಳಷ್ಟು ತೊಂದರೆಯಾಗಿದೆ. ಈ ಕುರಿತಂತೆ ಕ್ರಮ ವಹಿಸಲು ಸೂಚನೆ ನೀಡಬೇಕು ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಜಿಪಂ ಮಾಜಿ ಸದಸ್ಯ ಗಜಾನನ ಪೈ ಅವರು…
Read Moreಬಾಲ್ ಬ್ಯಾಡ್ಮಿಂಟನ್: ಗೊರ್ಟೆ ಶಾಲೆ ವಿದ್ಯಾರ್ಥಿನಿಯರು ಆಯ್ಕೆ
ಭಟ್ಕಳ: ಹೊನ್ನಾವರದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ತಾಲೂಕಿನ ಗೊರ್ಟೆಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ವಿಜೇತರಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶಕ ಶಿಕ್ಷಕರಾದ ಮಧುಕರ ಹೆಗಡೆಕರರವರನ್ನು ಮುಖ್ಯಶಿಕ್ಷಕರು, ಶಿಕ್ಷಕ…
Read Moreಲಕ್ಷ್ಮೀ ಕಪ್ಪತ್ತಮಠಗೆ ಇಂಜಿನೀಯರಿಂಗ್’ನಲ್ಲಿ ಚಿನ್ನದ ಪದಕ
ಮುಂಡಗೋಡ: ಧಾರವಾಡದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಇಂಜಿನೀಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಈ ವರ್ಷದ ಅಂತಿಮ ಪರೀಕ್ಷೆಯಲ್ಲಿ ತಾಲೂಕಿನ ಇಂದೂರ ಕೊಪ್ಪ ಗ್ರಾಮದ ಲಕ್ಷ್ಮೀ ಕಪ್ಪತ್ತಮಠ ಅವರು ಸಿವಿಲ್ ಇಂಜಿನೀಯರಿಂಗ್’ನಲ್ಲಿ ಚಿನ್ನದ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಲಕ್ಷ್ಮೀ…
Read More