Slide
Slide
Slide
previous arrow
next arrow

ರಚನಾತ್ಮಕ ಸ್ಪರ್ಧೆಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ: ಸಚಿವ ಹೆಬ್ಬಾರ್

ಯಲ್ಲಾಪುರ : ರಚನಾತ್ಮಕ ಸ್ಪರ್ಧಾ ಕಾರ್ಯಕ್ರಮಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿದೆ. ಈ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ವೇಷ ಫೋಟೋ ಸ್ಪರ್ಧೆಯನ್ನು ಆಯೋಜಿಸಿ, ಸ್ಪರ್ಧಾ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿರುವುದು ಶ್ಲಾಘನೀಯವಾಗಿದೆ ಎಂದು ಕಾರ್ಮಿಕ…

Read More

ಭಾರಿ ಮಳೆಯಿಂದಾಗಿ ಅಡಿಕೆ ಬೆಳೆ ನಾಶ: ಸೂಕ್ತ ಪರಿಹಾರಕ್ಕಾಗಿ ಮನವಿ

ಶಿರಸಿ; ಬನವಾಸಿ ಹೋಬಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಗಾಳಿಯಿಂದಾಗಿ ಬದನಗೋಡ ಹಾಗೂ ಅಂಡಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಕೆ ಬೆಳೆಯು ಅಪಾರ ಹಾನಿಗೊಳಗಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಅಡಿಕೆಯು ಉದುರುತ್ತಿದ್ದು ರೈತರು ಆತಂಕಕ್ಕೊಳಗಾಗಿದ್ದಾರೆ. ಇನ್ನೂ ಇದೇ ರೀತಿ…

Read More

ನಾಣಿಕಟ್ಟಾದಲ್ಲಿ ಗಾನ-ನೃತ್ಯ ವೈಭವ

ಸಿದ್ಧಾಪುರ: ಎನ್. ಬಿ. ಹೆಗಡೆ ಮತ್ತಿಹಳ್ಳಿ ಸನ್ಮಾನ ಸಮಿತಿ ನಾಣಿಕಟ್ಟಾ ಮತ್ತು ಎನ್. ಬಿ. ಹೆಗಡೆ ಅಭಿಮಾನಿ ಬಳಗ ಇವರ ಸಂಯೋಜನೆಯಲ್ಲಿ ಸೇವಾಭಿನಂದನ ಕಾರ್ಯಕ್ರಮದ ಪ್ರಯುಕ್ತ ಯಕ್ಷಗಾನದ ಗಜಗಟ್ಟಿ ಮೇಳ ಎನಿಸಿಕೊಂಡ ಸಾಲಿಗ್ರಾಮ ಮೇಳದ ಪ್ರಧಾನ ಭಾಗವತರಾದ ರಾಮಕೃಷ್ಣ…

Read More

ಬ್ಯೂಟಿ ಪಾರ್ಲರ್’ಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಸ್ತುಗಳು

ಅಂಕೋಲಾ: ಪಟ್ಟಣದ ಬ್ಯೂಟಿ ಪಾರ್ಲರ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಪಾರ್ಲರ್‌ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.ಅಂಬಾರಕೋಡ್ಲ ರಸ್ತೆಯಲ್ಲಿರುವ ಕಾಂಪ್ಲೆಕ್ಸ್ನ ಮೇಲ್ಮಹಡಿಯಲ್ಲಿದ್ದ ಬ್ಯೂಟಿ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಕಂಡುಬಂದಿತ್ತು. ಪಾರ್ಲರ್ ಮಾಲಕರು…

Read More

ಸ್ವರ್ಣವಲ್ಲಿಯಲ್ಲಿ ಶರನ್ನವರಾತ್ರಿ: ವಿವಿಧ ಕಾರ್ಯಕ್ರಮಗಳ ಮಾಹಿತಿ ಇಲ್ಲಿದೆ

ಶಿರಸಿ : ತಾಲೂಕಿನ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಸೆ.26 ರಿಂದ ಅ.5 ರವರೆಗೆ ಶರನ್ನವರಾತ್ರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ವೇಳೆ ವಿವಿಧ ಧಾರ್ಮಿಕ ಕಾರ್ಯಕ್ರಗಳು ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿದೆ. ಈ ಕುರಿತು ಸೋಮವಾರ ಸ್ವರ್ಣವಲ್ಲೀ ಮಠದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ…

Read More

ಸೆ.13ಕ್ಕೆ ಅರಣ್ಯವಾಸಿ ಹೋರಾಟಗಾರರ ‘ಉರುಳು ಸೇವೆ’

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟವು 32 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಅಂಗವಾಗಿ ಸಪ್ಟೆಂಬರ್, 13, ಮಂಗಳವಾರ ಮುಂಜಾನೆ 10 ಗಂಟೆಗೆ ಅರಣ್ಯವಾಸಿಗಳ ಸಮಸ್ಯೆಗಳನ್ನ ಈಡೇರಿಸುವ ದಿಶೆಯಲ್ಲಿ, ಸರಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಶಿರಸಿ ಮಾರಿಕಾಂಬಾ…

Read More

ಮನೆ ಗೋಡೆ ಕುಸಿದು ಯುವಕನ ದುರ್ಮರಣ

ಸಿದ್ದಾಪುರ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಹಲವೆಡೆ ಅವಾಂತರ ಸೃಷ್ಟಿಮಾಡಿದೆ. ತಾಲೂಕಿನ ಕ್ಯಾದಗಿಯಲ್ಲಿ ಭಾರಿ ಗಾಳಿ ಮಳೆಗೆ ಮನೆಯ ಗೋಡೆ ಕುಸಿದು ಯುವಕ ಮೃತ ಪಟ್ಟ ಘಟನೆ ನಡೆದಿದೆ. ಚಂದ್ರಶೇಖರ ನಾರಾಯಣ ಹಸ್ಲರ ( 21) ಎಂಬಾತ ವ್ಯಕ್ತಿಯಾಗಿದ್ದು, ರವಿವಾರ…

Read More

ಶಂಕರಮಠದಲ್ಲಿ ಶರನ್ನವರಾತ್ರಿ ಉತ್ಸವ:ಸಾಂಸ್ಕೃತಿಕ ಕಾರ್ಯಕ್ರಮ

ಸಿದ್ದಾಪುರ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್ ದಕ್ಷಿಣಾಮ್ಮಾಯ ಶ್ರೀ ಶಾರದಾಪೀಠಂ ಶೃಂಗೇರಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರ ಹಾಗೂ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಆಶೀರ್ವಾದ ಅನುಜ್ಞೆಯೊಂದಿಗೆ ಸಿದ್ದಾಪುರ ಶ್ರೀ ಶೃಂಗೇರಿ ಶಂಕರ ಮಠದಲ್ಲಿ…

Read More

ಅಂಗಾರಕ ಸಂಕಷ್ಟಿ: ಗೋಳಿಯಲ್ಲಿ ಲಕ್ಷ ದೂರ್ವಾರ್ಚನೆ

ಶಿರಸಿ: ತಾಲೂಕಿನ ಗೋಳಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸೆ. 13ರಂದು ಅಂಗಾರಕ ಸಂಕಷ್ಟಿ ನಿಮಿತ್ತ ಅಷ್ಟನಾರಿಕೇಳ ಗಣಹವನ, ಲಕ್ಷ ದೂರ್ವಾರ್ಚನೆ ಮತ್ತು ಸ್ವರ್ಣಗೌರಿ ದೇವಾಲಯದಲ್ಲಿ ಲಲಿತಾ ಸಹಸ್ರನಾಮದೊಂದಿಗೆ ಸುಹಾಸಿನಿಯರಿಂದ ಕುಂಕುಮಾರ್ಚನೆ ನಡೆಯಲಿದೆ. ಕುಂಕುಮಾರ್ಚನೆಗೆ ಕುಂಕುಮವನ್ನು ದೇವಾಲಯದಿಂದಲೇ ಪೂರೈಸಲಾಗುವುದು ಮತ್ತು…

Read More

ಸಮಾಜಮುಖಿ ಕೆಲಸ ಮಾಡುವವರಿಗೆ ಗುರುಗಳು ಪ್ರೇರಣದಾಯಕರು: ಕಾಗೇರಿ

ಶಿರಸಿ: ನಾವೆಲ್ಲರೂ ಒಂದೇ ಕುಲದವರೆಂಬ ಜಗತ್ತಿಗೆ ಸಮಾನತೆಯ ಮಾರ್ಗದರ್ಶನ ಮಾಡಿದ ನಾರಾಣಯಣ ಗುರುಗಳ ಆದರ್ಶ, ಸಮಾಜಮುಖಿ ಕೆಲಸ ಮಾಡುವವರಿಗೆ ಬಹುದೊಡ್ಡ ಪ್ರೇರಣದಾಯಕರು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಶನಿವಾರ ಅಂಬೇಡ್ಕರ್ ಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ…

Read More
Back to top