Slide
Slide
Slide
previous arrow
next arrow

ಕ್ವಾರಿಯಲ್ಲಿ ಈಜಲು ತೆರಳಿದ್ದ ಯುವಕ ಮೃತ

ಭಟ್ಕಳ: ಹಲವಾರು ವರ್ಷಗಳಿಂದ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿರಾಲಿ ನಿಲಕಂಠದ ಹುಲ್ಲುಕ್ಕಿಯಲ್ಲಿ ನಡೆದಿದೆ.ಮೃತ ಯುವಕನನ್ನು ಕಾರ್ಗದ್ದೆ ನಿವಾಸಿ ಜುಬೇರ್ ಇರ್ಶಾದ್ ಅಲಿಅಕ್ಬರ್ ಎಂದು…

Read More

ಕ್ರೀಡಾಕೂಟ: ಕ್ಯಾಸಲರಾಕ್ ಪ್ರೌಢಶಾಲೆಯ ಸಾಧನೆ

ಜೊಯಿಡಾ: ತಾಲೂಕಿನ ರಾಮನಗರದಲ್ಲಿ ನಡೆದ ತಾಲೂಕಿನ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕ್ಯಾಸಲರಾಕ್ ಪ್ರೌಢಶಾಲಾ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.ರಾಜೇಶ ಕುಟ್ಟಿಕರ 800 ಮೀ. ಓಟದಲ್ಲಿ ಪ್ರಥಮ, ಹರ್ಡಲ್ಸ್ ಪ್ರಥಮ, 3 ಸಾವಿರ ಮೀ. ಓಟ…

Read More

ರಾಷ್ಟ್ರೀಯ ಅಧ್ಯಯನ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶ

ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಸೆ.30ರಿಂದ ಅ.2ರವರೆಗೆ ಮೂರು ದಿನಗಳ ಕಾಲ ಆಂದ್ರ ಪ್ರದೇಶದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಬುಡಕಟ್ಟು ಸಮುದಾಯ ಎಂಬ ಮೂರು ದಿನಗಳ ರಾಷ್ಟ್ರೀಯ ಅಧ್ಯಯನ ಶಿಬಿರ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ 20…

Read More

ಒಂದು ಕಣ್ಣಿನಿಂದ ಎರಡು ಅಂಧ ಕಣ್ಣಿಗೆ ಜೀವ: ಡಾ.ಇಂಗಳೆ

ಮುಂಡಗೋಡ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಮತ್ತು ಸರ್ಕಾರಿ ಆಸ್ಪತ್ರೆ ಆಶ್ರಯದಲ್ಲಿ ನೇತ್ರ ದಾನದ ಮಾಹಿತಿ ಕಾರ್ಯಕ್ರಮ ಕೆನರಾ ಬ್ಯಾಂಕ್ ದೇಶಪಾಂಡೆ ಸಬಾಭವನದಲ್ಲಿ ನಡೆಯಿತು.ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಣ್ಣಿನ ದಾನದ ಬಗ್ಗೆ…

Read More

ರಸ್ತೆ ಕುಸಿತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ಕಂದಕ

ಅಂಕೋಲಾ: ತಾಲೂಕಿನ ಬಾಳೆಗುಳಿಯಿಂದ ಯಲ್ಲಾಪುರ ಮಾರ್ಗಮಧ್ಯೆ ರಾಷ್ಟ್ರೀಯ ಹೆದ್ದಾರಿ 63ರ ಕಂಚಿನಬಾಗಿಲ ಬಳಿ ಕಿರು ಸೇತುವೆಯಂಚಿನ ರಸ್ತೆ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.ರಾತ್ರಿಯಿಡೀ ಸುರಿದ ಮಳೆಯಲ್ಲಿ ರಸ್ತೆಯ ಪಿಚ್ಚಿಂಗ್ ಕಿತ್ತುಹೋಗಿ ರಸ್ತೆ ಕುಸಿದಿದ್ದು, ಹೆದ್ದಾರಿಯಲ್ಲಿ 2…

Read More

ಪ್ರತಿಭಾಕಾರಂಜಿ: ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ತಾಲೂಕಿನ ಇಸಳೂರಿನ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾಇದರಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ಕದಂಬ ಸಹೋದಯದ ವತಿಯಿಂದ ಕುಮಟಾದ ಬಿ.ಜಿ.ಎಸ್ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಗೈದಿದ್ದಾರೆ. ಲೀಫ್‌…

Read More

ಲಯನ್ಸ್ ಕ್ಲಬ್‌ನಿಂದ ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಅಂಕೋಲಾ: ಲಯನ್ಸ್ ಕ್ಲಬ್ ಅಂಕೋಲಾ ಸಿಟಿ ವತಿಯಿಂದ ಸೆ.11ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೆ.ಎಲ್.ಇ ಸಂಸ್ಥೆಯ ಆವರಣದಲ್ಲಿ ಅಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಅಂಕೋಲಾ ಸಿಟಿ ಅಧ್ಯಕ್ಷೆ ಜಯಶ್ರೀ ಪಿ.ಶೆಟ್ಟಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ…

Read More

ಅತಿವೃಷ್ಠಿಯಿಂದ ಹಾನಿಗೊಳಗಾದ ಬೆಳೆಗಾರರಿಗೆ ಕೂಡಲೇ ಪರಿಹಾರ ನೀಡಿ: ಭೀಮಣ್ಣ ಆಗ್ರಹ

ಶಿರಸಿ: ಅತಿವೃಷ್ಠಿಯಿಂದ ಹಾನಿಗೊಳಗಾದ ಜಿಲ್ಲೆಯ ಅಡಿಕೆ, ಭತ್ತ, ಜೋಳ, ಶುಂಠಿ ಸೇರಿದಂತೆ ಹಲವು ಬೆಳೆಗಳ ರೈತರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಡಿಸಿಸಿ ಅಧ್ಯಕ್ಷ ಭೀಮಣ್ಣ ಟಿ.ನಾಯ್ಕ ಸರಕಾರಕ್ಕೆ ಆಗ್ರಹಿಸಿದ್ದಾರೆ.ಅವರು ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅತಿಯಾದ…

Read More

ಪ್ರತಿಭಾ ಕಾರಂಜಿ; 31ಸ್ಪರ್ಧೆಗಳಲ್ಲಿ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಬಹುಮಾನ

ಕುಮಟಾ: ಇತ್ತೀಚೆಗೆ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಯಲ್ಲಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸರಸ್ವತಿ ವಿದ್ಯಾಕೇಂದ್ರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 33ಸ್ಪರ್ಧೆಗಳಲ್ಲಿ ಭಾಗವಹಿಸಿ 31ರಲ್ಲಿ ಬಹುಮಾನ ಪಡೆದು ಅಮೋಘ ಸಾಧನೆ ಮಾಡಿದ್ದಾರೆ. ಅದರಲ್ಲಿ 22ಪ್ರಥಮ, 6…

Read More

ರಂಗೋಲಿ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

ಅಂಕೋಲಾ: ಪಟ್ಟಣದ ನಾಮಧಾರಿ ಗಣೇಶೋತ್ಸವ ಸಮಿತಿಯವರು ೨೪ನೇ ಗಣೇಶೋತ್ಸವ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಮ್ಮಿಕೊಂಡ ರಂಗೋಲಿ ಸ್ಪರ್ಧೆ ಆಯೋಜಿಸಿದ್ದರು. ೧ರಿಂದ ೭ನೇ ತರಗತಿಯ ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಸ್ವಾತಿ ನಾಯ್ಕ ಪ್ರಥಮ, ಆರ್ಯ ಶೆಟ್ಟಿ ದ್ವಿತೀಯ, ವೈಷ್ಣವಿ…

Read More
Back to top