ಗೋಕರ್ಣ: ಭಾರತದ ಭವಿಷ್ಯದ ಶೈಕ್ಷಣಿಕ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಶ್ರೀರಾಮಚಂದ್ರಾಪುರ ಮಠ ಅಭಿವೃದ್ಧಿಪಡಿಸುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪರಂಪರಾ ಗುರುಕುಲ ಆರಂಭಿಸಲು ಹಾಗೂ ಸದ್ಯದಲ್ಲೇ ಪರಂಪರಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಯೋಜಿಸಲಾಗಿದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
Read MoreMonth: September 2022
ಸಾವರ್ಕರ್ ಬಗ್ಗೆ ಅತಿರೇಖವಾಗಿ ವರ್ಣಿಸಲಾದ ಪಾಠ ಕೈಬಿಡಲು ಎಸ್‌ಎಫ್‌ಐ ಒತ್ತಾಯ
ಕಾರವಾರ: ಸಾವರ್ಕರ್ ಬುಲ್ ಬುಲ್ ಪಕ್ಷಿಯ ಮೇಲೆ ಕುಳಿತು ಹಾರುತ್ತಿದ್ದರೆಂಬ ಅತಿರೇಖದ ವರ್ಣನೆಯ ಪಾಠವನ್ನು ಪಠ್ಯದಿಂದ ಕೈಬಿಡುವಂತೆ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಒತ್ತಾಯಿಸಿದೆ. ಈ ಬಗ್ಗೆ ಉತ್ತರಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿರುವ ಎಸ್‌ಎಫ್‌ಐ ಕಾರ್ಯಕರ್ತರು,…
Read Moreಸೆ. 9ಕ್ಕೆ ಸಹಸ್ರ ಚಂಡಿ ಮಹಾಯಾಗದ ಪೂರ್ಣಾಹುತಿ
ಗೋಕರ್ಣ: ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಎರಡು ತಿಂಗಳಿಂದ ನಡೆಯುತ್ತಿರುವ ಸಹಸ್ರ ಚಂಡಿ ಮಹಾಯಾಗದ ಪೂರ್ಣಾಹುತಿ ಸೆ.9ರಂದು ನಡೆಯಲಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು ಮತ್ತು ವ್ಯವಸ್ಥಾ ಪರಿಷತ್ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ…
Read Moreನರೇಗಾದಡಿ ಸುಸಜ್ಜಿತ ಶೌಚಾಲಯ ನಿರ್ಮಾಣ
ಕಾರವಾರ: ಗ್ರಾಮೀಣ ಪ್ರದೇಶಗಳಲ್ಲಿನ ಸರಕಾರಿ ಶಾಲಾ ಅವರಣದಲ್ಲಿ ಮಕ್ಕಳ ಸುರಕ್ಷತೆ, ಶುಚಿತ್ವ ಹಾಗೂ ಆರೋಗ್ಯಕರ ವಾತಾವರಣ ಕಾಪಾಡುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೆರವಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡಿಯೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ…
Read Moreವಲಯ ಮಟ್ಟದ ಪ್ರತಿಭಾ ಕಾರಂಜಿ: ಚಂದನ ಚಿಣ್ಣರ ಸಾಧನೆ
ಶಿರಸಿ: ದೊಡ್ನಳ್ಳಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿಯಲ್ಲಿ ನಮ್ಮ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಕಿರಿಯರ ವಿಭಾಗ:…
Read Moreಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಕರಾವಳಿ ಕಾವಲು ಪೊಲೀಸರಿಂದ ಸನ್ಮಾನ
ಕುಮಟಾ: ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಇಬ್ಬರು ಶಿಕ್ಷಕರನ್ನು ಗುಡೇಅಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾವಳಿ ಕಾವಲು ಪೊಲೀಸರಿಂದ ಸನ್ಮಾನಿಸಲಾಯಿತು. ತಾಲೂಕಿನ ಗುಡೇಅಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಾದ ಜಾನವಿ ಮತ್ತು ವಸಂತ…
Read Moreಗುಡಗಾರಗಲ್ಲಿ ಸಾರ್ವಜನಿಕ ಗಣೇಶೋತ್ಸವ: ಅನ್ನ ಸಂತರ್ಪಣೆ
ಕುಮಟಾ: ಪಟ್ಟಣದ ಗುಡಗಾರಗಲ್ಲಿಯ ಸಾರ್ವಜನಿಕ ಗಣೇಶೋತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದು, ಮಂಗಳವಾರ ನಡೆದ ಸತ್ಯನಾರಾಯಣ ಪೂಜೆಯನ್ನು ಉದ್ಯಮಿ ನಿರಂಜನ್ ನಾಯ್ಕ ದಂಪತಿ ನೆರವೇರಿಸಿದರು. ಪಟ್ಟಣದ ಗುಡಗಾರಗಲ್ಲಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಮಾರು 46 ವರ್ಷಗಳಿಂದ ಸಾರ್ವಜನಿಕ…
Read Moreಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗದವರಿಂದ ಗಣಪತಿಗೆ ವಿಶೇಷ ಪೂಜೆ
ಹೊನ್ನಾವರ: ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಪ್ರತಿಷ್ಠಾಪಿಸಲ್ಪಟ್ಟು ಪೂಜಿಸಲ್ಪಡುವ ಗಣಪತಿಗೆ ಎಂಟನೇ ದಿನವಾದ ಬುಧವಾರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕುಟುಂಬ ವರ್ಗದವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಪ್ರತಿದಿನವೂ ಕಾಕಿ ತೊಟ್ಟು ಕರ್ತವ್ಯ ನಿರ್ವಹಿಸುವ…
Read Moreಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ 2021ರ ಜನವರಿಯಿಂದ ಡಿಸೆಂಬರ್ 2022ರ ಅವಧಿಯಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ…
Read Moreಗಡಿ ಭಾಗದಲ್ಲಿ ಕನ್ನಡ ಅರಳಿಸುತ್ತಿರುವ ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರ
ಕಾರವಾರ: ತಾಲ್ಲೂಕಿನ ಗಡಿಭಾಗದಲ್ಲಿರುವ ಅಸ್ನೋಟಿ ಶಿವಾಜಿ ವಿದ್ಯಾ ಮಂದಿರ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಸದಾ ಸಂಸ್ಕೃತಿ ಸಂಸ್ಕಾರದ ತಳಹದಿಯ ಮೇಲೆ ಸಾಗುತ್ತಾ ಮೌಲಿಕ ಶಿಕ್ಷಣವನ್ನು ಬಿತ್ತುತ್ತಿದೆ. ಕೊಂಕಣಿ ಭಾಷೆ ಇಲ್ಲಿ ಮಾತೃಭಾಷೆ. ಮರಾಠಿ ಮತ್ತು ಕನ್ನಡ ಇಲ್ಲಿನ ಶಿಕ್ಷಣ…
Read More