ಯಲ್ಲಾಪುರ: ಪಟ್ಟಣದ ದೇವಿ ಮೈದಾನದಲ್ಲಿ 40 ನೇ ವರ್ಷದ ಸಾರ್ವಜನಿಕ ಗಜಾನನೋತ್ಸವದ ಪ್ರಯುಕ್ತ ಮಂಗಳವಾರ ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ನಾಗೇಂದ್ರ ವೈದ್ಯ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ನಾಗೇಂದ್ರ ವೈದ್ಯ ಅವರ ಶಿಷ್ಯವೃಂದದವರು ಗಾಯನ ಪ್ರಸ್ತುತಪಡಿಸಿದರು. ನಂತರ…
Read MoreMonth: September 2022
ರೈತರ ಹಿತ ಕಾಯಲು ಟಿ.ಎಸ್.ಎಸ್ ಬದ್ಧ: ರಾಮಕೃಷ್ಣ ಹೆಗಡೆ
ಯಲ್ಲಾಪುರ: ಸದಸ್ಯರ, ರೈತರ ಹಿತ ಕಾಯಲು ಸಂಸ್ಥೆ ಬದ್ಧವಾಗಿದೆ ಎಂದು ಟಿ.ಎಸ್.ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಹೇಳಿದರು. ಅವರು ಪಟ್ಟಣದ ಟಿ.ಎಸ್.ಎಸ್ ಶಾಖೆಯಲ್ಲಿ ಹಮ್ಮಿಕೊಂಡಿದ್ದ ಸಹಕಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಸದಸ್ಯರಿಗೆ, ರೈತರಿಗೆ ದೋಟಿಯ…
Read Moreಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಲಾರಿ
ಯಲ್ಲಾಪುರ; ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಸಾಗುವಾಗ ಗಟಾರಕ್ಕಿಳಿದಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಹೊರಟ್ಟಿದ್ದ ಸರಕು ತುಂಬಿದ ಲಾರಿ ಅರಬೈಲ್ ಘಟ್ಟದಲ್ಲಿ ಗಟಾರದಲ್ಲಿ ಬಿದ್ದಿದೆ.ಲಾರಿ…
Read Moreಶಾಸಕರ ಮಾದರಿ ಶಾಲೆಗೆ 100 ಡೆಸ್ಕ್ ನೀಡಿದ ಸಚಿವ ಹೆಬ್ಬಾರ್
ಮುಂಡಗೋಡ: ಪಟ್ಟಣದ ಸರಕಾರಿ ಶಾಸಕರ ಮಾದರಿ ಶಾಲೆಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ನೀಡಲಾಗಿದ್ದ 100 ಡೆಸ್ಕ್ ಅನ್ನು ಸಚಿವ ಶಿವರಾಮ ಹೆಬ್ಬಾರ್ ಮಂಗಳವಾರ ಉದ್ಘಾಟಿಸಿದರು.ಶಾಸಕರ ಮಾದರಿ ಶಾಲೆಯಲ್ಲಿ ಮಕ್ಕಳಿಗೆ ಕುಳಿತುಕೊಳ್ಳಲು ಡೆಸ್ಕ್ ವ್ಯವಸ್ಥೆಯ ಅಗತ್ಯತೆಯ ಕುರಿತು ಅರಿತು, ಶಾಲೆಯ…
Read Moreಅವಶ್ಯಕ ಯೋಜನೆಗಳನ್ನು ಟಿಎಸ್‌ಎಸ್ ಜಾರಿಗೆ ತರುತ್ತದೆ: ರವೀಶ ಹೆಗಡೆ
ಸಿದ್ದಾಪುರ: ಶಿರಸಿಯಲ್ಲಿರುವ ಟಿಎಸ್‌ಎಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ವೈದ್ಯರು ಶಿರಸಿಯಂತಹ ಎಲ್ಲಾ ಸೌಲಭ್ಯ ಇರುವ ಊರಿಗೆ ಬರುತ್ತಿಲ್ಲ. ಪುಟ್ಟ ಪಟ್ಟಣವಾದ ಸಿದ್ದಾಪುರಕ್ಕೆ ಬರುವುದಿಲ್ಲ. ಕೇವಲ ಕಟ್ಟಡ ಕಟ್ಟುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ವಾರಕ್ಕೆ ಎರಡು ದಿನ ಇಲ್ಲಿ ಟಿಎಸ್‌ಎಸ್…
Read Moreಲೋಕಸಭಾ ಚುನಾವಣೆಗೆ ಮರಾಠರಿಗೆ ಟಿಕೆಟ್ ನೀಡಲು ಆಗ್ರಹ
ಕಾರವಾರ: ಮುಂಬರುವ ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ಮರಾಠ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷ ಅಭಿಷೇಕ ರಾಣೆ ಆಗ್ರಹಿಸಿದ್ದಾರೆ.ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕ್ಷತ್ರಿಯ ಮರಾಠ ಸಮುದಾಯ ಪಂಗಡ ಮತ್ತು ಉಪಪಂಗಡದ…
Read Moreತರಬೇತಿ ಭತ್ಯೆ ಅರ್ಜಿ ಆಹ್ವಾನ
ಕಾರವಾರ: 2022-23ನೇ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲ ವೃತ್ತಿ ಸೇವೆಗೆ ಸಂಬಂಧಿಸಿದಂತೆ 4 ವರ್ಷಗಳ ತರಬೇತಿ ಭತ್ಯೆ ನೀಡುವ ಕುರಿತು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು ನಿಬಂಧನೆಗಳಿಗೊಳಪಟ್ಟು…
Read Moreವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕಾರವಾರ: 2022-2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಎಲ್ಲಾ ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮತ್ತು ಅವರ ಅವಲಂಬಿತರಿಗೆ ನಿಗಮದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು…
Read Moreಸ್ಪರ್ಧಾತ್ಮಕ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: 2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಆಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ/ ಕೆ.ಎ.ಸ್/ ಗ್ರೂಪ್-ಸಿ /ಬ್ಯಾಂಕಿಂಗ್ /ಎಸ್.ಎಸ್.ಸಿ /ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಕುರಿತು…
Read Moreಅರಣ್ಯ ಸಚಿವ ಕತ್ತಿ ನಿಧನಕ್ಕೆ ಹೋರಾಟಗಾರರ ವೇದಿಕೆಯ ಸಂತಾಪ
ಶಿರಸಿ: ಕರ್ನಾಟಕ ಸರಕಾರದ ಅರಣ್ಯ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತೀವ್ರ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ. ಬೆಳಗಾಂವ ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಹೋರಾಟಗಾರರ ವೇದಿಕೆಯು ಹಮ್ಮಿಕೊಂಡಂತಹ…
Read More