ಹೊನ್ನಾವರ: ಶಿಕ್ಷಣ ನೀಡಿದ ಗುರುಗಳನ್ನು ಗೌರವಿಸುವ ಗುಣವನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಸೋಮವಾರ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,…
Read MoreMonth: September 2022
ಶಾಲೆಗಳು ಪ್ರೇರಣಾ ಕೇಂದ್ರಗಳಾಗಬೇಕು: ಸ್ಪೀಕರ್ ಕಾಗೇರಿ
ಸಿದ್ದಾಪುರ: ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುವ ಕೇಂದ್ರಗಳು ಶಾಲೆಯಾಗಬೇಕು. ಅದು ಎಲ್ಲರ ಪ್ರೇರಣೆಯ ಕೇಂದ್ರವಾಗುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶಿಕ್ಷಕರ…
Read Moreಶಿಕ್ಷಕರಿಗೆ ಕವನ ರಚನಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ
ಭಟ್ಕಳ: ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಸಂಭ್ರಮ ಎಂಬ ವಿಷಯದ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಗೂ ಕಾಲೇಜು ಉಪನ್ಯಾಸಕರಿಗಾಗಿ ಆಯೋಜಿಸಿದ್ದ ಕವನ ರಚನಾ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿಜೇತರಿಗೆ…
Read Moreಆತ್ಮಸಮರ್ಪಣಾ ಭಾವದಿಂದ ದುಡಿದ ಶಿಕ್ಷಕರಿಂದಲೇ ದೇಶ ಬೆಳೆದಿದೆ : ಸಚಿವ ಪೂಜಾರಿ
ಕುಮಟಾ: ಆತ್ಮಸಮರ್ಪಣಾ ಭಾವದಿಂದ ದುಡಿದ ಶಿಕ್ಷಕರಿಂದಲೇ ದೇಶ ಬೆಳೆದಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ತಾಲೂಕಿನ ವಿದ್ಯಾಗಿರಿ ಕಲಭಾಗದ ಕೊಂಕಣ ಎಜ್ಯುಕೇಶನ್…
Read Moreಸೃಷ್ಟಿಯ ಬದಲು ದೃಷ್ಟಿ ಬದಲಿಸಿಕೊಳ್ಳಿ: ರಾಘವೇಶ್ವರ ಶ್ರೀ
ಗೋಕರ್ಣ: ಸೃಷ್ಟಿಯ ಬದಲು ದೃಷ್ಟಿಯನ್ನು ಬದಲಾಯಿಸಿಕೊಳ್ಳುವ ಪ್ರಯತ್ನ ಮಾಡೊಣ. ಶುಭದೃಷ್ಟಿ ನಮ್ಮೆಲ್ಲರ ಬದುಕನ್ನು ಸುಖಮಯಗೊಳಿಸುತ್ತದೆ ಎಂದು ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ…
Read Moreಉರಗಪ್ರೇಮಿ ರಾಘವೇಂದ್ರ ನಾಯಕ ವಿಧಿವಶ
ದಾಂಡೇಲಿ: ನಗರ ಹಾಗೂ ನಗರದ ಸುತ್ತಮುತ್ತಲು ಎಲ್ಲಿ ಹಾವು ಬಂದರೂ, ಮಾಹಿತಿ ದೊರೆತ ತಕ್ಷಣವೆ ಓಡೋಡಿ ಬರುತ್ತಿದ್ದ ನಗರದ ಉರಗಪ್ರೇಮಿ ರಾಘವೇಂದ್ರ ವಿ.ನಾಯಕ ಅವರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾದರು. ಮೃತರಿಗೆ 40 ವರ್ಷ ವಯಸ್ಸಾಗಿತ್ತು. ಹಳೆದಾಂಡೇಲಿಯ ಅರಣ್ಯ…
Read Moreಶಿಕ್ಷಕರ ದಿನಾಚರಣೆಯಂದೆ ಗುರುವನ್ನ ಕಳೆದುಕೊಂಡಿದ್ದೇವೆ: ಮಾಧವ ನಾಯಕ
ಕಾರವಾರ: ಮಾಜಿ ಸಚಿವ, ವಿದ್ಯಾ ದಾನಿ ಪ್ರಭಾಕರ್ ರಾಣೆ (81) ಅವರ ನಿಧನಕ್ಕೆ ಜನಶಕ್ತಿ ವೇದಿಕೆ ಹಾಗೂ ಕಾರವಾರ ತಾಲೂಕು ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್ ಅಧ್ಯಕ್ಷ ಮಾಧವ ನಾಯಕ ಸಂತಾಪ ಸೂಚಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮಟ್ಟಿಗೆ ದಿನಕರ…
Read Moreಸಾರ್ವಜನಿಕ ಗಣಪತಿಗೆ ಪೂಜೆ ಸಲ್ಲಿಸಿದ ಧಾತ್ರಿ ಶ್ರೀನಿವಾಸ
ಯಲ್ಲಾಪುರ: ಪಟ್ಟಣದ ದೇವಿ ಮೈದಾನದಲ್ಲಿ 40 ನೇ ವರ್ಷದ ಸಾರ್ವಜನಿಕ ಗಜಾನನೋತ್ಸವಕ್ಕೆ ಧಾತ್ರಿ ಫೌಂಡೇಷನ್ ಮುಖ್ಯಸ್ಥ ಶ್ರೀನಿವಾಸ ಭಟ್ಟ ಸೋಮವಾರ ರಾತ್ರಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ವತಿಯಿಂದ ಅವರನ್ನು ಗೌರವಿಸಲಾಯಿತು. ಸಮಿತಿಯ ಅಧ್ಯಕ್ಷ…
Read Moreಅರಣ್ಯವಾಸಿಗಳ ಸಮಸ್ಯೆ ಅಧಿವೇಶನದಲ್ಲಿ ಚರ್ಚಿಸಲು ಸಭಾಧ್ಯಕ್ಷರಿಗೆ ವಿನಂತಿ: ರವೀಂದ್ರ ನಾಯ್ಕ
ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಮುಂಬರುವ ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಪೂರ್ಣಪ್ರಮಾಣದ ಚರ್ಚೆಯ ಮೂಲಕ ಅಣ್ಯವಾಸಿಗಳ ಪರವಾದ ನಿಲುವನ್ನ ರಾಜ್ಯ ಸರಕಾರ ತೆಗೆದುಕೊಳ್ಳಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ವಿಧಾನ ಸಭಾ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ…
Read Moreಭಾರಿ ಮಳೆ: ತೋಟ ಗದ್ದೆಗಳಿಗೆ ನುಗ್ಗಿದ ನೀರು
ಯಲ್ಲಾಪುರ: ತಾಲೂಕಿನ ಚವತ್ತಿ ಪ್ರದೇಶದಲ್ಲಿನ ಹೊಸ್ಮನೆ,ಕೂಮನಮನೆ,ಕುಂಬಾರಕುಳಿ,ಕಾಗೋಡು, ಅಂಬ್ಲಿಹೊಂಡ ಮುಂತಾದ ಊರುಗಳಲ್ಲಿ ಸೋಮವಾರ ಸಂಜೆ ವಿಪರೀತವಾಗಿ ಸುರಿದ ಮಳೆಗೆ ಅಪಾರ ಹಾನಿ ಉಂಟಾಗಿದೆ. ಹಳ್ಳಕೊಳ್ಳಗಳೆಲ್ಲ ತುಂಬಿ ಏರಿಗಳೊಡೆದು ತೋಟ,ಗದ್ದೆಗಳಿಗೆ ನೀರು ನುಗ್ಗಿ,ನಷ್ಟವಾಗಿದೆ. ಕಾಳು ಮೆಣಸಿಗೆ ಹಾನಿ: ಚವತ್ತಿ ಪ್ರದೇಶದಲ್ಲಿ ಅತಿ…
Read More