Slide
Slide
Slide
previous arrow
next arrow

ಕರಾವಳಿಯ ರಾಷ್ಟ್ರಭಕ್ತಿ ನನಗೆ ಪ್ರೇರಣೆ :ಪ್ರಧಾನಿ ಮೋದಿ

ಮಂಗಳೂರು: ಕಡಲ ತಡಿ ಮಂಗಳೂರಿಗೆ ಇಂದು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ಧೂರಿ ಸ್ವಾಗತವನ್ನು ಕೋರಲಾಗಿದೆ. ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಮಲ್ಲಿಗೆ ಹೂವಿನ ಹಾರ ಮತ್ತು ಪರಶುರಾಮನ ಮೂರ್ತಿಯನ್ನು ನೀಡಿ ಗೌರವಿಸಿದರು. ಇದಕ್ಕೂ…

Read More

ಮೋದಿ ಉದ್ಘಾಟಿಸಿದ ಯೋಜನೆಗಳು ಕರಾವಳಿ ಅಭಿವೃದ್ಧಿಗೆ ಪೂರಕ: ಬೊಮ್ಮಾಯಿ

ಮಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರು 3800 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡುವ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು…

Read More

‘ಪುಣ್ಯಕೋಟಿ ದತ್ತು ಯೋಜನೆ’ಗೆ ನಟ ಸುದೀಪ್‌ ರಾಯಭಾರಿ

ಬೆಂಗಳೂರು: ಕರ್ನಾಟಕ ಸರಕಾರವು ತನ್ನ ಮಹತ್ವಾಕಾಂಕ್ಷೆಯ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರಪಡಿಸಿ, ಹೈನುಗಾರಿಕೆಗೆ ಉತ್ತೇಜನವನ್ನು ನೀಡಿ, ಜಾನುವಾರುಗಳ…

Read More

ಗಜಾನನೋತ್ಸವಕ್ಕೆ ವಲ್ಲಭದಾಸ ಗುರೂಜಿ ಭೇಟಿ

ಯಲ್ಲಾಪುರ: ಪಟ್ಟಣದ ದೇವಿ ಮೈದಾನ ಸಾರ್ವಜನಿಕ ಗಜಾನನೋತ್ಸವಕ್ಕೆ ಗುಜರಾತಿನ ಸ್ವಾಮಿನಾರಾಯಣ ಪಂಥದ ಸಾಧು ಸಂತ ವಲ್ಲಭದಾಸ ಗುರೂಜಿ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅವರಿಗೆ ಸಮಿತಿಯ ವತಿಯಿಂದ ಫಲ ಪುಷ್ಪ ಮತ್ತು ವಸ್ತ್ರ ಸಮರ್ಪಿಸಲಾಯಿತು.  ಮೂರ್ತಿ ಕಲಾವಿದರಾದ…

Read More

ಅನಧಿಕೃತವಾಗಿ ದಾಸ್ತಾನು ಇಟ್ಟ ಸಿಲಿಂಡರ್ ವಶ

ಯಲ್ಲಾಪುರ: ತಾಲೂಕಿನ ಕಣ್ಣಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಡಸೆಯಲ್ಕಿ ಅನಧಿಕೃತವಾಗಿ ದಾಸ್ತಾನು ಇಡಲಾಗಿದ್ದ ಸಿಲಿಂಡರ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೊಡಸೆಯಲ್ಲಿ ಮೌಲಾಲಿ ಫಕೀರಸಾಬ್ ಎಂಬವರ ಅತಿಕ್ರಮಣ ಜಾಗದಲ್ಲಿರುವ ಮನೆಯ ಪಕ್ಕ ಅನಧಿಕೃತವಾಗಿ, ಅಸುರಕ್ಷಿತವಾಗಿ 30 ಸಿಲಿಂಡರ್ ಗಳನ್ನು ದಾಸ್ತಾನು ಇಡಲಾಗಿತ್ತು. ಖಚಿತ…

Read More

ಗೀತಗಾಯನ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

ಶಿರಸಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಶಿರಸಿ ಸ್ಥಳೀಯ ಸಂಸ್ಥೆ, ಶಿರಸಿ ಸಹಯೋಗದಲ್ಲಿ ಸೆ. ರಂದು ಯಡಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ತಾಲೂಕಾಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ನಮ್ಮ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ…

Read More

ಗಣೇಶೋತ್ಸವ ಬೆಳ್ಳಿ ಮಹೋತ್ಸವಕ್ಕೆ ವನಮಹೋತ್ಸವ ಕಾರ್ಯಕ್ರಮ

ಅಂಕೋಲಾ: ತಾಲೂಕಿನ ಗುಂಡಬಾಳಾ ಗ್ರಾಮದಲ್ಲಿ 25ನೇ ವರ್ಷದ ಗಣೇಶೋತ್ಸವ ಬೆಳ್ಳಿ ಮಹೋತ್ಸವದ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮಾತನಾಡಿ, ಗಿಡ ನೆಟ್ಟು ಬೆಳೆಸುವುದರಿಂದ ನಮಗೆ ಒಳ್ಳೆಯ ಗಾಳಿ, ಮಳೆ,…

Read More

ತಾನು ಅಂದು ಕಾಂಗ್ರೆಸ್ ಇಂದು ಕಾಂಗ್ರೆಸ್ ಎಂದ ಸೈಲ್

ಕಾರವಾರ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಸತೀಶ್ ಸೈಲ್ ಕೆಲ ತಿಂಗಳುಗಳಿಂದ ಕಾಂಗ್ರೆಸ್ ಪಕ್ಷವನ್ನ ತೊರೆದು ಪಕ್ಷೇತರವಾಗಿ ಕಣಕ್ಕೆ ಇಳಿಯುತ್ತಾರೆ, ಇಲ್ಲವೇ ಬಿಜೆಪಿಗೆ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದೀಗ ಸ್ವತಃ ಸತೀಶ್ ಸೈಲ್ ಅವರೇ ಈ…

Read More

ಐಎನ್ಎಸ್ ವಿಕ್ರಾಂತ್ ಕಾರ್ಯಾರಂಭ: ನೌಕಾಪಡೆಗೆ ಹೊಸ ಧ್ವಜ ನೀಡಿದ ಮೋದಿ

ಕೊಚ್ಚಿ: ಐಎನ್ಎಸ್ ವಿಕ್ರಾಂತ್ (INS Vikrant) ವಿಶೇಷ ಮತ್ತು ವಿಶಿಷ್ಟ ಹಡಗು ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇದೊಂದು ತೇಲಾಡುವ ನಗರವಾಗಿದೆ ಎಂದರು. ಯುದ್ಧ ವಿಮಾನಗಳನ್ನು ಹೊತ್ತೊಯ್ಯುವ ಮತ್ತು ಸ್ವದೇಶಿ ನಿರ್ಮಿತ ಐಎನ್ಎಸ್ ವಿಕ್ರಾಂತ್ ಹಡಗಿನ…

Read More

ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಶಂಕರಮೂರ್ತಿ ಶಾಸ್ತ್ರಿ ನಿಧನ

ಕುಮಟಾ: ತಾಲೂಕಿನ ಪ್ರಸಿದ್ಧ ನ್ಯಾಯವಾದಿಗಳಲ್ಲಿ ಒಬ್ಬರಾದ ಮತ್ತು ಹವ್ಯಕ ವಿದ್ಯಾವರ್ಧಕ ಸಂಘ ಕುಮಟಾ ಇದರ ಅಧ್ಯಕ್ಷ ಹಾಗು ಶ್ರೀ ಉಪ್ಪಿನ ಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿದ್ದ ಶಂಕರಮೂರ್ತಿ ಶಾಸ್ತ್ರಿ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ…

Read More
Back to top