ಮುಂಬೈ: ಪರ್ಯಾವರಣ ಸಂಘಟನೆಯ ರಾಷ್ಟ್ರೀಯ ಸಂಚಾಲಕ ಗೋಪಾಲ್ ಆರ್ಯ ಭಾರತೀಯ ಕೋಸ್ಟ್ ಗಾರ್ಡ್ ಮುಖ್ಯ ಕಚೇರಿಗೆ ಭೇಟಿ ನೀಡಿದರು.ಪಶ್ಚಿಮ ವಲಯದ ಕಮಾಂಡರ್ ಇನ್ಸ್ಪೆಕ್ಟರ್ ಜನರಲ್ ಮನೋಜ್ ಬಾಡ್ಕರ್ ಅವರನ್ನು ಭೇಟಿ ಮಾಡಿದ ಆರ್ಯ, ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದಂದು…
Read MoreMonth: September 2022
ರೈಲ್ವೆ ಯೋಜನೆ ಅನುಷ್ಠಾನದಿಂದ ವ್ಯಾಪಾರ, ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಇನ್ನಷ್ಟು ಅವಕಾಶ: ದೇಶಪಾಂಡೆ
ಶಿರಸಿ: ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನವಾಗಲೇಬೇಕು. ಸೀಬರ್ಡ್, ಕೈಗಾ, ಕಾಳಿ ಯೋಜನೆಗಳಿಗೆ ಸಹಕಾರ ನೀಡಿ, ಉತ್ತರ ಕನ್ನಡದ ಜನತೆ ತಮ್ಮ ವಾಸಸ್ಥಳಗಳೊಂದಿಗೆ, ಅರಣ್ಯಭೂಮಿಗಳನ್ನ ಕಳೆದುಕೊಂಡಿದ್ದೇವೆ. ಇದೀಗ ಉತ್ತರಕರ್ನಾಟಕ- ಉತ್ತರಕನ್ನಡದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರುವ ರೈಲ್ವೆ ಯೋಜನೆಗೆ ಎಲ್ಲರೂ…
Read Moreರೈಲು ಮಾರ್ಗ ಯೋಜನೆಯನ್ನು ಪಕ್ಷಾತೀತವಾಗಿ ಸ್ವಾಗತಿಸಲು ಅಸ್ನೋಟಿಕರ್ ಕರೆ
ಕಾರವಾರ: ಕಳೆದ ಹಲವಾರು ವರ್ಷದಿಂದ ಅಂಕೋಲಾ- ಹುಬ್ಬಳ್ಳಿ ರೈಲ್ವೆಗೆ ಜಿಲ್ಲೆಯ ಜನರ ಬೇಡಿಕೆ ಈಡೇರುವ ಸುವರ್ಣ ಅವಕಾಶ ದೊರೆತಿದೆ. ನಾವೆಲ್ಲರೂ ಪಕ್ಷಾತೀತವಾಗಿ ಈ ಯೋಜನೆಗೆ ಸ್ವಾಗತಿಸಬೇಕಾಗಿದೆ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ತಿಳಿಸಿದ್ದಾರೆ.ಈ ಯೋಜನೆಯು ಜಿಲ್ಲೆಯ ಸರ್ವಾಂಗೀಣ…
Read Moreಜಿಲ್ಲೆಯ ಅಭಿವೃದ್ಧಿಗೆ ರೈಲು ಮಾರ್ಗ ಅವಶ್ಯಕ:ಕೇಂದ್ರ ರೈಲ್ವೇ ಯೋಜನಾ ಸಮಿತಿ ಅಭಿಪ್ರಾಯ
ಕಾರವಾರ: ಜಿಲ್ಲೆಯು ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ರೈಲು ಮಾರ್ಗ ಕಾಮಗಾರಿ ಪ್ರಾರಂಭವಾಗುವುದು ಅವಶ್ಯಕವಾಗಿದ್ದು, ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯು ಸಹ ಇದಾಗಿದೆ ಎಂದು ಕೇಂದ್ರದ ರೈಲ್ವೇ ಯೋಜನಾ ಸಮಿತಿ ಅಭಿಪ್ರಾಯಿಸಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಹುಬ್ಬಳ್ಳಿ-ಅಂಕೋಲಾ ರೈಲಿನ…
Read Moreಹುಬ್ಬಳ್ಳಿ- ಅಂಕೋಲಾ ರೈಲ್ವೆ: ಯೋಜನಾ ಪ್ರದೇಶಗಳಿಗೆ ಕೇಂದ್ರ ಸಮಿತಿ ಭೇಟಿ
ಅಂಕೋಲಾ/ ಯಲ್ಲಾಪುರ: ಹೈಕೋರ್ಟ್ ಸೂಚನೆಯಂತೆ ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆಯ ಪರಿಶೀಲನೆಯ ಕೇಂದ್ರ ತಂಡ ಅಂಕೋಲಾ- ಯಲ್ಲಾಪುರ ತಾಲೂಕುಗಳ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಹೆಚ್ಚುವರಿ ಅರಣ್ಯ ಮಹಾನಿರ್ದೇಶಕ (ಅರಣ್ಯ ಸಂರಕ್ಷಣೆ), ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ…
Read Moreನೌಕಾಸೇನಾ ಸಮುದ್ರಯಾನ ತರಬೇತಿ ಶಿಬಿರಕ್ಕೆ ಏರ್ ಕಮಾಂಡರ್ ಭೇಟಿ
ಕಾರವಾರ: ನಗರದ ಕೋಡಿಭಾಗದ ಕಡಲತೀರದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ನೌಕಾಸೇನಾ ಸಮುದ್ರಯಾನ ತರಬೇತಿ ಶಿಬಿರಕ್ಕೆ ಎನ್‌ಸಿಸಿ ಕರ್ನಾಟಕ ಮತ್ತು ಗೋವಾ ಉಪ ಮಹಾನಿರ್ದೇಶಕ ಏರ್ ಕಮಾಂಡರ್ ಬಿ.ಎಸ್ ಕನ್ವರ್ ಮಂಗಳವಾರ ಭೇಟಿ ನೀಡಿ ಕೆಡೆಟ್‌ಗಳ ತರಬೇತಿ ವೀಕ್ಷಿಸಿದರು.ರಾಜ್ಯದ…
Read MorePFI leaders bay for Hindu blood during Kozhikode rally
Last Saturday, a rally organized by the Popular Front of India (PFI) at Kozhikode became an open session of hate-ridden speeches against Hindus. The State general secretary of the All…
Read Moreಮೊದಲ ಹಂತದ ಕಾಮಗಾರಿ ಪೂರ್ಣ: ಎರಡನೇ ಹಂತ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ
ಸಿದ್ದಾಪುರ: ಪಟ್ಟಣದ ವ್ಯಾಪ್ತಿಯಲ್ಲಿಯ ಸುಗಮ ಸಂಚಾರಕ್ಕೆ ಹಾಗೂ ಸೌಂದರ್ಯಕರಣವನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಪಟ್ಟಣದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಇಲಾಖೆ ಕಳೆದ ಒಂದೂವರೆ ವರ್ಷದ ಹಿಂದೆ ಮುಂದಾಗಿತ್ತು. ರಸ್ತೆ ನಿರ್ಮಾಣ ಕಾರ್ಯಕ್ಕೆ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿಕೊಂಡು ಕೆಲಸ ಪ್ರಾರಂಭಿಸಿತ್ತು.…
Read Moreಸೆ.29 ರಂದು ಅಂಕೋಲಾ ಉಪ್ಪಿನ ಸತ್ಯಾಗ್ರಹ ನಾಟಕ ಪ್ರದರ್ಶನ
ಅಂಕೋಲಾ : ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರದ ಸಂಸ್ಕೃತಿ ಮಂತ್ರಾಲಯದ ಅಂಗ ಸಂಸ್ಥೆಯಾದ ದಕ್ಷಿಣ ಮಧ್ಯ ಸಾಂಸ್ಕೃತಿಕ ಕೇಂದ್ರ ನಾಗಪುರ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸ್ವಾತಂತ್ರ‍್ಯ ಹೋರಾಟಗಾರರ ಸ್ಮಾರಕ ಸಾಂಸ್ಕೃತಿಕ ಭವನದಲ್ಲಿ ಸೆಪ್ಟೆಂಬರ್ 29 ರಂದು…
Read Moreಅಂಬೇವಾಡಿಯಲ್ಲಿ ರೋಟರಿ ಶಾಲೆಯ ಹಳೆ ವಿದ್ಯಾರ್ಥಿಗಳ ಪುನರ್ಮಿಲನ
ದಾಂಡೇಲಿ : ನಗರದ ರೋಟರಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ 2002 ಮತ್ತು 2005ನೇ ಸಾಲಿನಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ಸೇರಿ ಅಂಬೇವಾಡಿಯ ಶ್ರೀಯೋಗ್ ಇನ್ ರೆಸಾರ್ಟಿನ ಸಭಾಭವನದಲ್ಲಿ ಪುನರ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ನಗರದ ರೋಟರಿ ಶಾಲೆಯ…
Read More