ಕಾರವಾರ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯಾದ್ಯಂತ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಲು ಜಿಲ್ಲಾಡಳಿತ ತಯಾರಿಯನ್ನು ನಡೆಸಿದೆ.ನಮ್ಮ ಪರಂಪರೆ ಮತ್ತು ನಾಡು ನುಡಿಯ ಬಗ್ಗೆ ಹೆಮ್ಮೆ ಮೂಡಿಸುವ ಕವಿತೆಗಳನ್ನ ಹಾಡಿಸಿ ಜನರಲ್ಲಿ ನಾಡಿನಬಗ್ಗೆ ಗೌರವ ಮೂಡಿಸುವ ಕಾರ್ಯಕ್ರಮ ಇದಾಗಿದ್ದು…
Read MoreMonth: October 2022
ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ‘ಹುಟ್ಟುಹಬ್ಬದ ಸಂಭ್ರಮ’ ಕಾರ್ಯಕ್ರಮ
ಸಿದ್ದಾಪುರ: ತಾಲೂಕಿನ ನಾಣಿಕಟ್ಟಾದ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಿಯಮಿತದಿಂದ ಸಂಘದ 105ನೇ ವರ್ಷದ ‘ಹುಟ್ಟುಹಬ್ಬದ ಸಂಭ್ರಮ’ ಎಂಬ ಕಾರ್ಯಕ್ರಮವನ್ನು ಅ.20, ಗುರುವಾರದಂದು ಸಂಘದ ಶತಸಂಪನ್ನ ಸಭಾಭವನದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಸದಸ್ಯರ ಅನುಕೂಲಕ್ಕಾಗಿ ಎಸ್.ಎಂ.ಎಸ್.ಸೇವೆ ಹಾಗೂ ದೂರವಾಣಿ…
Read Moreಅರಣ್ಯವಾಸಿಗಳಿಂದ ಬೃಹತ್ ಮೆರವಣಿಗೆ: ಸರಕಾರದ ವಿರುದ್ಧ ತೀವ್ರ ಆಕ್ರೋಶ
ಸಿದ್ಧಾಪುರ: ಅರಣ್ಯವಾಸಿಗಳ ಪರವಾಗಿ ಸುಪ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣಪತ್ರ ಸಲ್ಲಿಸಲು ಸರಕಾರಕ್ಕೆ 15 ದಿನ ಗಡವು ನೀಡಿದಾಗಿಯೂ ಸರಕಾರ ಕ್ರಮ ಜರುಗಿಸದ ಹಾಗೂ ಅರಣ್ಯ ಸಿಬ್ಬಂದಿಗಳ ದೌರ್ಜನ್ಯದ ಕುರಿತು ಅರಣ್ಯವಾಸಿಗಳಿಂದ ಬೃಹತ್ ಮೆರವಣಿಗೆ ಮತ್ತು ಪಾದಯಾತ್ರೆಯೊಂದಿಗೆ ಭೂಮಿ ಹಕ್ಕಿಗೆ…
Read Moreಅ.20ಕ್ಕೆ ವಿದ್ಯುತ್ ವ್ಯತ್ಯಯ
ಶಿರಸಿ:ಶಿರಸಿ ಉಪ ವಿಭಾಗದ ಗ್ರಾಮೀಣ-1 ಹಾಗೂ ಬನವಾಸಿ ಶಾಖಾ ವ್ಯಾಪ್ತಿಯಲ್ಲಿ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 220/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ ತಿಗಣಿ, ಅಂಡಗಿ, ಭಾಶಿ, ಬಂಕನಾಳ ಹಾಗೂ ದಾಸನಕೊಪ್ಪ 11 ಕೆ.ವಿ ಮಾರ್ಗದಲ್ಲಿ ಅ.…
Read Moreಲಯನ್ಸ್ ಮಹಿಳಾ ಸದಸ್ಯೆಯರಿಗೆ ಮಧುಮೇಹ ತಿಳುವಳಿಕೆ ಕಾರ್ಯಕ್ರಮ
ಶಿರಸಿ: ಮಹಿಳೆಯೇ ಸಂಸಾರವನ್ನು ತೂಗಿಸಿಕೊಂಡು ಹೋಗುವವಳಾದ್ದರಿಂದ ಮಹಿಳೆಯರಿಗೇ ಮಧುಮೇಹದ ಬಗ್ಗೆ, ಆಹಾರ ವಿಹಾರದ ಬಗ್ಗೆ ಜಾಗೃತಿ ಮೂಡಿಸಿದರೆ ಇಡೀ ಕುಟುಂಬವೇ ಆರೋಗ್ಯಯುತವಾಗಿ ಬದುಕಲು ಸಾಧ್ಯವೆಂಬ ಯೋಚನೆಯೊಂದಿಗೆ ಶಿರಸಿ ಲಯನ್ಸ್ ಕ್ಲಬ್ ತನ್ನ ಮಹಿಳಾ ಸದಸ್ಯೆಯರುಗಳಿಗಾಗಿ ತಿಳುವಳಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.ಕೋಶಾಧ್ಯಕ್ಷರಾದ…
Read Moreಅಂಗನವಾಡಿ ತಾಯಂದಿರ ಆತ್ಮವಿಶ್ವಾಸ ಹೆಚ್ಚಿಸುವ ಕೇಂದ್ರಗಳಾಗಬೇಕು: ಕಾಗೇರಿ
ಸಿದ್ದಾಪುರ: ಸಮಸ್ಯೆಗಳು ಜೀವನಕ್ಕೆ ಭಾರವಾಗಬಾರದು. ಅದನ್ನು ಸವಾಲಾಗಿ ಸ್ವೀಕರಿಸಬೇಕು. ಅಂಗನವಾಡಿ ಕೇಂದ್ರಗಳು ತಾಯಂದಿರ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕೇಂದ್ರಗಳಾಗಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಪಟ್ಟಣದ ಅಡಿಕೆ ಭವದಲ್ಲಿ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಪೋಷಣ…
Read Moreಹೆಗ್ಗಡೆ ಭೇಟಿಯಾದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು
ಶಿರಸಿ: ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಹಾಗೂ ಸದಸ್ಯರು ಸೇರಿ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಪೂಜ್ಯರು ಶ್ರೀ ಕ್ಷೇತ್ರಕ್ಕೆ ಬಂದಂತಹ ಎಲ್ಲ ಜನಜಾಗೃತಿ ಸಮಿತಿ ಅವರನ್ನು ತುಂಬು ಹೃದಯದಿಂದ ಸ್ವಾಗತಿಸಿ ಆಶೀರ್ವದಿಸಿದರು.…
Read More3 ತಿಂಗಳ ಉಚಿತ ಎಂಬ್ರಾಯ್ಡರಿ ತರಬೇತಿ ಕಾರ್ಯಕ್ರಮ
ಶಿರಸಿ: ಇಲ್ಲಿನ ಅರುಣೋದಯ ತರಬೇತಿ ಕೇಂದ್ರದಲ್ಲಿ ನಿರುದ್ಯೋಗಿ ಮಹಿಳೆಯರಿಗೆ 3 ತಿಂಗಳ ಉಚಿತ ಎಂಬ್ರಾಯ್ಡರಿ ತರಬೇತಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಹಿಂದಿನ ತರಬೇತಿ ಬ್ಯಾಚ್‌ನ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ಥಳೀಯ…
Read Moreಅಂಗನವಾಡಿ ಸಹಾಯಕಿ ನೇಮಕಾತಿಯ ಕುರಿತು ತನಿಖೆಗೆ ಆಗ್ರಹ
ದಾಂಡೇಲಿ: ಸುಭಾಸನಗರದ ಅಂಗನವಾಡಿ ಕೇಂದ್ರ ಸಂಖ್ಯೆ: 03ರಲ್ಲಿ ಸಹಾಯಕಿ ಹುದ್ದೆ ನೇಮಕಾತಿಯ ಬಗ್ಗೆ ತನಿಖೆ ನಡೆಸುವಂತೆ ಸ್ಥಳೀಯ ನಿವಾಸಿಗಳು ತಹಶೀಲ್ದಾರ್ ಕಚೇರಿಯಲ್ಲಿ ಉಪ ತಹಶೀಲ್ದಾರ್ ರಾಘವೇಂದ್ರ ಪೂಜೇರಿಯವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಲಿಖಿತ ಮನವಿ ಸಲ್ಲಿಸಿದ್ದಾರೆ. ಅಂಗನವಾಡಿ ಕೇಂದ್ರದಲ್ಲಿ…
Read Moreಪಾಲಿಟೆಕ್ನಿಕ್ ಕಾಲೇಜಿನ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ
ಸಿದ್ದಾಪುರ: ಪಟ್ಟಣದ ಪಾಲಿಟೆಕ್ನಿಕ್ ಕಾಲೇಜಿಗೆ ರೂ.2 ಕೋಟಿ ಅನುದಾನದ ನೂತನ ಗ್ರಂಥಾಲಯ ಕಟ್ಟಡ ಹಾಗೂ ಲ್ಯಾಬ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೆರವೇರಿಸಿದರು. ಇದೇ ವೇಳೆ ಕಾಲೇಜಿನ ಆವರಣದಲ್ಲಿ ನಿರ್ಮಾಣ ಮಾಡಿದ ಸರ್.ಎಂ.ವಿಶ್ವೇಶ್ವರಯ್ಯರವರ…
Read More