Slide
Slide
Slide
previous arrow
next arrow

ಇತಿಹಾಸದುದ್ದಕ್ಕೂ ಕಾಂಗ್ರೆಸ್ ಮಾಡಿದ್ದು ಭಾರತ್ ತೋಡೋ: ಸಚಿವ ಪೂಜಾರಿ

ಭಟ್ಕಳ: ಕಾಂಗ್ರೆಸ್ ಈಗ ಮಾಡುತ್ತಿರುವ ಪಾದಯಾತ್ರೆಯನ್ನು ಭಾರತ ಜೋಡೋ ಎಂದು ಹೇಳುತ್ತಿದೆ. ಆದರೆ ಇತಿಹಾಸದುದ್ದಕ್ಕೂ ಕಾಂಗ್ರೆಸ್ ಭಾರತ್ ತೋಡೋವನ್ನೇ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಇಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಮಾತನಾಡಿರುವ…

Read More

ಮಕ್ಕಳ ಮಾಹಿತಿ, ಭಾವಚಿತ್ರ ಪ್ರಕಟಣೆ ಶಿಕ್ಷಾರ್ಹ ಅಪರಾಧ

ಕಾರವಾರ: ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯ್ದೆ 2021ರ ಕಲಂ 74ರಲ್ಲಿ ಮಕ್ಕಳ ಮಾಹಿತಿಯನ್ನು ಹಾಗೂ ಭಾವಚಿತ್ರವನ್ನು ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯ್ದೆ 2021 ಅನ್ನು…

Read More

ಬಿಜೆಪಿ ಟಿಕೇಟ್‌ಗಾಗಿ ಪ್ರಯತ್ನ ಮಾಡಿದ್ದನ್ನ ತೋರಿಸಿದರೆ ನಾನು ರಾಜಕೀಯವನ್ನೇ ಬಿಡುತ್ತೇನೆ : ಆನಂದ್ ಅಸ್ನೋಟಿಕರ್

ಕಾರವಾರ : ಬಿಜೆಪಿಗಾಗಿ ಆನಂದ್ ಅಸ್ನೋಟಿಕರ್ ಪ್ರಯತ್ನ ನಡೆಸಿ ವಿಫಲರಾಗಿದ್ದಾರೆ ಎನ್ನುವ ಶಾಸಕಿ ರೂಪಾಲಿ ನಾಯ್ಕ ಅವರ ಟೀಕೆಗೆ ಪ್ರತಿಕ್ರಿಯೆ ನೀಡಿದ ಆನಂದ್, ನಾನು ಬಿಜೆಪಿ ಅಥವಾ ಕಾಂಗ್ರೆಸ್ ಟಿಕೇಟ್ ಕೊಡಿ ಎಂದು ಯಾವ ನಾಯಕರನ್ನ ಭೇಟಿ ಮಾಡಿಲ್ಲ.…

Read More

ವಿದ್ಯುತ್ ಬಿಲ್ ಕಟ್ಟಿಸಿಕೊಳ್ಳುವುದಾಗಿ 3.33 ಲಕ್ಷ ರೂ. ವಂಚಿಸಿದ ಖದೀಮರು!

ಕಾರವಾರ : ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ಕರೆಂಟ್ ಕಟ್ ಮಾಡಲಾಗುವುದು ಎಂದು ಭಯ ಹುಟ್ಟಿಸಿ 3.33 ಲಕ್ಷ ಹಣವನ್ನ ಲಪಟಾಯಿಸಿರುವ ಪ್ರಕರಣ ವರದಿಯಾಗಿದೆ. ಕಾರವಾರ ತಾಲೂಕಿನ ಅರಗಾ ಗ್ರಾಮದ ನೇವಲ್ ಬೇಸ್‌ನಲ್ಲಿ ವಾಸವಾಗಿರುವ ಉತ್ತರ ಪ್ರದೇಶ ಮೂಲದ…

Read More

ಯೋಜನೆಯ ಲಾಭ ತಲುಪಿಸುವಲ್ಲಿ ಅಧಿಕಾರಿಗಳು ವಿಫಲ:ಸ್ಪೀಕರ್ ಕಾಗೇರಿ

ಶಿರಸಿ: ಯಾವುದೇ ಸರಕಾರದ ಯೋಜನೆಗಳು ಗುಣಮಟ್ಟದ್ದಾಗಿರುತ್ತದೆ. ಆದರೆ ಅಧಿಕಾರಿಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಯೋಜನೆಯ ಲಾಭ ತಲುಪಿಸುವಲ್ಲಿ ವಿಫಲರಾಗುತ್ತಿದ್ದಾರೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅವರು ಮಂಗಳವಾರ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಹೋಬಳಿ ಮಟ್ಟದ ಫಲಾನುಭವಿಗಳ…

Read More

ನೂತನ ಆಸ್ಪತ್ರೆ ಕಟ್ಟಡ ನಿಗದಿತ ಸಮಯದೊಳಗೆ ನಿರ್ಮಿಸಲು ಸ್ಪೀಕರ್ ತಾಕೀತು

ಶಿರಸಿ: ಪಟ್ಟಣದಲ್ಲಿ ಬಹುಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪಂಡಿತ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ಈಗಾಗಲೇ ವಿಳಂಬವಾಗಿದ್ದು, ನಿಗದಿತ ಸಮಯದೊಳಗೆ ಮುಗಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗುತ್ತಿಗೆದಾರರಿಗೆ ತಾಕೀತು ಮಾಡಿದರು. ಅವರು ಮಂಗಳವಾರ ಮಿನಿ ವಿಧಾನಸೌಧದಲ್ಲಿ…

Read More

ನರೇಗಾದಿಂದ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ

ಕಾರವಾರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರು ಹಾಗೂ ಪುರುಷರಿಗೆ ಸಮಾನ ಕೆಲಸ ಮತ್ತು ಸಮಾನ ವೇತನ ನೀಡುತ್ತಿದ್ದು, ನರೇಗಾದಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಳ ಹಾಗೂ ಲಿಂಗತ್ವ ಅಲ್ಪಸಂಖ್ಯಾತರನ್ನು ಯೋಜನೆ ವ್ಯಾಪ್ತಿಗೆ ತರುವ ಉದ್ದೇಶದಿಂದ…

Read More

ತ್ಯಾಜ್ಯ ವಿಲೇವಾರಿ ಘಟಕ ವಿರೋಧಿಸಿ ಪ್ರತಿಭಟನೆ

ಕುಮಟಾ: ತಾಲೂಕಿನ ಹರನೀರ್ ಬಳಿ ಉದ್ದೇಶಿಸಲಾದ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕವನ್ನು ವಿರೋಧಿಸಿ ಜೈ ಭೀಮ ಕ್ರಾಂತಿ ಯುವಸೇನಾ ಸಮಿತಿಯ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಪ್ರತಿಭಟನಾ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ್ ಅವರಿಗೆ ಮನವಿ ಸಲ್ಲಿಸಿದರು. ಜೈ…

Read More

ಮಕ್ಕಳಿಗೆ ಉಚಿತ ಪಠ್ಯ ವಿತರಿಸಿದ ಧಾತ್ರಿ ಫೌಂಡೇಶನ್

ಮುಂಡಗೋಡ : ತಾಲೂಕಿನ ಹುನಗುಂದ ಪಂಚಾಯತ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ನಿನ್ನೆ (ಅ .18) ಧಾತ್ರಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಉಚಿತವಾಗಿ ಪಠ್ಯ ವಿತರಣೆ ಮಾಡಲಾಯಿತು. ಧಾತ್ರಿ ಫೌಂಡೇಶನ್ ಅಧ್ಯಕ್ಷರಾದ ಶ್ರೀನಿವಾಸ್ ಭಟ್ ಮತ್ತು ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್…

Read More

ಅಂಚೆ ಇಲಾಖೆಯಿಂದ ಅಪಘಾತ ವಿಮೆ: 399 ರೂ.ಕಟ್ಟಿದರೆ ಭಾರೀ ವಿಮೆ ಲಭ್ಯ

ನವದೆಹಲಿ: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ.ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ…

Read More
Back to top