ಅಂಕೋಲಾ: ವಿದ್ಯಾದಾನಕ್ಕಿಂತ ಮಿಗಿಲಾದ ದಾನವಿಲ್ಲ. ವಿದ್ಯಾರ್ಥಿಯನ್ನು ಪ್ರೀತಿಸಿ ಪ್ರೋತ್ಸಾಹಿಸುವ ಶಿಕ್ಷಕ ತನಗರಿವಿಲ್ಲದಂತೆ ಎತ್ತರಕ್ಕೆ ಬೆಳೆಯುತ್ತಾನೆ. ತನ್ನ ವಿದ್ಯಾರ್ಥಿಗಳ ಯಶಸ್ಸೇ ಆತನ ಅಭಿಲಾಶೆಯಾಗಿರುತ್ತದೆ ಎಂದು ಪಿಎಂ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಫಾಲ್ಗುಣ ಗೌಡ ಹೇಳಿದರು. ಪಟ್ಟಣದ ಕಲ್ಪವೃಕ್ಷ ಸ್ಪರ್ಧಾತ್ಮಕ…
Read MoreMonth: October 2022
‘ಕೋಟಿ ಕಂಠ ಗೀತ ಗಾಯನ’ ವಿಶೇಷ ಕಾರ್ಯಕ್ರಮ
ಕಾರವಾರ: ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ‘ಕೋಟಿ ಕಂಠ ಗೀತ ಗಾಯನ’ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ 4 ಲಕ್ಷ ಜನರನ್ನು ಭಾಗಿಯಾಗಿಸಲು ಉದ್ದೇಶಿಸಲಾಗಿದ್ದು, ಸಮೂಹ ಗೀತ ಗಾಯನವನ್ನು ಅಕ್ಟೋಬರ್ 28 ರ ಶುಕ್ರವಾರ ಬೆಳ್ಳಿಗೆ…
Read Moreಕಬ್ಬು ಬೆಳೆಗಾರರ ಹೋರಾಟವನ್ನು ಲಘುವಾಗಿ ಪರಿಗಣಿಸದಿರಿ: ರವಿ ರೇಡ್ಕರ್
ದಾಂಡೇಲಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ನಡೆಸಿದ ಹೋರಾಟವನ್ನು ಲಘುವಾಗಿ ಪರಿಗಣಿಸದಿರಿ ಎಂದು ಸಕ್ಕರೆ ಕಾರ್ಖಾನೆ ಮತ್ತು ಸರಕಾರಕ್ಕೆ ನಗರದಲ್ಲಿ ಕಾಳಿ ಬ್ರಿಗೇಡ್ ಸಂಸ್ಥಾಪಕರಾದ ರವಿ ರೇಡ್ಕರ್ ಅವರು ಎಚ್ಚರಿಕೆ ನೀಡಿದ್ದಾರೆ. ಸಕ್ಕರೆ ಕಾರ್ಖಾನೆ ಮತ್ತು…
Read Moreನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಂತೆ ವಕೀಲರ ಸಂಘಕ್ಕೆ ಮನವಿ
ದಾಂಡೇಲಿ: ದಲಿತ ಕುಟುಂಬಕ್ಕೆ ಸೇರಿದ ಸತೀಶ್ ಚೌವ್ಹಾಣ್ ಅವರು ಮಹಿಳಾ ನ್ಯಾಯವಾದಿ ಕವಿತಾ ಗಡೆಪ್ಪನವರ ಮೇಲೆ ಎಸ್.ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಂತೆ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆಯಿಂದ ನಗರದ ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಸಭಾಭವನದಲ್ಲಿ…
Read Moreಬೋಳೆ ಹೊಸಗದ್ದೆ ಗ್ರಾಮದಲ್ಲಿ ರೋಜಗಾರ್ ದಿವಸ್ ಆಚರಣೆ
ಅಂಕೋಲಾ: ತಾಲೂಕಿನ ವಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋಳೆ ಹೊಸಗದ್ದೆ ಗ್ರಾಮದಲ್ಲಿ ನರೇಗಾದಡಿ 3 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿರುವ ರಸ್ತೆಯಂಚಿನ ಚರಂಡಿ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರೊಂದಿಗೆ ಶನಿವಾರ ರೋಜಗಾರ್ ದಿವಸ್ ಆಚರಿಸಲಾಯಿತು. ಕಳೆದ 25 ದಿನಗಳಿಂದ…
Read Moreಸಕ್ಕರೆ ಇಲಾಖೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಿದೆ: ಸಚಿವ ಶಂಕರ್
ಬೆಂಗಳೂರು: ಸಕ್ಕರೆ ಇಲಾಖೆ ರೈತರಿಗೆ ಕಹಿ ಸುದ್ದಿ ಕೊಡಲು ಸಾಧ್ಯವಿಲ್ಲ. ಸಕ್ಕರೆ ಇಲಾಖೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಿದೆ. ಸಿಎಂಗೆ ಸಭೆಯ ಮಾಹಿತಿ ನೀಡಿ, ರೈತರ ನಿರೀಕ್ಷೆಗಳನ್ನು ಅವರಿಗೆ ಹೇಳುತ್ತೇನೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್…
Read MoreJob Alert: ಶಿರಸಿಯಲ್ಲಿ ಉದ್ಯೋಗಾವಕಾಶ: ಜಾಹಿರಾತು
ಡಿಟಿಪಿ ಆಪರೇಟರ್ ಬೇಕಾಗಿದ್ದಾರೆ ಕೋರಲ್ ಡ್ರಾ, ಫೋಟೊ ಶಾಪ್, ಪೇಜಮೇಕರ್ ಅನುಭವ ಉಳ್ಳವರಿಗೆ ಮೊದಲ ಆದ್ಯತೆ. ಆಕರ್ಷಕ ಸಂಬಳ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಚೇತನ ಪ್ರಿಂಟಿಂಗ್ ಮತ್ತು ಪಬ್ಲಿಶಿಂಗ್ ಕೋ-ಆಪ್ ಸೊಸೈಟಿ, ಶಿರಸಿ 08384227002 9019766695
Read Moreಪರೇಶ್ ಮೇಸ್ತಾ ಪ್ರಕರಣ ಸಿಬಿಐನಿಂದಲೇ ಮರು ತನಿಖೆಯಾಗಲಿ: ಸ್ಪೀಕರ್ ಕಾಗೇರಿ
ಶಿರಸಿ: ಪರೇಶ್ ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ ಎಂದು ಸಿಬಿಐ ಬಿ ರಿಪೋರ್ಟ್ ಸಲ್ಲಿಸಿದ್ದರೂ ಪ್ರಕರಣವನ್ನು ಸಿಬಿಐ ಮೂಲಕ ಮರು ತನಿಖೆ ಮಾಡಿಸಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
Read Moreಅ.17ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ನಗರಸಭೆ ಇಲಾಖೆಯಿಂದ ರಸ್ತೆ ಅಗಲಿಕರಣ ನಿಮಿತ್ತ ಮರ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.17, ಸೋಮವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ…
Read Moreಮನೆ ಸದಸ್ಯನಂತಿದ್ದ ಕೋತಿಮರಿಗೆ ಕಣ್ಣೀರಿನ ವಿದಾಯ ಹೇಳಿದ ಗ್ರಾಮಸ್ಥರು
ದಾಂಡೇಲಿ: ಪಟ್ಟಣದ ಕಂಜರಪೇಟೆ ಗಲ್ಲಿಯಲ್ಲಿ ರೆಹೋನೆತ್ ಎನ್ನುವವರ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಸಾಕಿ ಸಲುಹಿದ್ದ ಕೋತಿ ಮರಿಯೊಂದು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದು ಮಕ್ಕಳು, ಮನೆ ಮಂದಿ ಹಾಗೂ ಗ್ರಾಮಸ್ಥರು ಕಣ್ಣೀರ ವಿದಾಯ ಹೇಳಿದ ಘಟನೆ ನಡೆದಿದೆ. ಮೂರು ವರ್ಷಗಳ…
Read More