Slide
Slide
Slide
previous arrow
next arrow

ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್ ಸಿಂಗ್ ವಿಶ್ವಾಸ

ಬೆಂಗಳೂರು: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಜಿ ಅವರ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಅದೇರೀತಿ ರಾಜ್ಯದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ…

Read More

ಕ್ರೈಸ್ತ ಮತದಿಂದ ಪುನಃ ಹಿಂದೂ ಧರ್ಮಕ್ಕೆ ಮರಳಿದ 15 ಮಂದಿ

ಬೆಂಗಳೂರು: ಕೆಲ ವರ್ಷಗಳ ಹಿಂದೆ ಕ್ರೈಸ್ಥ ಮತಕ್ಕೆ ಮತಾಂತರಗೊಂಡಿದ್ದ 15 ಜನರು ಮರಳಿ ಹಿಂದೂ ಧರ್ಮಕ್ಕೆ ಬಂದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿ ನೆಲಗುಂದನಹಟ್ಟಿ ಗ್ರಾಮದಲ್ಲಿ ನಡೆದಿದೆ. ನೆಲಗುಂದನಹಟ್ಟಿ ಗ್ರಾಮದಲ್ಲಿ ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ 15 ಜನರು…

Read More

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಹೆಜ್ಜೆಗೆ ಜೊತೆಯಾದ ಸಂತೋಷ್ ಶೆಟ್ಟಿ

ಶಿರಸಿ: ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿ ಗಮನ ಸೆಳೆದರು.ಭಾರತದ ಐಕ್ಯತೆ ಸಲುವಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ…

Read More

ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಗೊಂದಲ ಬೇಡ: ಶಾಸಕಿ ರೂಪಾಲಿ

ಕಾರವಾರ: ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಜನರು ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಜನತೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವುದಾಗಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.ನಗರದಲ್ಲಿ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕ ವಿಧಿಸುವ ವಿಷಯ ಇದುವರೆಗೆ ನನ್ನ ಗಮನಕ್ಕೆ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಮಂಜುನಾಥ ನಾಯ್ಕ

ಕುಮಟಾ: ಕನ್ಯಾಕುಮಾರಿಯಿಂದ ಆರಂಭಗೊಂಡಿರುವ ಭಾರತ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ನಡೆಯುತ್ತಿದ್ದು, ಈ ವೇಳೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಅವರ ಜೊತೆ ಕುಮಟಾ- ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮಂಜುನಾಥ ಎಲ್.ನಾಯ್ಕ ಅವರು ಕೂಡ ಯಾತ್ರೆಯಲ್ಲಿ ಹೆಜ್ಜೆ…

Read More

ಮಂಜಗುಣಿ- ಗಂಗಾವಳಿ ಸೇತುವೆ ಕಾಮಗಾರಿ ಸ್ಥಗಿತಕ್ಕೆ ಆಕ್ರೋಶ

ಅಂಕೋಲಾ: ಮಂಜಗುಣಿ- ಗಂಗಾವಳಿ ನಡುವೆ ನಡೆಯುತ್ತಿರುವ ಸೇತುವೆ ಕಾಮಗಾರಿಯು ಸ್ಥಗಿತಗೊಂಡಿದ್ದು, ಗುತ್ತಿಗೆ ಪಡೆದ ಕಂಪನಿಯವರ ನಿರ್ಲಕ್ಷ್ಯಕ್ಕೆ ಈಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆ ಕೆಲವು ಸಂಘಟನೆಯ ಹೆಸರನ್ನು ಹೇಳಿಕೊಂಡು ಕಂಪನಿಯ ಪರವಾಗಿ ವಕಾಲತ್ತು ವಹಿಸಿದಂತೆ ಹೇಳಿಕೆಯನ್ನು ನೀಡುತ್ತಿದ್ದಾರೆ.ಕಳೆದ…

Read More

ನ.12, 13ಕ್ಕೆ ಉಚಿತ ಶಸ್ತ್ರಚಿಕಿತ್ಸಾ ಶಿಬಿರ: ಡಾ.ಮೋಹನ

ದಾಂಡೇಲಿ: ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾ ರಾಜ್ಯ ಘಟಕ ಮತ್ತು ನಗರದ ಪಾಟೀಲ್ ನರ್ಸಿಂಗ್ ಹೋಮ್ ಸಹಯೋಗದಲ್ಲಿ ನ.12 ಮತ್ತು 13ರಂದು ಪಾಟೀಲ್ ನರ್ಸಿಂಗ್ ಹೋಮ್‌ನಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದಾಂಡೇಲಿ, ಹಳಿಯಾಳ, ಜೊಯಿಡಾ, ರಾಮನಗರ…

Read More

ಅ.16ಕ್ಕೆ ಬೆಂಗಳೂರಿನಲ್ಲಿ ‘ಹಲಾಲ್ ವಿರೋಧಿ ಸಮ್ಮೇಳನ’

ಬೆಂಗಳೂರು : ಹಲಾಲ್ ಇಂದು ಕೇವಲ ಮಾಂಸಕ್ಕಾಗಿ ಸೀಮಿತವಾಗಿರದೇ, ಧಾನ್ಯಗಳು, ಹಣ್ಣು ಹಂಪಲುಗಳು, ಸೌಂದರ್ಯ ಪ್ರಸಾಧನಗಳು, ಔಷಧಿಗಳು ಮುಂತಾದ ಅನೇಕ ಉತ್ಪಾದನೆಗಳು ಹಲಾಲ್ ಪ್ರಮಾಣೀಕೃತವಾಗಿರಬೇಕು ಎಂದು ಹಿಂದೂ ವ್ಯಾಪಾರಿಗಳಿಗೆ ಕಡ್ಡಾಯ ಮಾಡಲಾಗುತ್ತಿದೆ. ಹಲಾಲ್ ಪ್ರಮಾಣ ಪತ್ರದ ಹೆಸರಿನಲ್ಲಿ ದೇಶಾದ್ಯಂತ…

Read More

ನ. 5ರಂದು ನೂತನ ನಾಮಧಾರಿ ವಿದ್ಯಾರ್ಥಿನಿಲಯ ಉದ್ಘಾಟನೆ

ಹೊನ್ನಾವರ: ಪಟ್ಟಣದಲ್ಲಿ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದ ವತಿಯಿಂದ ನಿರ್ಮಾಣಗೊಂಡ ವಿದ್ಯಾರ್ಥಿನಿಲಯ ಹಾಗೂ ಸಭಾಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನ.5ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಸಚಿವ ಆರ್.ಎನ್.ನಾಯ್ಕ ತಿಳಿಸಿದರು.ಪಟ್ಟಣದ…

Read More

ರೈಲ್ವೆಯಿಂದ ಆಯತಪ್ಪಿ ಬಿದ್ದು ಯುವಕ ಮೃತ

ಯಲ್ಲಾಪುರ: ಪಟ್ಟಣದ ಸಬಗೇರಿಯ ಯುವಕನೊಬ್ಬ ರೈಲ್ವೆಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಪಟ್ಟಣದ ಸಬಗೇರಿ ಜಡ್ಡಿ ನಿವಾಸಿ 24 ವರ್ಷದ ಯುವಕ ಗಿರೀಶ್ ದೇವಪ್ಪ ಯಾಮಕೆ ಮೃತಪಟ್ಟ ಯುವಕನಾಗಿದ್ದು ಈತ ಹೊಸಪೇಟೆ ತೋರಣಗಲ್ ಕಂಪನಿಯಲ್ಲಿ ಟೆಕ್ನಿಶಿಯನ್…

Read More
Back to top