ಸಿದ್ಧಾಪುರ: ಅರಣ್ಯ ಭೂಮಿ ಹಕ್ಕಿಗಾಗಿ ಹೋರಾಟ ಅನಿವಾರ್ಯ, ಪರಿಣಾಮಕಾರಿಯಾದ ಹೋರಾಟ ಮುಂದುವರೆಸಲು ತೀರ್ಮಾನಿಸಿ, ಜೀವವಾದರೂ ಬಿಟ್ಟೆವು ಭೂಮಿಯಿಂದ ಎದ್ದೇಳಲು ಸಾಧ್ಯವಿಲ್ಲ ಎಂಬ ತೀರ್ಮಾನಗಳನ್ನು ಅರಣ್ಯವಾಸಿಗಳು ಕೈಗೊಂಡರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ…
Read MoreMonth: October 2022
ನಗರಬಸ್ತಿಕೇರಿ ಮುಖ್ಯ ರಸ್ತೆ ಅಗಲೀಕರಣ; ಸಾರ್ವಜನಿಕರ ಸಭೆ
ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಮುಖ್ಯ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಸಾರ್ವಜನಿಕರ ಬಳ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರ ಸಭೆ ನಡೆಸಿದರು.ಇಡಗುಂಜಿ ಕ್ರಾಸ್‌ನಿಂದ ಮಣ್ಣಿಗೆವರೆಗೆ ರಸ್ತೆ ಮಂಜೂರಾಗಿದ್ದು, ಈಗಾಗಲೆ ಗ್ರಾಮಸ್ಥರು ಮತ್ತು ಕರ್ನಾಟಕ ಕ್ರಾಂತಿರಂಗ ಬಳ್ಕೂರ ಘಟಕ ಮತ್ತು…
Read MoreNWKRTCಯಿಂದ ವಿಶೇಷ ಪ್ಯಾಕೇಜ್ ಟೂರ್
ಕಾರವಾರ: ಜಿಲ್ಲೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪ ವಿಭಾಗವು ಪ್ರತಿ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಗೋಕರ್ಣ, ಕುಮಟಾ, ಹೊನ್ನವಾರ ಸುತ್ತಮುತ್ತಲಿನ ಏಳು ಪ್ರೇಕ್ಷಣೀಯ ಸ್ಥಳಗಳನ್ನು ಸಂದರ್ಶಿಸುವ ಒಂದು ದಿನದ ವಿಶೇಷ ಪ್ಯಾಕೇಜ್…
Read Moreಅ.20ಕ್ಕೆ ಜೊಯಿಡಾದಲ್ಲಿ ಲೋಕಾಯುಕ್ತ ಅಹವಾಲು ಸ್ವೀಕಾರ
ಜೊಯಿಡಾ : ಲೋಕಾಯುಕ್ತ ಜಿಲ್ಲಾ ಕಚೇರಿಯ ಅಧಿಕಾರಿಗಳು ಜೊಯಿಡಾ ಪ್ರವಾಸಿ ಮಂದಿರದಲ್ಲಿ ಅ.20ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಮತ್ತು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.ತಾಲೂಕು ಅಥವಾ ಜಿಲ್ಲೆಯ ಯಾವುದೇ ಸರ್ಕಾರಿ ಕಾರ್ಯಾಲಯದಲ್ಲಿ ಸಾರ್ವಜನಿಕರಿಗೆ ಕೆಲಸ ಮಾಡಿಕೊಡುವಲ್ಲಿ…
Read Moreವಿದ್ಯಾರ್ಥಿ ವೇತನ ಚೆಕ್ ವಿತರಿಸಿದ ಸುರೇಶ್ಚಂದ್ರ ಹೆಗಡೆ
ಶಿರಸಿ:ತಾಲೂಕಿನ ಜಾನ್ಮನೆ ಹಾಲು ಉತ್ಪಾದಕರ ಸಹಕಾರ ಸಂಘದ ಕಲ್ಯಾಣ ಸಂಘದ ಸದಸ್ಯ ದಿನೇಶ ಹೆಗಡೆ ಪುತ್ರ ನವೀನ ಹೆಗಡೆ 2021-2022 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕಗಳನ್ನು ಗಳಿಸಿದ್ದು, ಈತನಿಗೆ ಧಾರವಾಡ, ಗದಗ…
Read MoreTSS: ಪೂಜಾ ಸಾಮಗ್ರಿ, ಪಾತ್ರೆಗಳಿಗೆ ಭರ್ಜರಿ ರಿಯಾಯಿತಿ: ಜಾಹೀರಾತು
ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಶಿರಸಿ DEEPAVALI MEGA SALE ಆಯ್ದ ಪೂಜಾ ಸಾಮಗ್ರಿ,ಪಾತ್ರೆಗಳಿಗೆ ದೈನಂದಿನ ದರದ ಮೇಲೆ 20%ವರೆಗೆ ರಿಯಾಯಿತಿ ಅಕ್ಟೊಬರ್ 15 ರಿಂದ 25ರವರೆಗೆ ಮಾತ್ರ ಭೇಟಿ ನೀಡಿ ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಶಿರಸಿ
Read Moreಪಾಕಿಸ್ಥಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ: ಜೋ ಬೈಡನ್
ವಾಷಿಂಗ್ಟನ್:ಅಮೆರಿಕದ ಅಧ್ಯಕ್ಷ ಜೋ ಬೈಡನ್ ಪಾಕಿಸ್ತಾನದ ವಿರುದ್ಧ ಅತ್ಯಂತ ಪ್ರಾಮಾಣಿಕ ಹೇಳಿಕೆಯನ್ನು ನೀಡಿದ್ದಾರೆ. ಯಾವುದೇ ಸಮನ್ವಯ ಇಲ್ಲದೆ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವನ್ನು ವಿಶ್ವದ “ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು” ಎಂದು ಬಣ್ಣಿಸಿದ್ದಾರೆ. ಲಾಸ್ ಏಂಜಲೀಸ್ (ಕ್ಯಾಲಿಫೋರ್ನಿಯಾ) ನಲ್ಲಿ…
Read Moreಯಶಸ್ವಿಯಾಗಿ ನಡೆದ ಜಿಲ್ಲಾಮಟ್ಟದ ಯುವ ಉತ್ಸವ
ಕಾರವಾರ: ನೆಹರು ಯುವ ಕೇಂದ್ರವು ನಮ್ಮ ಕಾರವಾರದ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವ ಉತ್ಸವ 2022 ಅನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ನಡೆಸಿತು.ಜಿಲ್ಲೆಯ ವಿವಿಧೆಡೆಯಿಂದ ಸುಮಾರು 200ಕ್ಕೂ ಅಧಿಕ ವಿದ್ಯಾರ್ಥಿಗಳು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಚಿತ್ರಕಲೆ,…
Read Moreಗುಣಮಟ್ಟದ ಆಹಾರ ತಯಾರಿಕೆ ಕುರಿತು ಅರಿವು ಕಾರ್ಯಕ್ರಮ
ಸಿದ್ದಾಪುರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಆಹಾರ ಪರವಾನಿಗೆ ಹಾಗೂ ನೊಂದಣಿ ಆಂದೋಲನದಡಿಯಲ್ಲಿ ಇಲ್ಲಿಯ ತಾಲೂಕಾ ಪಂಚಾಯ್ತಿ ಸಭಾಭವನದಲ್ಲಿ ಮಹಿಳಾ ಉದ್ದಿಮೆದಾರರಿಗೆ ಗುಣಮಟ್ಟದ ಆಹಾರ ತಯಾರಿಕೆ ಕುರಿತು ಅರಿವು ಮೂಡಿಸಲಾಯಿತು.ತಾಲೂಕಾ ಪಂಚಾಯತ ಸಹಾಯಕ ನಿರ್ದೇಶಕ ದಿನೇಶ್…
Read Moreಕೋಲಶಿರ್ಸಿ ಗ್ರಾ.ಪಂ ಅಧ್ಯಕ್ಷೆಯಾಗಿ ಮಮತಾ ಮಡಿವಾಳ
ಸಿದ್ದಾಪುರ: ತಾಲೂಕಿನ ಕೋಲಶಿರ್ಸಿ ಗ್ರಾಮ ಪಂಚಾಯತ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಮಮತಾ ಮಡಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾಮ ಪಂಚಾಯತದಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇವರು ಆಯ್ಕೆಯಾಗಿದ್ದಾರೆ.ಗೊತ್ತುಪಡಿಸಿದ ಚುನಾವಣಾಧಿಕಾರಿ ಎ.ಪಿ.ಎಂ.ಸಿ ಕಾರ್ಯದರ್ಶಿ ಮಂಗೇಶ ಜಿ.ನಾಯ್ಕ ಚುನಾವಣಾ ಪ್ರಕ್ರಿಯೆಯನ್ನು…
Read More