ಜೊಯಿಡಾ: ತಾಲೂಕಿನಾದ್ಯಂತ ಈ ಬಾರಿ ಅತಿಯಾದ ಮಳೆ ಗಾಳಿಯಿಂದಾಗಿ ಸಾಕಷ್ಟು ರೈತರ ಅಡಿಕೆ ತೋಟಗಳು ಹಾನಿಯಾಗಿವೆ. ಅಷ್ಟೇ ಅಲ್ಲದೇ ವರ್ಷದ ಅರ್ಧದಷ್ಟು ಅಡಿಕೆ ಬೆಳೆ ಕೊಳೆ ರೋಗದಿಂದ ಹಾಳಾಗಿದೆ. ಈ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳು ಗಮನ ಹರಿಸಿಲ್ಲ,…
Read MoreMonth: October 2022
ಡಿಜಿಟಲೀಕರಣದಲ್ಲಿ ಭಾರತ ಜಾಗತಿಕ ಮೈಲಿಗಲ್ಲು ಸಾಧಿಸಿದೆ: ನಿರ್ಮಲಾ ಸೀತಾರಾಮನ್
ನವದೆಹಲಿ: ಡಿಜಿಟಲೀಕರಣದಲ್ಲಿ ಭಾರತ ಜಾಗತಿಕ ಮೈಲಿಗಲ್ಲು ಸಾಧಿಸಿದೆ ಮತ್ತು ಭೌಗೋಳಿಕ ಮತ್ತು ಆರ್ಥಿಕ ಅನಿಶ್ಚಿತತೆಗಳನ್ನು ಎದುರಿಸಲು ಸಾಧ್ಯವಾಗಲಿದೆ ಎಂಬ ದೃಢ ವಿಶ್ವಾಸವು ದೇಶದಲ್ಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜಾಗತಿಕ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ಭಾರತದ ಆರ್ಥಿಕ…
Read Moreಅ.15ರಂದು ಖಂಡೋಡಿ ಗ್ರಾಮದಲ್ಲಿ ಡಿಸಿ ವಾಸ್ತವ್ಯ
ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಗ್ರಾಮದ ಖಂಡೋಡಿ ಗ್ರಾಮದಲ್ಲಿ ಅ.15ರಂದು ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಅವರಿಂದ ಗ್ರಾಮ ವಾಸ್ಥವ್ಯ ನಡೆಯಲಿದೆ ಎಂದು ತಹಶೀಲ್ದಾರ ನಾಗರಾಜ ನಾಯ್ಕಡ್ ಮಾಹಿತಿ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಸರ್ಕಾರದ ವಿನೂತನ ಕಾರ್ಯಕ್ರಮವು ತಾಲೂಕಿನ…
Read Moreಮೀಸಲಾತಿ ವಿಚಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇವೆ: ಬೊಮ್ಮಾಯಿ
ಬೆಂಗಳೂರು: ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರಕಾರ ಈಡೇರಿಸಿದೆ. ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ- ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ…
Read Moreರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಕೃಷಿ, ಸಾಹಿತ್ಯ, ಕಲೆ, ಸಂಸ್ಕೃತಿ, ಸಮಾಜ ಸೇವೆ, ಶಿಕ್ಷಣ, ಪರಿಸರ, ಮತ್ತಿತರ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಗಣ್ಯರಿಂದ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಸಾಧನೆಗಳ…
Read Moreಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಶರಣು; ಪ್ರಕರಣ ದಾಖಲು
ಭಟ್ಕಳ : ತಾಲೂಕಿನ ಹಡೀಲ್ ಸಬ್ಬತ್ತಿಯಲ್ಲಿ ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಳೆದ 15 ದಿನದಿಂದ ಯಾವುದೊ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಹತ್ತಿರದಲ್ಲಿರುವ ಗೇರು ಪ್ಲಾಂಟೇಷನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
Read Moreರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಸಿಮಿ ಆಯ್ಕೆ
ಅಂಕೋಲಾ: ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಕ್ರೀಡಾಪಟು ಸಿಮಿ ಎನ್.ಎಸ್. ಮುಂಡಗೋಡ ಇವಳು 62ನೇ ಮುಕ್ತ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.15-19ರ ಅಕ್ಟೋಬರ್ 2022ರಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾಳೆ.…
Read Moreಅಕಾಲಿಕ ಮರಣ ಹೊಂದಿದ ಮುಖ್ಯ ಕಾರ್ಯನಿರ್ವಾಹಕನ ಕುಟುಂಬಸ್ಥರಿಗೆ ಚೆಕ್ ವಿತರಿಸಿದ ಕೆಶಿನ್ಮನೆ
ಶಿರಸಿ; ತಾಲೂಕಿನ ಅಗಸಾಲ ಬೊಮ್ಮನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕ ಭಾಸ್ಕರ ವೆಂಕಟ್ರಮಣ ಹೆಗಡೆ ಇವರು ಅ .10 ರಂದು ಅಕಾಲಿಕ ಮರಣ ಹೊಂದಿದ್ದಾರೆ. ಮೃತರ ಮರಣೋತ್ತರ ಕ್ರಿಯಾ ಕರ್ಮಗಳಿಗೆ ಸಹಾಯವಾಗುವಂತೆ ಮೃತರ ಕುಟುಂಬಸ್ಥರಿಗೆ ರೂ. 15,000/-,…
Read MoreTSS; ಉತ್ಕೃಷ್ಟ ಗುಣಮಟ್ಟದ ನೋವು ನಿವಾರಕ ಲಭ್ಯ: ಜಾಹೀರಾತು
ಟಿ.ಎಸ್.ಎಸ್.ಮೆಡಿಕಲ್ಸ್ & ಸರ್ಜಿಕಲ್ಸ್, ಉತ್ಕೃಷ್ಟ ಗುಣಮಟ್ಟದ ನೋವು ನಿವಾರಕಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯ ನಿಮ್ಮ ವಿಶ್ವಾಸಾರ್ಹ TSS ಬ್ರಾಂಡ್‘ನಲ್ಲಿ ಭೇಟಿ ನೀಡಿಟಿ.ಎಸ್.ಎಸ್.ಮೆಡಿಕಲ್ಸ್ & ಸರ್ಜಿಕಲ್ಸ್,ಶಿರಸಿ 8660404056ಸಿದ್ದಾಪುರ 6360504769
Read MoreBattle of Haifa in the First World War and the bravery of Indian soldiers
One of the finest cavalry attacks in modern military history occurred on September 23, 1918, when Indian and British forces conquered the Israeli city of Haifa from the…
Read More