ಸಿದ್ದಾಪುರ: ಜನ್ಮದಿಂದ ಶ್ರೇಷ್ಠರಲ್ಲ, ಕರ್ಮದಿಂದ ಶ್ರೇಷ್ಠರು ಎಂಬ ಪರಂಪರೆ ನಮ್ಮದು. ನಮ್ಮ ಪುರಾಣ, ಇತಿಹಾಸಗಳಲ್ಲಿ ಕಾಣುವ ಪಾತ್ರಗಳು ಯುಗ ಯುಗಾಂತರಗಳಲ್ಲೂ ಉತ್ತಮ ಸಂದೇಶವನ್ನು ನೀಡುತ್ತವೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ್ ಶಾನಭಾಗ್ ಹೇಳಿದರು. ಅವರು ಪಟ್ಟಣದ ತಾಲ್ಲೂಕು…
Read MoreMonth: October 2022
ಕ್ಯಾದಗಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿದ್ದಾಪುರ: ತಾಲೂಕಿನ ಕ್ಯಾದಗಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಮಹಿಳಾ ವಿಕಾಸ ಕಾರ್ಯಕ್ರಮ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಬಿಪಿ ಶುಗರ್ ಮತ್ತು ಹಿಮೋಗ್ಲೋಬಿನ್ ಪರೀಕ್ಷೆ ನಡೆಸಲಾಯಿತು. ಕಾರ್ಯಕ್ರಮವನ್ನು ಯೋಜನಾಧಿಕಾರಿಗಳಾದ ಪ್ರಭಾಕರ ನಾಯ್ಕ ಉದ್ಘಾಟಿಸಿ ಯೋಜನೆಯ…
Read Moreಇಂಡಿಯಾ ಸ್ಕಿಲ್ ಕಾಂಪಿಟೇಶನ್’ಗೆ ನೋಂದಣಿ ಆರಂಭ
ಕಾರವಾರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಡಿ ಇಂಡಿಯಾ ಸ್ಕಿಲ್ ಕಾಂಪಿಟೇಶನ್ ಕರ್ನಾಟಕ 2023 ಸ್ಪರ್ಧೆಗೆ ಕೌಶಲ್ಕರ್ ವೆಬ್‌ಸೈಟ್ http://https//www.kaushalkar.com/app/world-skill-registration ಮೂಲಕ ನವೆಂಬರ್ 15ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ…
Read Moreತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ
ಕಾರವಾರ: ಜಿಲ್ಲೆಯ ಕಾರವಾರ, ಕುಮಟಾ, ಮುಂಡಗೋಡ, ಮತ್ತು ಜೊಯಿಡಾ ತಾಲೂಕುಗಳ 6 ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಅ.18 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಅ.19ರಂದು ನಾಮಪತ್ರಗಳನ್ನು…
Read Moreಸಿಲಿಂಡರ್ ಸ್ಪೋಟ: ಕಾರ್ಮಿಕರ ಶೆಡ್‌ಗಳು ಸುಟ್ಟು ಭಸ್ಮ
ಕಾರವಾರ: ಕಾರ್ಮಿಕರ ವಸತಿ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟಗೊಂಡು ಐದಕ್ಕೂ ಅಧಿಕ ಕಾರ್ಮಿಕರ ಶೆಡ್‌ಗಳು ಸುಟ್ಟು ಭಸ್ಮಗೊಂಡ ಘಟನೆ ತಾಲೂಕಿನ ಮುದಗಾ ಲೇಬರ್ ಕಾಲೋನಿಯಲ್ಲಿ ಬುಧವಾ ರಬೆಳ್ಳಂಬೆಳಿಗ್ಗೆ ನಡೆದಿದೆ. ನೌಕಾನೆಲೆಯ ಕಟ್ಟಡ ಕಾಮಗಾರಿಗೆ ಓರಿಸ್ಸಾ ಸೇರಿದಂತೆ ಹೊರರಾಜ್ಯದಿಂದ ನೂರಕ್ಕೂ ಅಧಿಕ…
Read Moreಪ್ರಶಸ್ತಿಗೆ ವಿಶೇಷ ಶಿಕ್ಷಕರುಗಳಿಂದ ಅರ್ಜಿ ಆಹ್ವಾನ
ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಡಿ.3ರ ವಿಶ್ವ ವಿಕಲಚೇತನರ ದಿನಾಚರಣೆಯಂದು ನೀಡಲಾಗುವ ರಾಜ್ಯ ಪ್ರಶಸ್ತಿಗಾಗಿ ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ, ವಿಶಿಷ್ಟ ಸಾಧನಗೈದಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ…
Read Moreಜೆಇಇ ಅಡ್ವಾನ್ಸ್ಡ್ ಪರೀಕ್ಷೆ: ಅರ್ಜುನ ವಿಜ್ಞಾನ ಪಿಯು ಕಾಲೇಜು ವಿದ್ಯಾರ್ಥಿ ಸಾಧನೆ
ಧಾರವಾಡ: ಧಾರವಾಡದ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ನಮನ್ ಭಟ್ ಪ್ರತಿಷ್ಠಿತ ಐಐಟಿ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಮುಖ ಶ್ರೇಣಿ ಅಂಕ ಪಡೆದು ರಾಷ್ಟ್ರೀಯ ಮಟ್ಟದಲ್ಲಿ 7780 ನೇ ರ‍್ಯಾಂಕ್ ಪಡೆದು ಉತ್ತಮ ಸಾಧನೆ…
Read Moreಆರೋಗ್ಯ ಸಚಿವರಿಂದ ಹಿಲ್ಲೂರ್’ಗೆ ಸನ್ಮಾನ
ಭಟ್ಕಳ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ಮಂಗಳವಾರದ ತಮ್ಮ ಜಿಲ್ಲಾ ಪ್ರವಾಸದಲ್ಲಿ ಭಟ್ಕಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಗಂಡುಮೆಟ್ಟಿನ ಕಲೆಯಾದ ಯಕ್ಷಗಾನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಕಲೆ…
Read Moreದಿವೇಕರ ಮಹಾವಿದ್ಯಾಲಯದಲ್ಲಿ ವಿಚಕ್ಷಣ ಜಾಗರೂಕತೆ ಸಪ್ತಾಹ
ಕಾರವಾರ: ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕೈಗಾ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಇವರ ವಿಚಕ್ಷಣ ವಿಭಾಗದ ವತಿಯಿಂದ 23ನೇ ವಾರ್ಷಿಕ ವಿಚಕ್ಷಣ ಜಾಗರೂಕತೆ ಸಪ್ತಾಹದ ಅಂಗವಾಗಿ ‘ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಾಗಿ ಭ್ರಷ್ಟಾಚಾರ ಮುಕ್ತ ಭಾರತ’ ಎಂಬ ಶೀರ್ಷಿಕೆಯ…
Read Moreಅ.19ಕ್ಕೆ ಸಿದ್ಧಾಪುರದಲ್ಲಿ ಅರಣ್ಯವಾಸಿಗಳನ್ನು ಉಳಿಸಿ ಬೃಹತ್ ಜಾಥ
ಸಿದ್ಧಾಪುರ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸರಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ಅಕ್ಟೋಬರ್ 19ರಂದು ಬೃಹತ್ ಪಾದಯಾತ್ರೆ ಮತ್ತು ರ‍್ಯಾಲಿ ಸಂಘಟಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.…
Read More