ಭಟ್ಕಳ: ಇಲ್ಲಿನ ಕ್ರಿಯಾಶೀಲ ಗೆಳೆಯರ ಸಂಘದ ನೂತನ ಅಧ್ಯಕ್ಷರಾಗಿ ದೀಪಕ ನಾಯ್ಕ ಮುರುಡೇಶ್ವರ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಸಂಘದ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಭಾಸ್ಕರ ನಾಯ್ಕ ನೂತನ ಅಧ್ಯಕ್ಷ ದೀಪಕ ನಾಯ್ಕ ಅವರಿಗೆ ಅಧಿಕಾರ…
Read MoreMonth: October 2022
ಡಬಲ್ ಇಂಜಿನ್ ಸರಕಾರ ಇದ್ದರೂ ರೈತರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ: ಕೆ.ಯಾದವ ಶೆಟ್ಟಿ
ಅಂಕೋಲಾ: ಡಬಲ್ ಇಂಜಿನ್ ಸರಕಾರ ಇದ್ದರೂ ಭೂಮಿ ಪ್ರಶ್ನೆ ಬಗೆಹರಿದಿಲ್ಲ. ತಲೆ ತಲಾಂತರದಿAದ ವಾಸವಿರುವ ಅರಣ್ಯವಾಸಿಗಳಿಗೆ ಹಕ್ಕುಪತ್ರ ಸಿಕ್ಕಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ 85 ಸಾವಿರ ಕುಟುಂಬಗಳು ಹಕ್ಕುಪತ್ರಕ್ಕೆ ಅರ್ಜಿ ಹಾಕಿಕೊಂಡು ಕಾಯುತ್ತಿದ್ದಾರೆ. 75 ವರ್ಷದ ಮಾನದಂಡ ಹೇರಿ…
Read More200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
ಮುಂಡಗೋಡ: ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಹಾಗೂ ಸಚಿವ ಶಿವರಾಮ ಹೆಬ್ಬಾರ್ ಅವರ ಬಡವರ, ರೈತರ ಹಾಗೂ ಕಾರ್ಮಿಕ ಪರವಾದ ಯೋಜನೆಗಳನ್ನು, ಕ್ಷೇತ್ರದ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ತಾಲೂಕಿನ ಇಂದೂರ ಗ್ರಾಮ ಪಂಚಾಯತಿ ವ್ಯಾಪ್ತಿಯ 200ಕ್ಕೂ…
Read Moreಸರಕಾರ ರೈತರ ಪರವಾಗಿ ನಿಲ್ಲುತ್ತದೆ: ಸಚಿವ ಹೆಬ್ಬಾರ್
ದಾಂಡೇಲಿ: ಹಳಿಯಾಳ ಪಟ್ಟಣದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ನ್ಯಾಯೋಚಿತವಾಗಿದೆ. ರೈತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಸಹ ಅಗತ್ಯ ಕ್ರಮವನ್ನು ಕೈಗೊಳ್ಳುತ್ತಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು,…
Read Moreಅ.13ರ ಸಭೆ ಹಳಿಯಾಳದಲ್ಲೇ ಆಗಲಿ, ಬೇರೆ ಕಡೆಯಾದರೆ ಬಹಿಷ್ಕಾರ: ಬೋಬಾಟಿ
ಹಳಿಯಾಳ: ಅ.13ರಂದು ನಿಗದಿಯಾಗಿರುವ ರಾಜ್ಯ ಸರ್ಕಾರದ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ಆಯುಕ್ತರ ಸಭೆಯನ್ನು ಹಳಿಯಾಳದಲ್ಲಿ ರೈತರ ಸಮ್ಮುಖದಲ್ಲಿಯೇ ನಡೆಸುವಂತಾಗಬೇಕು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಲಿಖಿತ ಪತ್ರದ ಮೂಲಕ ಆಗ್ರಹಿಸಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ…
Read Moreಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಲು ಆರೋಗ್ಯ ಸಚಿವರ ಸೂಚನೆ
ಕಾರವಾರ: ಜಿಲ್ಲೆಯಲ್ಲಿ ಈಗಾಗಲೇ ಆಯುಷ್ಮಾನ್ ಕಾರ್ಡ್ಗಳನ್ನು ನೀಡಲಾಗುತ್ತಿದ್ದು, ಡಿಸೆಂಬರ್ ಅಂತ್ಯದೊಳಗೆ ಜಿಲ್ಲೆಯಲ್ಲಿನ ಎಲ್ಲ ಜನಸಾಮಾನ್ಯರಿಗೂ ಆಯುಷ್ಮಾನ್ ಕಾರ್ಡ್ ವಿತರಣೆಯಾಗುವಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹೇಳಿದರು.…
Read Moreಜನಮನ ಬೆಸೆಯಲು ರಾಹುಲ್ ಭಾರತ್ ಜೋಡೋ ಯಾತ್ರೆ: ದೇಶಪಾಂಡೆ
ಹಳಿಯಾಳ: ದೇಶದಲ್ಲಿ ನಿರ್ಮಾಣವಾಗಿರುವ ಅಸಹಿಷ್ಣುತೆಯನ್ನು ಹೋಗಲಾಡಿಸಿ, ಜನರ ಮನಸ್ಸುಗಳನ್ನು ಮತ್ತೆ ಬೆಸೆಯಬೇಕು ಎಂಬ ಉದ್ದೇಶದಿಂದ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಅವರ ಯಾತ್ರೆಗೆ ಜನರಿಂದ ಅಭೂತಪೂರ್ವ ಸ್ಪಂದನೆ ಸಿಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಇಲ್ಲಿನ…
Read Moreಹದಗೆಟ್ಟ ಕುಮಟಾ-ಶಿರಸಿ ಹೆದ್ದಾರಿ: ದುರಸ್ತಿಗೆ ಆಗ್ರಹಿಸಿ ಕರವೇ ನೇತೃತ್ವದಲ್ಲಿ ರಸ್ತೆ ತಡೆ
ಕುಮಟಾ: ಸಂಪೂರ್ಣ ಹದಗೆಟ್ಟ ಕುಮಟಾ- ಶಿರಸಿ ಹೆದ್ದಾರಿಯನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸಾರ್ವಜನಿಕರು ಕತಗಾಲ್‌ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕತಗಾಲ್ ಹೆದ್ದಾರಿಯಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು.…
Read Moreಸರ್ಕಾರಿ ಅಂಬ್ಯುಲೆನ್ಸ್ ಸೇವೆ: ತಾಂತ್ರಿಕ ಸಲಹಾ ಸಮಿತಿ ರಚನೆ
ಕಾರವಾರ: ಸರ್ಕಾರಿ ಅಂಬ್ಯುಲೆನ್ಸ್ ಸೇವೆ ಮುಂದುವರೆದ ದೇಶದಲ್ಲಿ ಯಾವ ರೀತಿ ಇದೆಯೋ ಆ ರೀತಿ ಸೇವೆ ನೀಡುವುದು ಹೇಗೆ ಎಂದು ವರದಿ ನೀಡಲು ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ನೀಡಿದ ವರದಿಯ ಮೇಲೆ ಟೆಂಡರ್ ಕರೆಯಲಾಗಿದೆ…
Read Moreವಸತಿಶಾಲೆಗಳಲ್ಲಿ ಆರ್‌ಎಸ್‌ಎಸ್ ಶಿಬಿರ: ಎಸ್‌ಎಫ್‌ಐ ಖಂಡನೆ
ಶಿರಸಿ: ರಾಜ್ಯದ ಹಲವು ಮೊರಾರ್ಜಿ ವಸತಿ ಶಾಲೆಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ತಾಲೀಮು ಶಿಬಿರ ನಡೆಸಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಅವಕಾಶ ನೀಡಿದ್ದಾರೆಂದು ಆರೋಪಿಸಿರುವ ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಗಣೇಶ ರಾಠೋಡ, ಇದಕ್ಕೆ ವಿರೋಧ…
Read More