ಕಾರವಾರದ: ವಸತಿಶಾಲೆಗಳಲ್ಲಿ ಕಾರ್ಯಕ್ರಮ ಅಥವಾ ಶಿಬಿರ ನಡೆಸಲು ರಾಷ್ಟ್ರೀಯತೆಗೆ ಸಂಬಂಧಿಸಿದಂತೆ ಯಾವುದೇ ಉತ್ತಮ ಸಂದೇಶ ಕೊಡುವ ಯಾವುದೇ ಸಂಸ್ಥೆಗಳಿದ್ದರೂ ಅನುಮತಿ ಕೊಡುತ್ತೇವೆ. ನಿಷೇಧಿತ ಯಾವುದೇ ಸಂಸ್ಥೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ…
Read MoreMonth: October 2022
ಕಾರವಾರಕ್ಕೆ ಸಚಿವ ಡಾ.ಸುಧಾಕರ್ ಭೇಟಿ: ಪರಿಶೀಲನೆ
ಕಾರವಾರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ಮಂಗಳವಾರ ಇಲ್ಲಿಗೆ ಭೇಟಿ ನೀಡಿ, ವಿವಿಧೆಡೆ ಪರಿಶೀಲನೆ ನಡೆಸಿದರು. ಗೋವಾ ಮಾರ್ಗವಾಗಿ ಕಾರವಾರಕ್ಕೆ ಭೇಟಿ ನೀಡಿದ ಅವರು, ಮೊದಲಿಗೆ ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…
Read Moreಶಿಕ್ಷಕರ ಹುದ್ದೆ ಭರ್ತಿಗಾಗಿ ಸರಕಾರಕ್ಕೆ ಒತ್ತಾಯಿಸಲಾಗುವುದು: ಹೊರಟ್ಟಿ
ದಾಂಡೇಲಿ: 2015ರವರೆಗೆ ನಿವೃತ್ತರಾದ ಶಿಕ್ಷಕರ ಹುದ್ದೆಗಳಿಗೆ ಭರ್ತಿ ಮಾಡಲು ಸರಕಾರ ಮುಂದಾಗಿದೆ. ಆದರೆ ನಾವು ನಮ್ಮ ಶಿಕ್ಷಕರ ಸಂಘದ ಬೇಡಿಕೆಯಂತೆ 2020ರವರೆಗೆ ನಿವೃತ್ತಿಯಾದ ಶಿಕ್ಷಕರ ಹುದ್ದೆಗೆ ಭರ್ತಿ ಮಾಡಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸುವ ನಿಟ್ಟಿನಲ್ಲಿ ಈಗಾಗಲೆ…
Read Moreವಿಶ್ವದರ್ಶನ ಪಿಯು ಕಾಲೇಜಿನಲ್ಲಿ ವನ್ಯಜೀವ ಸಪ್ತಾಹ: ಚಿತ್ರಕಲಾ ಸ್ಪರ್ಧೆ
ಯಲ್ಲಾಪುರ: ಅರಣ್ಯ ಇಲಾಖೆ ಸಹಯೋಗದಲ್ಲಿ 68ನೇ ವನ್ಯ ಜೀವ ಸಪ್ತಾಹ-2022ರ ಅಂಗವಾಗಿ ಚಿತ್ರಕಲಾ ಸ್ಪರ್ಧೆಯನ್ನು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ಸಂಸ್ಥೆಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣೆಯನ್ನು ಎಪಿಎಂಸಿ ಎದುರಿನ…
Read Moreಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ: ನ್ಯಾ. ಲಕ್ಷ್ಮೀಬಾಯಿ
ಯಲ್ಲಾಪುರ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ‘ಮಾನಸಿಕ ಆರೋಗ್ಯ ದಿನ’ವನ್ನು ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು…
Read Moreಸಚಿವ ಹೆಬ್ಬಾರರಿಂದ ಉದ್ದೇಶಿತ ಸಿಟಿ ಬಸ್ ನಿಲ್ದಾಣ ಸ್ಥಳ ಪರಿಶೀಲನೆ
ಯಲ್ಲಾಪುರ: ಪಟ್ಟಣದ ಶ್ರೀಲಕ್ಷ್ಮಿ ವೆಂಕಟರಮಣ ಮಠದ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 63ಪಕ್ಕದಲ್ಲಿ ಪಟ್ಟಣ ಪಂಚಾಯತ ವತಿಯಿಂದ ಸಿಟಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳಕ್ಕೆ ಮಂಗಳವಾರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.…
Read Moreಈಶ್ವರ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ, ಅನ್ನ ಸಂತರ್ಪಣೆ
ಯಲ್ಲಾಪುರ: ಪಟ್ಟಣದ ಗ್ರಾಮದೇವಿ ನಗರದ ಈಶ್ವರಗಲ್ಲಿ ಶ್ರೀಈಶ್ವರ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಹೂವಿನ ಅಲಂಕಾರ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಬೆಳಿಗ್ಗೆಯಿಂದ ದೇವರಲ್ಲಿ ಧಾರ್ಮಿಕ ಕಾರ್ಯಗಳು ನಡೆಯುತ್ತಿದ್ದು, ಪಂಚಾಮೃತಾಬಿಷೇಕ, ಏಕಾದಶ ರುದ್ರಾಭಿಷೇಕ ಹಣ್ಣುಕಾಯಿ ಸೇವೆ, ತೀರ್ಥ-ಪ್ರಸಾದ ವಿತರಣೆ ನಡೆಯಿತು.…
Read Moreಡಿಸೆಂಬರ್‌ನಲ್ಲಿ ಯಲ್ಲಾಪುರ ಕ್ರಿಕೆಟ್ ಪ್ರಿಮೀಯರ್ ಲೀಗ್
ಯಲ್ಲಾಪುರ: ಲೆದರ್ ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಎರಡನೇ ಆವೃತ್ತಿಯ ಬರುವ ಡಿಸೆಂಬರ್ 18 ರಿಂದ ಆರಂಭವಾಗಲಿದೆ. ಇದರಲ್ಲಿ ಒಟ್ಟು ಯಲ್ಲಾಪುರದ 8 ಪ್ರಂಚಾಯಿಸಿಗಳು (ತಂಡಗಳು) ಭಾಗವಹಿಸುತ್ತಿದ್ದು, ಪ್ರಥಮ ಬಹುಮಾನ 1 ಲಕ್ಷ ರೂ. ಹಾಗೂ ಆಕರ್ಷಕ ಟ್ರೋಫಿ,…
Read Moreಎಸ್ಪಿ ವರ್ಗಾವಣೆಗೆ ಇಂಜಿನಿಯರ್ಸ್’ಗಳಿಂದ ವಿರೋಧ
ಅಂಕೋಲಾ: ನಮ್ಮ ಜಿಲ್ಲೆಯ ಹೆಮ್ಮೆಯ ಮತ್ತು ಜನಾನುರಾಗಿ, ದಕ್ಷ ಅಧಿಕಾರಿ ಡಾ.ಸುಮನ ಪೆನ್ನೇಕರ್‌ರವರ ವರ್ಗಾವಣೆ ತೆರೆಮರೆಯಲ್ಲಿ ನಡೆಯುತ್ತಿರುವುದಕ್ಕೆ ಅಸೋಸಿಯೇಶನ್ ಆಫ್ ಇಂಜಿನಿಯರ್ಸ್ ಉತ್ತರ ಕನ್ನಡ ಅಂಕೋಲಾ ಹಾಗೂ ನಾಗರಿಕ ವೇದಿಕೆ ಅಂಕೋಲಾ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಸಂಘದ…
Read MoreTSS ಕೃಷಿ ವಿಭಾಗ: ವೀಡ್ ಕಟರ್ ಮೂಲಕ ಕಳೆ ನಿವಾರಣೆ: ಜಾಹಿರಾತು
ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಕೃಷಿ ವಿಭಾಗ ವೀಡ್ ಕಟರ್ ಮೂಲಕ ಕಳೆ ನಿವಾರಣೆ…. ಬುಕಿಂಗ್ ಪ್ರಾರಂಭ ಸಂಪರ್ಕಿಸಿ ಟಿ.ಎಸ್.ಎಸ್. ಕೃಷಿ ವಿಭಾಗ ಶಿರಸಿ 8904026621
Read More