Slide
Slide
Slide
previous arrow
next arrow

ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕವಾಗಿ ಅಂತ್ಯ

ಹಳಿಯಾಳ: ಕಳೆದ 14 ದಿನಗಳಿಂದ ತಾಲೂಕಿನಲ್ಲಿ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಅಹೋರಾತ್ರಿ ಹೋರಾಟವನ್ನ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಅಧ್ಯಕ್ಷತೆಯಲ್ಲಿ ಇಲ್ಲಿ ನಡೆದ ಕಬ್ಬು ಬೆಳೆಗಾರರು, ಕಾರ್ಖಾನೆ ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪ್ರತಿಭಟನೆ…

Read More

ಹಕ್ಕು ಕಡಿಮೆಗೊಳಿಸುವ ಸರ್ಕಾರದ ತೀರ್ಮಾನ ಹಿಂಪಡೆಯಲು ಗ್ರಾ.ಪಂ.ಒಕ್ಕೂಟದಿಂದ ಆಗ್ರಹ

ಯಲ್ಲಾಪುರ:  ಗ್ರಾ.ಪಂ.ಸದಸ್ಯರ ,ಅಧ್ಯಕ್ಷರ, ಉಪಾಧ್ಯಕ್ಷರ, ಹಕ್ಕುಗಳನ್ನು ಕಡಿಮೆ ಮಾಡುವ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ತಾಲೂಕು ಒಕ್ಕೂಟ ಆಗ್ರಹಿಸಿದೆ.    ತಾ.ಪಂ ಆವಾರದಲ್ಲಿ ಮೂರನೇ ಹಂತದ ದೂರದೃಷ್ಟಿ ಯೋಜನೆಯ ತರಬೇತಿಯಲ್ಲಿ ಪಾಲ್ಗೊಳ್ಳುವ ಮುನ್ನ…

Read More

ಕೌಟುಂಬಿಕ  ವ್ಯವಸ್ಥೆಯನ್ನು ಹಾಳು ಮಾಡುವ ಮೂಲಕ ದುಶ್ಚಟ ಸಮಾಜಕ್ಕೂ ಮಾರಕ: ಡಿಎಸ್ಪಿ

ಶಿರಸಿ : ದುಶ್ಚಟ ಕೌಟುಂಬಿಕ  ವ್ಯವಸ್ಥೆಯನ್ನೂ ಹಾಳು ಮಾಡುವ ಮೂಲಕ ಸಮಾಜಕ್ಕೂ ಮಾರಕವಾಗಬಲ್ಲದು ಎಂದು ಡಿಎಸ್ಪಿ ರವಿ ಡಿ ನಾಯ್ಕ ಹೇಳಿದರು. ನಗರದ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾದ…

Read More

ಟೆಂಪೋ ಪಲ್ಟಿ; ಓರ್ವ ಸಾವು, 12ಕ್ಕೂ ಅಧಿಕ ಮಂದಿಗೆ ಗಾಯ

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಟೆಂಪೋವೊಂದು ಪಲ್ಟಿಯಾಗಿದ್ದು, ಓರ್ವ ಮೃತಪಟ್ಟು 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗೇರುಸೊಪ್ಪಾ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು   ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ…

Read More

Navratri: It is a religious festival, not a cultural one, so if idol worship for you is a sin, maybe don’t insist in coming for garba

Navratri, the nine-night long festival is here. Being away from home, I make do with the pictures, videos my folks send me and the Instagram reels I come…

Read More

ಜಗನ್ಮಾತೆ ಆರಾಧಿಸಿದರೆ ಆಪತ್ತಿನ ಭಯವಿಲ್ಲ: ಸ್ವರ್ಣವಲ್ಲೀ ಶ್ರೀ

ಶಿರಸಿ: ಜಗನ್ಮಾತೆ ಸೇವೆ ಮಾಡುವವರು ಆಪತ್ತು ಇದ್ದರೂ ದಾಟುತ್ತಾರೆ, ಆಪತ್ತಿನ ಭಯವಿಲ್ಲ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು. ಅವರು ತಾಲೂಕಿನ ದೇವತೆಮನೆಯ ಶ್ರೀಲಲಿತಾ ಭದ್ರಕಾಳಿ ದೇವಸ್ಥಾನದಲ್ಲಿ ಸೋಮವಾರ ನಡೆದ ನವಚಂಡಿ…

Read More

ಅ.12 ರಂದು ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-2 ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ನಿಮಿತ್ತ ಮರ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿ೦ದ ಅ.12, ಬುಧವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ…

Read More

TSS ಸೂಪರ್ ಮಾರ್ಕೆಟ್,ಕೊರ್ಲಕೈ ಮಂಗಳವಾರದ ವಿಶೇಷ ರಿಯಾಯಿತಿ: ಜಾಹಿರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್, ಕೊರ್ಲಕೈ ಮಂಗಳವಾರ ಖರೀದಿಸಿ… ಹೆಚ್ಚು ಉಳಿಸಿ.. ದಿನಾಂಕ- 11-10-2022, ಮಂಗಳವಾರದಂದು ಮಾತ್ರ ಮಂಗಳವಾರದ ವಿಶೇಷ ರಿಯಾಯಿತಿ ನಿಮ್ಮ ಮಿನಿ ಸೂಪರ್ ಮಾರ್ಕೆಟ್’ನಲ್ಲಿ ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್,ಕೊರ್ಲಕೈ

Read More

ಕ್ರೀಡಾಕೂಟ: ಮೈನಳ್ಳಿ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಯಲ್ಲಾಪುರ: ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೈನಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.ಕೆವಿನ್ ಸಿದ್ದಿ 100 ಮೀ ಓಟ ಹಾಗೂ 200 ಮೀ ಓಟದಲ್ಲಿ…

Read More

ಕರಾಟೆ ಚಾಂಪಿಯನ್’ಶಿಪ್’ನಲ್ಲಿ ವಿವೇಕ್ ಹೆಗಡೆ ಪ್ರಥಮ

ಶಿರಸಿ: ತಾಲೂಕಿನ ಕಬ್ನಳ್ಳಿಯ ವಿವೇಕ್ ಗಂಗಾಧರ ಹೆಗಡೆ ( ಬೆಂಗಳೂರು ) ಈತನು ಮೈಸೂರಿನಲ್ಲಿ ದಸರಾ ಉತ್ಸವದ ಅಂಗವಾಗಿ ನಡೆದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಎರಡು ಪದಕಗಳನ್ನು ತನ್ನದಾಗಿಸಿಕೊಂಡಿದ್ದಾನೆ .ಕೊನೆಯ ದಿನದಲ್ಲಿ…

Read More
Back to top