Slide
Slide
Slide
previous arrow
next arrow

ಕಲೆಗಳ ಆರಾಧನೆಯಿಂದ ದೇವಿ ಸುಪ್ರೀತಳಾಗುತ್ತಾಳೆ; ಅಗ್ಗಾಶಿಕುಂಬ್ರಿ

ಯಲ್ಲಾಪುರ: ಭರತನಾಟ್ಯ ಕಲೆ ನಮ್ಮ ಪೂರ್ವಜರ ಕೊಡುಗೆಯಾಗಿದೆ. ಇಂತಹ ಕಲೆಗಳ ಆರಾಧನೆಯಿಂದ ದೇವಿ ಸುಪ್ರೀತಳಾಗುತ್ತಾಳೆ. ಶಾರದಾಂಬಾ ದೇವಿ ಸನ್ನಿಧಿಯಲ್ಲಿ ಭರತನಾಟ್ಯ ಪ್ರದರ್ಶನ ನೀಡುತ್ತಿರುವುದು ಔಚಿತ್ಯಪೂರ್ಣವಾಗಿದೆ ಎಂದು ಟಿಎಂಎಸ್ ಹಾಗೂ ಶಾರದಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಹೇಳಿದರು.…

Read More

ವಯಸ್ಸಾದಾಗ ಪಿಂಚಣಿ ಇಲ್ಲದಿದ್ದರೆ ತೊಂದರೆ ಅನುಭವಿಸಬೇಕಾದೀತು: ಜಿ.ಎನ್.ಭಟ್ಟ

ಯಲ್ಲಾಪುರ: ವಯಸ್ಸಾದಾಗ ಪಿಂಚಣಿ ಇಲ್ಲದಿದ್ದರೆ ತೊಂದರೆ ಅನುಭವಿಸಬೇಕಾದೀತು ಎಂದು ಶಿರಸಿಯ ಭಾರತೀಯ ಜೀವ ವಿಮಾ ನಿಗಮದ ಮುಖ್ಯ ಶಾಖಾಧಿಕಾರಿ ಜಿ.ಎನ್.ಭಟ್ಟ ಹೇಳಿದರು. ಇತ್ತೀಚೆಗೆ ಅವರು ನಿಗಮದ ತಾಲೂಕು ಶಾಖಾ ಕಾರ್ಯಾಲಯದಲ್ಲಿ ಸಾಮಾಜಿಕ ಭದ್ರತಾ ಮಾಸದ ಪಿಂಚಣಿಯ ತಿಳುವಳಿಕೆಯ ಕುರಿತು…

Read More

‘ಗ್ರೀನ್ ವೇ ಕುಕ್ ಸ್ಟೋವ್’ ವಿತರಣೆ

ಹೊನ್ನಾವರ: ತಾಲೂಕಿನ ಕೆಂಚಗಾರ್‌ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ಗ್ರೀನ್ ವೇ ಕುಕ್ ಸ್ಟೋವ್’ ವಿತರಣಾ ಕಾರ್ಯಕ್ರಮ ನಡೆಯಿತು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಧರ್ಮಸ್ಥಳ ಸಂಘದಿAದ 2,350 ರೂಪಾಯಿ ಸಾಲ ಪಡೆದು 43…

Read More

68ನೇ ವನ್ಯಜೀವಿ ಸಪ್ತಾಹ; ವಾಲಿಬಾಲ್ ಪಂದ್ಯಾವಳಿ

ಜೊಯಿಡಾ: ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಗುಂದ ವಲಯದಲ್ಲಿ ಅರಣ್ಯ ಇಲಾಖೆ ವತಿಯಿಂದ 68ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ವಾಲಿಬಾಲ್ ಪಂದ್ಯಾವಳಿಯನ್ನು ನಂದಿಗದ್ದಾ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಮನಾ ಹರಿಜನ್ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಕಾರ್ಯಕ್ರಮದ…

Read More

Hyderabad: 2 burqa-clad women held for vandalising Goddess Durga idol in Navratri Pandal

Two Muslim women were detained on Tuesday for reportedly vandalising the idol of goddess Durga at a Navratri pandal in Hyderabad. The ladies barged into a pandal in the city’s Khairatabad locality…

Read More

ಅಡಿಕೆಗೆ ಎಲೆಚುಕ್ಕೆ ರೋಗ; ತೋಟಗಾರಿಕಾ ಇಲಾಖೆಯಿಂದ ಮದ್ದು ಸಿಂಪಡಣೆಗೆ ಸಹಾಯಧನ

ಶಿರಸಿ: ಶಿರಸಿ, ಯಲ್ಲಾಪುರ ತಾಲೂಕುಗಳಲ್ಲಿ ಹಲವೆಡೆ ಹವಾಮಾನದ ವೈಪರಿತ್ಯದಿಂದ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಹರಡುತ್ತಿದ್ದು, ರೋಗದ ನಿಯಂತ್ರಣಕ್ಕೆ ಸಿಂಪರಣೆ ಕೈಗೊಳ್ಳಲು ಪ್ರತಿ ಫಲಾನುಭವಿಗೆ ತೋಟಗಾರಿಕೆ ಇಲಾಖೆಯಿಂದ 3-30-00 ಎಕರೆವರೆಗಿನ ಪ್ರದೇಶಕ್ಕೆ ಸಿಂಪರಣೆಗೆ ನೆರವು ನೀಡಲಾಗುವುದು ಎಂದು…

Read More

ಅ.11ಕ್ಕೆ ಜಗಜ್ಯೋತಿ ಶ್ರೀಬಸವೇಶ್ವರ ಮೂರ್ತಿ ಅನಾವರಣ ಕಾರ್ಯಕ್ರಮ

ದಾಂಡೇಲಿ: ನಗರದ ಪಟೇಲ್ ವೃತ್ತ ಸಮೀಪದಲ್ಲಿ ನಿರ್ಮಾಣಗೊಂಡಿರುವ ಜಗಜ್ಯೋತಿ ಶ್ರೀಬಸವೇಶ್ವರರ ಮೂರ್ತಿ ಅನಾವರಣ ಕಾರ್ಯಕ್ರಮವು ಅ.11ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಜಗಜ್ಯೋತಿ ಶ್ರೀಬಸವೇಶ್ವರ ಸಮಿತಿಯ ಅಧ್ಯಕ್ಷ ಯು.ಎಸ್.ಪಾಟೀಲ ಅವರು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂರ್ತಿ…

Read More

TSS ಸೂಪರ್ ಮಾರ್ಕೆಟ್: ರವಿವಾರದ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ SUNDAY SPECIAL SALE ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಸಿಪಿ ಬಜಾರ್ಶಿರಸಿ

Read More

ರೈತರ ಬೇಡಿಕೆ ಈಡೇರಿಸಲು ಧಾರವಾಡದಲ್ಲಿ ಸಕ್ಕರೆ ಸಚಿವರಿಂದ ಸಭೆ: ಸುನೀಲ್ ಹೆಗಡೆ

ಹಳಿಯಾಳ: ಪಟ್ಟಣದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ವಿಚಾರದಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾರ್ಖಾನೆ ಹಾಗೂ ರೈತರ ಸಮ್ಮುಖದಲ್ಲಿ ಚರ್ಚಿಸಿ, ಈ ಸಾಲಿನಲ್ಲಿ ಎಫ್‌ಆರ್‌ಪಿ ದರವನ್ನು ರೂ.೨೫೯೨ಕ್ಕಿಂತ ಹೆಚ್ಚಿಸಿ ಬಡ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಶುಕ್ರವಾರ ಬೆಂಗಳೂರಿನಲ್ಲಿ ಸಕ್ಕರೆ…

Read More

ಗೋವಾದಲ್ಲಿ ರಾಜ್ಯದ ಟ್ಯಾಕ್ಸಿ ಚಾಲಕರಿಗೆ ಕಿರುಕುಳ; ಮನವಿ ಸಲ್ಲಿಕೆ

ದಾಂಡೇಲಿ: ಗೋವಾಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಕರ್ನಾಟಕದ ಟ್ಯಾಕ್ಸಿ ಚಾಲಕರುಗಳಿಗೆ ಗೋವಾ ಪೊಲೀಸರಿಂದ ತೀವ್ರ ಕಿರುಕುಳವಾಗುತ್ತಿದ್ದು, ಸಂಚಾರ ನಿಯಮಗಳನ್ನು ಪಾಲಿಸಿದ್ದರೂ ಅಲ್ಲಲ್ಲಿ ನಿಲ್ಲಿಸಿ, ಪರಿಶೀಲನೆಯ ನೆಪದಲ್ಲಿ ಸಮಯ ಹರಣ ಮಾಡುವುದರ ಜೊತೆಗೆ ಮಾನಸಿಕವಾಗಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಪುನೀತ್…

Read More
Back to top