ಯಲ್ಲಾಪುರ: ಯಲ್ಲಾಪುರ ಕ್ಷೇತ್ರದ ನಂದೋಳ್ಳಿ ಹಾಗೂ ಬನವಾಸಿಯನ್ನು ಸಮಗ್ರ ಅಭಿವೃದ್ಧಿ ಕಲ್ಪನೆ ಹೊಂದಿರುವ ದೂರದೃಷ್ಟಿ ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಶನಿವಾರ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ಮನೆ ಮನೆ ಭೇಟಿ ನಡೆಸಿ ಯೋಜನೆಯ ಅನುಷ್ಠಾನದ ಕುರಿತು ಸಮೀಕ್ಷೆ…
Read MoreMonth: October 2022
ಕಬ್ಬು ಬೆಳೆಗಾರರ ಹೋರಾಟ ನ್ಯಾಯೋಚಿತ: ಆರ್.ವಿ.ಡಿ
ಹಳಿಯಾಳ: ತಾಲೂಕಿನ ಕಬ್ಬು ಬೆಳೆಗಾರರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರಕಾರ ಮತ್ತು ಸಕ್ಕರೆ ಕಾರ್ಖಾನೆಯ ಅಡಳಿತ ಮಂಡಳಿಯೊಂದಿಗೆ ಕಳೆದ ಒಂದು ವಾರದಲ್ಲಿ ನಾನು ರೈತರ ಪರವಾಗಿ ಮೂರು ಸುತ್ತಿನ ಮಾತುಕತೆ ನಡೆಸಿದ್ದೇನೆ ಮತ್ತು ಒತ್ತಡವನ್ನೂ ಹಾಕಿದ್ದೇನೆ. ತಾಲೂಕಿನ…
Read Moreಕೋಮು ಬಣ್ಣ ಹಚ್ಚಿ ಅಧಿಕಾರಕ್ಕೆ ಬಂದ ಬಿಜೆಪಿಗರು ಕ್ಷಮೆ ಕೇಳಲಿ: ಡಿಸೋಜಾ
ಹೊನ್ನಾವರ: ಪರೇಶ ಮೇಸ್ತಾ ಪ್ರಕರಣದಿಂದ ಕೋಮು ಬಣ್ಣ ಹಚ್ಚಿ ಅಧಿಕಾರಕ್ಕೆ ಬಂದ ಬಿಜೆಪಿ ಬಹಿರಂಗವಾಗಿ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೇಶ ಪ್ರಕರಣ ಮುಂದಿಟ್ಟು, ಇದು ಕಾಂಗ್ರೆಸ್ ಬೆಂಬಲಿಗರು…
Read More‘ಹುಬ್ಬಳ್ಳಿ- ಅಂಕೋಲಾ ರೈಲ್ವೆ: 25 ವರ್ಷಗಳ ಹಿಂದೆ ಅನುಮತಿ ನೀಡಿದ್ದೇಕೆ?’
ಯಲ್ಲಾಪುರ: ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆಯನ್ನು ವಿರೋಧಿಸಿ ಸರಕಾರಕ್ಕೆ ಪತ್ರ ಬರೆದಿರುವ ಉತ್ತರ ಕರ್ನಾಟಕದ ನಿವೃತ್ತ ಅರಣ್ಯಾಧಿಕಾರಿಗಳ ಸಂಘದವರು, 25 ವರ್ಷಗಳ ಹಿಂದೆ ತಾವು ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಈ ಯೋಜನೆಗೆ ಅನುಮತಿ ನೀಡಿದ್ದು ಏಕೆ? ಎಂದು…
Read Moreಮೇಸ್ತಾ ಪ್ರಕರಣದಲ್ಲಿ ಸಾವಿರಾರು ಹಿಂದು ಹೋರಾಟಗಾರರು ಬಲಿಪಶು: ಸೂರಜ ಸೋನಿ
ಕುಮಟಾ: ಹೊನ್ನಾವರದ ಪರೇಶ್ ಮೇಸ್ತಾನ ಪ್ರಕರಣದಲ್ಲಿ ನನ್ನಂತಹ ಸಾವಿರಾರು ಹಿಂದು ಹೋರಾಟಗಾರರನ್ನು ಬಲಿಪಶು ಮಾಡಿದರು ಎಂದು ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ತಮ್ಮ ಆಕ್ರೋಶ ಹೊರಹಾಕಿದರು. ಹೊನ್ನಾವರದ ಪರೇಶ್ ಮೇಸ್ತಾನ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ ವರದಿಯ ಬಗ್ಗೆ…
Read Moreಕಾಮಗಾರಿ ಪ್ರಗತಿಯಲ್ಲಿರುವ ಆಸ್ಪತ್ರೆಗೆ ಸಚಿವರಿಂದ ಶಂಕುಸ್ಥಾಪನೆ ಎನ್ನುವುದು ಹಾಸ್ಯಾಸ್ಪದ: ಮಾಧವ ನಾಯಕ
ಕಾರವಾರ: ಕೆಳ ಅಂತಸ್ತು ನಿರ್ಮಾಣಗೊಂಡು, ಮೊದಲನೇ ಮಹಡಿಯ ಕಾಮಗಾರಿ ಪ್ರಗತಿಯಲ್ಲಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ಆವರಣದಲ್ಲಿ 450 ಹಾಸಿಗೆಗಳ ನೂತನ ಆಸ್ಪತ್ರೆಗೆ ಅ.11ರಂದು ಆರೋಗ್ಯ ಸಚಿವರು ಶಂಕುಸ್ಥಾಪನೆಗೆ ಬರುತ್ತಾರೆನ್ನುವುದು ಹಾಸ್ಯಾಸ್ಪದವಾಗಿದೆ ಎಂದು ತಾಲೂಕು ಸಿವಿಲ್ ಗುತ್ತಿಗೆದಾರರ…
Read Moreಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ…
Read Moreವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕಾರವಾರ: ಭಾರತ ಸರ್ಕಾರದ ಯೋಜನೆಯಾದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನ ಅಡಿಯಲ್ಲಿ 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ ಕ್ರಿಶ್ಚಿಯನ್, ಜೈನ್,…
Read Moreಮತದಾರರ ಪಟ್ಟಿಯಲ್ಲಿ ಹೆಸರು ದೃಢೀಕರಿಸಿಕೊಳ್ಳಲು ಸೂಚನೆ
ಕಾರವಾರ: ಮುಖ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಿನ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕಾರ್ಯವು ಪ್ರಾರಂಭವಾಗಿರುತ್ತದೆ. 18 ವರ್ಷ ಮೇಲ್ಪಟ್ಟ ಯಾವತ್ತೂ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಿದ್ದ ಬಗ್ಗೆ ತಮ್ಮ ಮತಗಟ್ಟೆ ವ್ಯಾಪ್ತಿಯ…
Read Moreದಿನೇಶ್ ಪಡ್ತಿ ನಿಧನಕ್ಕೆ ಮಾಧವ ನಾಯಕ ಕಂಬನಿ
ಕಾರವಾರ: ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಗ್ರಾಮೀಣ ಘಟಕದ ಅಧ್ಯಕ್ಷರಾಗಿದ್ದ ದಿನೇಶ್ ಪಡ್ತಿ ಅವರ ನಿಧನಕ್ಕೆ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ ಮತ್ತು ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ. ದಿನೇಶ್ ಪಡ್ತಿಯವರು ಉತ್ತಮ ಗುತ್ತಿಗೆದಾರರಾಗಿ…
Read More