ಭಟ್ಕಳ: ಎ.ಐ.ಯು.ಟಿ.ಯು.ಸಿ.ಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ತಾಲ್ಲೂಕಾ ಸಮಾವೇಶವು ಶಿರಾಲಿಯ ಸಿದ್ಧಿವಿನಾಯಕ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು.ಜಿಲ್ಲಾ ಸಲಹೆಗಾರ ಗಂಗಾಧರ ಬಡಿಗೇರ ಮಾತನಾಡಿ, 12 ವರ್ಷಗಳ ಹಿಂದೆ ಕೇವಲ 500 ರೂ. ಪ್ರೋತ್ಸಾಹಧನ…
Read MoreMonth: November 2022
ವಿದ್ಯಾರ್ಥಿ ಜೀವನದಲ್ಲಿ ಪಡೆದ ಜ್ಞಾನವೇ ಮುಂದಿನ ಜೀವನಕ್ಕೆ ದಾರಿ: ಮಹಮ್ಮದ್ ಅಮೀನ್
ಕಾರವಾರ: ವಿದ್ಯಾರ್ಥಿ ಜೀವನದಲ್ಲಿಯೇ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಅತೀ ಅವಶ್ಯಕ. ವಿದ್ಯಾರ್ಥಿ ದಿಶೆಯಲ್ಲಿ ಪಡೆದ ಜ್ಞಾನವೇ ನಮ್ಮ ಮಂದಿನ ಜೀವನಕ್ಕೆ ನಾಂದಿಯಾಗಲಿದೆ ಎಂದು ‘ಐ- ಮೇಕ್ ಇ- ಇಂಡಿಯಾ’ ಏರ್‌ಕ್ರಾಫ್ಟ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಹಿಂದೂ…
Read Moreಮನೆ ಗೋಡೆ ಕುಸಿದು ಈರ್ವರು ಸಾವು
ಅಂಕೋಲಾ: ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ತಾಲೂಕಿನ ಭಾವಿಕೇರಿಯಲ್ಲಿ ಸಂಭವಿಸಿದೆ.ಭಾವಿಕೇರಿ ನಿವಾಸಿ ಮಧುಕರ ನಾಯಕ (58) ಮತ್ತು ಶಾಂತಾರಾಮ ನಾಯಕ (58) ಮೃತ ದುರ್ದೈವಿಗಳು. ಮಧುಕರ ನಾಯಕ ಅವರ ಹಳೆಯ ಮನೆಯ ಗೋಡೆ ತೆರುವುಗೊಳಿಸಿಲು ಹೋಗಿದ್ದ…
Read Moreಬ್ರಹ್ಮ್ಮಾಕುಮಾರಿ ಈಶ್ವರಿ ವಿದ್ಯಾಲಯದಲ್ಲಿ ಕಾನೂನು ಅರಿವು- ನೆರವು ಕಾರ್ಯಕ್ರಮ
ದಾಂಡೇಲಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ, ಪೊಲೀಸ್ ಇಲಾಖೆ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಗರದ ಟೌನಶಿಪ್‌ನಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಕಾನೂನು ಅರಿವು- ನೆರವು…
Read Moreಐಪಿಎ ಪರೀಕ್ಷೆಯಲ್ಲಿ ಅಬಾಕಸ್ ವಿದ್ಯಾರ್ಥಿಗಳ ಸಾಧನೆ
ಅಂಕೋಲಾ: ಐಡಿಯಲ್ ಪ್ಲೇ ಅಬಾಕಸ್ ಚೆನ್ನೈ ವತಿಯಿಂದ ಶಿವಮೊಗ್ಗಾದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಸ್ಪೀಡ್ ಅರಿಥ್‌ಮೆಟಿಕ್ ಕಾಂಪಿಟೇಶನ್‌ನಲ್ಲಿ ಐಪಿಎ ನ್ಯಾಶನಲ್ ಅಬಾಕಸ್ ಸಂಸ್ಥೆಯ ಅಂಕೋಲಾ ಮತ್ತು ಕಾರವಾರದ ನಂದನಗದ್ದಾ ಶಾಖೆಯ ವಿದ್ಯಾರ್ಥಿಗಳು ಉತ್ತಮ…
Read Moreಭಗವದ್ಗೀತೆ ಅಭಿಯಾನ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
ಭಟ್ಕಳ: ಸ್ವರ್ಣವಲ್ಲೀಯ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನವು ಹಮ್ಮಿಕೊಂಡಿರುವ ಭಗವದ್ಗೀತಾ ಅಭಿಯಾನದ ಅಂಗವಾಗಿ ತಾಲೂಕಾ ಮಟ್ಟದ ಭಗವದ್ಗೀತಾ ಸ್ಪರ್ಧೆಗಳು ಇಲ್ಲಿನ ಶ್ರೀನಾಗಯಕ್ಷೆ ದೇವಸ್ಥಾನದಲ್ಲಿ ಇತ್ತೀಚಿಗೆ ಜರುಗಿದವು.ಭಾಷಣ ಸ್ಪರ್ಧೆಯ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸೇಂಟ್ ಥಾಮಸ್ ಶಾಲೆಯ ಶ್ರೀಶಾ ಶೇಟ್ ಪ್ರಥಮ,…
Read Moreಬೆಳೆ ವಿಮೆ ತಿರಸ್ಕೃತ ರೈತರ ಯಾದಿ ಪ್ರಕಟ; ಆಕ್ಷೇಪಣೆಗೆ ಆಹ್ವಾನ
ಮುಂಡಗೋಡ: 2020- 21ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿರುವ ರೈತರ ಪೈಕಿ ಕೆಲವರ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ಇರುವುದರಿಂದ ವಿಮಾ ಸಂಸ್ಥೆಯಿಂದ ಬೆಳೆ ವಿಮೆ ತಿರಸ್ಕೃತಗೊಂಡಿವೆ.ತಿರಸ್ಕೃತಗೊಂಡ ರೈತರ ಯಾದಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ…
Read Moreಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಸಲು ಡಿ.8ರವರೆಗೂ ಅವಕಾಶ: ಉಪವಿಭಾಗಾಧಿಕಾರಿ
ಕುಮಟಾ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಪಟ್ಟಿಯ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದರೆ ಡಿ.8ರೊಳಗೆ ಸಲ್ಲಿಸುವಂತೆ ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ್ ವಿವಿಧ ಪಕ್ಷಗಳ ಮುಖಂಡರಿಗೆ ತಿಳಿಸಿದರು.ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2023ರ ಸಂಬಂಧ ವಿವಿಧ…
Read Moreಅನುಮಾನಾಸ್ಪದವಾಗಿ ಓಡಾಡುವವರ ಬಗ್ಗೆ ಗಮನವಿಡಿ: ಅಕ್ಷಯ್‌ಕುಮಾರಿ
ಸಿದ್ದಾಪುರ: ಪಟ್ಟಣದ ಹಾಳದಕಟ್ಟ ನಾಗರಕಟ್ಟ ವಿಭಾಗದ ಶ್ರೀಕ್ಷೇತ್ರಪಾಲ ಶ್ರೀನಾಗದೇವತಾ ಹಾಗೂ ಶ್ರೀಚೌಡೇಶ್ವರಿ ದೇವಾಲಯದ ಆವರಣದಲ್ಲಿ ಪೊಲೀಸ್ ಜನಸಂಪರ್ಕ ಸಭೆ ನಡೆಯಿತು.ಪ್ರೊಬೆಶನರಿ ಪಿ.ಎಸ್.ಐ ಅಕ್ಷಯ್‌ಕುಮಾರಿ ಮಾತನಾಡಿ, ಇತ್ತೀಚಿಗೆ ಅಪರಾಧಗಳು, ದೇವಾಲಯದಲ್ಲಿ ಕಾಣಿಕೆ ಹುಂಡಿ ಕಳ್ಳತನಗಳು ಆಗುತ್ತಿರುವುದರಿಂದ ಅನುಮಾನಾಸ್ಪದವಾಗಿ ಓಡಾಡುತ್ತಿರುವವರ ಬಗ್ಗೆ…
Read Moreಸಮಾಜದ ನಡುವಿನ ಸೌಹಾರ್ದಕ್ಕೆ ಕ್ರೀಡೆ ಕಾರಣ: ರವೀಂದ್ರ ನಾಯ್ಕ
ಸಿದ್ದಾಪುರ: ಕ್ರೀಡೆಗೆ ಯಾವುದೇ ಜಾತಿ ಧರ್ಮಗಳಿಲ್ಲ. ವರ್ಗ ಸಂಘರ್ಷಗಳು ಸಹ ಇಲ್ಲ. ಇದು ಗ್ರಾಮದ, ಸಮಾಜದ ನಡುವೆ ಸ್ನೇಹ, ಶಾಂತಿ, ಸೌಹಾರ್ದಕ್ಕೆ ಕಾರಣವಾಗಿದೆ ಎಂದು ಅರಣ್ಯ ಅತಿಕ್ರಮಣದಾರರ ವೇದಿಕೆ ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ಅವರು ತಾಲೂಕಿನ ಸಂಪಖಂಡದಲ್ಲಿ ಶ್ರೀನಾಗ…
Read More