Slide
Slide
Slide
previous arrow
next arrow

ಲೆಫ್ಟಿನೆಂಟ್ ರಿಗ್ಜಿನ್ ಚೋರೊಲ್- ಲಡಾಖ್‌ನ ಮೊದಲ ಮಹಿಳಾ ಸೇನಾಧಿಕಾರಿ

ನವದೆಹಲಿ: ಲೆಫ್ಟಿನೆಂಟ್ ರಿಗ್ಜಿನ್ ಚೋರೊಲ್ ಅವರು ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ನೇಮಕಗೊಂಡ ಲಡಾಖ್ ಪ್ರದೇಶದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇವರು ಕರ್ತವ್ಯದ ವೇಳೆ ಹುತಾತ್ಮರಾದ ರೈಫಲ್‌ಮ್ಯಾನ್ ರಿಗ್ಜಿನ್ ಕೆಂಡಾಲ್ ಅವರ ಪತ್ನಿ. ಶನಿವಾರದಂದು ಚೆನ್ನೈನಲ್ಲಿರುವ ಅಧಿಕಾರಿಗಳ…

Read More

ʼಭಾರತದ ಜೊತೆ ನಿಲ್ಲುತ್ತೇವೆʼ- ಮೋರ್ಬಿ ಸೇತುವೆ ದುರಂತಕ್ಕೆ ಜೋ ಬೈಡನ್‌ ಸಂತಾಪ

ವಾಷಿಂಗ್ಟನ್: ಗುಜರಾತ್‌ನ ಮೊರ್ಬಿ ನಗರದಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದ ಜನರ ಕುಟುಂಬಗಳಿಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೋಮವಾರ ತೀವ್ರ ಸಂತಾಪ ಸೂಚಿಸಿದ್ದಾರೆ. ಒಂದು ಶತಮಾನಕ್ಕೂ ಹೆಚ್ಚು ಹಳೆಯದಾದ ಸೇತುವೆಯನ್ನು ವ್ಯಾಪಕ ದುರಸ್ತಿ ಮತ್ತು ನವೀಕರಣದ ನಂತರ ಐದು…

Read More

ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ಧವಾಗಿರಬೇಕು: ದಿನಕರ ಶೆಟ್ಟಿ

ಹೊನ್ನಾವರ: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಮಾಡುತ್ತಿರುವುದು ನಿಜಕ್ಕೂ ಅಭಿನಂದನಾರ್ಹ. ವಿದ್ಯಾರ್ಥಿಗಳು ಸವಾಲನ್ನು ಎದುರಿಸಲು ಸಿದ್ಧವಾಗಿರಬೇಕು. ಚಾಲೆಂಜ್ ಎದುರಿಸುವ ಗುರಿ ಇದ್ದರೆ ಏನು ಬೇಕಾದರು ಸಾಧಿಸಬಹುದು. ಎಂ.ಪಿ.ಇ ಸೊಸೈಟಿಯ ಕಾರ್ಯ ನಿಜಕ್ಕು ಶ್ಲಾಘನೀಯ. ಕಾಲೇಜಿನ ಆಡಳಿತ ಮಂಡಳಿ ದೂರದೃಷ್ಟಿತ್ವವನ್ನು…

Read More

ನ.3ಕ್ಕೆ ಭಗವದ್ಗೀತಾ ಅಭಿಯಾನದ ಉದ್ಘಾಟನೆ: ಸ್ವರ್ಣವಲ್ಲೀ ಶ್ರೀ

ದಾವಣಗೆರೆ : ಭಗವದ್ಗೀತೆ ಅಭಿಯಾನ ಕಳೆದ 15 ವರ್ಷದಿಂದ ನಡೆಸುತ್ತಾ ಬರಲಾಗಿದ್ದು, ವ್ಯಕ್ತಿತ್ವ ವಿಕಸನ, ಸಾಮಾಜಿಕ ಸಾಮರಸ್ಯ, ರಾಷ್ಟ್ರೀಯ ಭಾವೈಕ್ಯತೆ ದೃಷ್ಟಿಯಿಂದ ಅಭಿಯಾನ ಈ ಪ್ರಾರಂಭವಾಯಿತು. ರಾಜ್ಯದಲ್ಲಿ ಏಕಕಾಲದಲ್ಲಿ ಅಭಿಯಾನ ನಡೆಯುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ನ.3ರಂದು ಮಧ್ಯಾಹ್ನ 3ಕ್ಕೆ ನಗರದ ಮಾಗನೂರು…

Read More

ಹೊನ್ನಾವರದಿಂದ ಕುಮಟಾವರೆಗೆ ಜನಪರ ಪಾದಯಾತ್ರೆ: ಸೂರಜ ನಾಯ್ಕ

ಕುಮಟ : ಸಾಮಾಜಿಕ ಹೋರಾಟಗಾರ ಸೂರಜ ನಾಯ್ಕ ಸೋನಿ ಅವರು ಜನರಿಗಾಗಿ, ಜನರಿಗೋಸ್ಕರ ಹಮ್ಮಿಕೊಂಡ ಹೊನ್ನಾವರದಿಂದ ಕುಮಟಾವರೆಗಿನ ಜನಪರ ಪಾದಯಾತ್ರೆ ಸಾವಿರಾರು ಜನರ ಪಾಲ್ಗೊಳ್ಳುವಿಕೆಯಲ್ಲಿ ಅಭೂತಪೂರ್ವ ಯಶಸ್ಸು ಕಾಣುವ ಮೂಲಕ ಹೊಸ ದಾಖಲೆ ಬರೆಯಿತು.ಹೋರಾಟದ ಮೂಲಕವೇ ಕುಮಟಾ- ಹೊನ್ನಾವರ…

Read More

ಹೊಲನಗದ್ದೆ ಶಾಲೆಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ

ಕುಮಟಾ: ತಾಲೂಕಿನ ಹೊಲನಗದ್ದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಬಾವುಟದ ಬಣ್ಣಗಳನ್ನು ಪ್ರತಿನಿಧಿಸುವ ಉಡುಗೆಯಲ್ಲಿ ಭಾಗವಹಿಸಿದ್ದ ಶಾಲಾ ವಿದ್ಯಾರ್ಥಿಗಳು ಕನ್ನಡ ಗೀತೆಗೆ ನೃತ್ಯ ಮಾಡುವ ಮೂಲಕ ಗಮನಸೆಳೆದರು. ಕಿತ್ತೂರು ರಾಣಿ…

Read More

ಕಮಾಂಡರ್ ಮನೋಜ್ ಬಾಡಕರ್ ಮನೆಗೆ ರಾಮಲಾಲ್ ಭೇಟಿ

ಮುಂಬೈ:ಕೋಸ್ಟ್ ಗಾರ್ಡ್ ಪಶ್ಚಿಮ ವಲಯ ಕಮಾಂಡರ್ ಮನೋಜ್ ಬಾಡಕರ್ ಅವರ ಮುಂಬೈನಲ್ಲಿನ ಮನೆಗೆ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಹಾಲಿ ಭಾರತೀಯ ಸಂಪರ್ಕ ಪ್ರಮುಖ ರಾಮಲಾಲ್ ಭೇಟಿ ನೀಡಿ ಮಾತುಕತೆ ನಡೆಸಿದರು. ಕೋಸ್ಟ್ ಗಾರ್ಡ್ ಪಾತ್ರ ಮತ್ತು…

Read More

ಶ್ರೀನಾರಾಯಣಗುರು ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ

ಅಂಕೋಲಾ: ಸಮಸ್ತ ಈಡಿಗ ಜನಾಂಗಕ್ಕೆ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ- ಮಂಡಳಿ ಸ್ಥಾಪಿಸುವುದರ ಬದಲು ‘ಕೋಶ’ ಸ್ಥಾಪಿಸಲಾಗಿದೆ. ಇದನ್ನು ಹಿಂಪಡೆದು ಸರಕಾರ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಶ್ರೀ ನಾರಾಯಣಗುರು ವೇದಿಕೆ ವತಿಯಿಂದ ತಹಶೀಲ್ದಾರ್…

Read More

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮಹೇಶ ನಾಯಕ ಆಯ್ಕೆ

ಅಂಕೋಲಾ: ಕ್ರಿಯಾಶೀಲ ವ್ಯಕ್ತಿತ್ವ, ಶಿಕ್ಷಣ, ಸಾಹಿತ್ಯ ಹಾಗೂ ಆಧ್ಯಾತ್ಮ, ಯಕ್ಷಗಾನ, ಸಾಮಾಜಿಕ ಚಟುವಟಿಕೆಯ ಮೂಲಕ ಲವಲವಿಕೆಯಿಂದ ಗುರುತಿಸಿಕೊಂಡಿದ್ದ ಸಗಡಗೇರಿಯ ಮಹೇಶ ನಾಯಕ ಅವರನ್ನು ಶಿಕ್ಷಣ ಕ್ಷೇತ್ರದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಸಗಡಗೇರಿಯ…

Read More

ಎನ್‌ಎಸ್‌ಯುಐ ಪದಾಧಿಕಾರಿಗಳ ಆಯ್ಕೆ

ಕಾರವಾರ: ಎನ್‌ಎಸ್‌ಯುಐನ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಗಿದ್ದು, ಕ್ಷೇತ್ರದಲ್ಲಿ ಇನ್ಮುಂದೆ ಇನ್ನಷ್ಟು ಸಕ್ರಿಯವಾಗಿ ಕಾರ್ಯಕ್ರಮಗಳನ್ನ ಸಂಘಟಿಸಲಾಗುತ್ತದೆ ಎಂದು ಎನ್‌ಎಸ್‌ಯುಐನ ಜಿಲ್ಲಾಧ್ಯಕ್ಷ ವಿಶ್ವ ಗೌಡ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ…

Read More
Back to top