ಬೆಂಗಳೂರು: ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿಗೆ ಏಷ್ಯಾದಿಂದಲೇ ಪ್ರಥಮ ಬಾರಿಗೆ ನೇಮಕಗೊಂಡಿರುವ ಕೋಲಾರದ ಡಾ.ಕೆ.ಪಿ.ಅಶ್ವಿನಿ ಅವರನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಕಾಸಸೌಧದಲ್ಲಿ ಸನ್ಮಾನಿಸಿದರು.ಶ್ರಮಜೀವಿಗಳು ಹಾಗೂ ಶೋಷಿತರ ಪರವಾದ ತಮ್ಮ…
Read MoreMonth: November 2022
ತೂಗು ಸೇತುವೆಗಳ ಗುಣಮಟ್ಟ ಪರೀಕ್ಷೆಗೆ ಆಳ್ವಾ ಒತ್ತಾಯ
ಸಿದ್ದಾಪುರ: ಗುಜರಾತಿನಲ್ಲಿ ತೂಗು ಸೇತುವೆ ಬಿದ್ದು ಅವಘಡ ಸಂಬಂಧಿಸಿದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ, ಅದರಲ್ಲಿ ವಿಶೇಷವಾಗಿ ಕರಾವಳಿ ಭಾಗದಲ್ಲಿ ಅಸ್ಥಿತ್ವದಲ್ಲಿರುವ ತೂಗು ಸೇತುವೆಗಳ ಗುಣಮಟ್ಟವನ್ನು ಪರೀಕ್ಷಕರಿಂದ ಪರೀಶಿಲಿಸಿ ವರದಿಯನ್ನು ತರೆಸಿಕೊಂಡು ತುರ್ತು ಕ್ರಮ ಕೈಗೊಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್…
Read More16 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಕಾರವಾರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ 16 ಮಂದಿಯನ್ನ ಆಯ್ಕೆ ಮಾಡಿ ಜಿಲ್ಲಾಡಳಿತ ರಾಜ್ಯೋತ್ಸವದ ಮುನ್ನಾ ದಿನವಾದ ಸೋಮವಾರ ಬಿಡುಗಡೆ ಮಾಡಿದೆ.ಕ್ರೀಡಾ ಕ್ಷೇತ್ರದಲ್ಲಿ ಕುಮಟಾದ ವೆಂಕಟೇಶ ಪ್ರಭು, ಹಳಿಯಾಳದ ತುಕಾರಾಮ್ ಗೌಡ, ಕಾರವಾರದ ಪ್ರಕಾಶ್ ರೇವಣಕರ್, ಯಕ್ಷಗಾನದಲ್ಲಿ ಕುಮಟಾದ ಸುಕ್ರಪ್ಪ…
Read Moreಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಾಣ; ಗ್ರಾಮಸ್ಥರ ವಿರೋಧ
ಭಟ್ಕಳ: ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ 150 ಮೀ. ರಸ್ತೆ ನಿರ್ಮಿಸಲಾಗಿದ್ದು, ಇದರಿಂದ ಕೃಷಿ ಭೂಮಿಗಳಿಗೆ ಹಾನಿಯಾಗಲಿದೆ ಎಂದು ತಾಲೂಕಿನ ತಲಗೋಡ ಕೋಟಿಮನೆ ಭಾಗದ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿ ರಸ್ತೆ ಮುಚ್ಚಿಸುವಂತೆ ಅರಣ್ಯ ಅಧಿಕಾರಿಗಳನ್ನು ಆಗ್ರಹಿಸಿದರು.ಕಾರ್ಗದ್ದೆ ನಿವಾಸಿಯೋರ್ವರು ತಲಗೋಡ…
Read Moreಡಿಸೆಂಬರ್‌ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ: ಸುನಿಲ್ ಕುಮಾರ್
ಮಂಗಳೂರು: ನವೆಂಬರ್ ತಿಂಗಳಲ್ಲಿ ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಸಮಗ್ರ ಮಸೂದೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.…
Read Moreನ.3ಕ್ಕೆ ಅರಣ್ಯ ಅಧಿಕಾರಿಗಳ ಸಾಮರ್ಥ್ಯ ಮತ್ತು ಸಮನ್ವಯ ಕಾರ್ಯಾಗಾರ
ಶಿರಸಿ :- ನಗರದ ಅರಣ್ಯ ಸಮುದಾಯ ಭವನದಲ್ಲಿ ನ.3 ರಂದು ದೇವಿಮನೆ ಔಷಧಿ ಸಸ್ಯಗಳ ಸಂರಕ್ಷಣಾ ಪ್ರದೇಶ ಶಿರಸಿ ವಿಭಾಗೀಯ ಮಟ್ಟದ ಅರಣ್ಯ ಅಧಿಕಾರಿಗಳ ಮತ್ತು ಮುಂಚೂಣಿ ಸಿಬ್ಬಂದಿಯ ಸಾಮರ್ಥ್ಯ ಮತ್ತು ಸಮನ್ವಯ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ…
Read Moreಕಸಾಪದಿಂದ ಕನ್ನಡ ಕಾರ್ತಿಕ; ಅನುದಿನ- ಅನುಸ್ಪಂದನ ಕಾರ್ಯಕ್ರಮ:ಬಿ.ಎನ್.ವಾಸರೆ
ದಾಂಡೇಲಿ: ಕನ್ನಡ ರಾಜ್ಯೋತ್ಸವದ ಭಾಗವಾಗಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನವೆಂಬರ ತಿಂಗಳಿಡೀ ಜಿಲ್ಲೆಯಾದ್ಯಂತ ಸಾಹಿತ್ಯದ ಕಾರ್ಯಕ್ರಮಗಳನ್ನು ಆಯೋಜಿಸುವ ‘ಕನ್ನಡ ಕಾರ್ತಿಕ: ಅನುದಿನ-ಅನುಸ್ಪಂದನ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ…
Read Moreಸಂದೀಪ್‌ಕುಮಾರ್ ಬೊಬಾಟೆ ಬಂಧನಕ್ಕೆ ಒತ್ತಾಯ
ಜೊಯಿಡಾ: ಅ.29ರಂದು ಕಬ್ಬು ಬೆಳೆಗಾರರ ಜಿಲ್ಲಾಧ್ಯಕ್ಷ ಸಂದೀಪ್‌ಕುಮಾರ್ ಬೊಬಾಟೆ ಮಾಜಿ ಶಾಸಕ ಸುನೀಲ್ ಹೆಗಡೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಬೊಬಾಟೆಯನ್ನು ಬಂಧಿಸಬೇಕೆಂದು ರಾಮನಗರ…
Read Moreನಗರಸಭೆ ಮಳಿಗೆಯ ಚಾವಣಿ ಕುಸಿತ; ತಪ್ಪಿದ ಅನಾಹುತ
ದಾಂಡೇಲಿ: ನಗರದ ಜೆ.ಎನ್.ರಸ್ತೆಯಲ್ಲಿರುವ ನಗರಸಭೆಯ ಅಧೀನದ ಮಳಿಗೆಯೊಂದರ ಚಾವಣಿ ಕುಸಿದು ಬಿದ್ದ ಘಟನೆ ಸೋಮವಾರ ನಡೆದಿದೆ.ನಗರಸಭೆ ಅಧೀನದ ಜೆ.ಎನ್.ರಸ್ತೆಯಲ್ಲಿರುವ ಮಳಿಗೆ ನಂ.09ರ ಚಾವಣಿ ಏಕಾಏಕಿ ಕುಸಿದಿದೆ. ಆ ಸಂದರ್ಭದಲ್ಲಿ ಅಲ್ಲಿ ಯಾರೂ ಇಲ್ಲದೇ ಇದ್ದ ಕಾರಣ ಅನಾಹುತವೊಂದು ತಪ್ಪಿದಂತಾಗಿದೆ.…
Read Moreಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ನೇರ ಪ್ರದರ್ಶನ ಯಶಸ್ವಿ
ಹೊನ್ನಾವರ: ಇಲ್ಲಿನ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ಬಾಯಿಯ ಕ್ಯಾನ್ಸರ್ ಕುರಿತಾದ ಸಂವಾದ ಜರುಗಿತು. ಹೊನ್ನಾವರ, ಕುಮಟಾ ಹಾಗೂ ಅಂಕೋಲಾ ತಾಲೂಕಿನ 30ಕ್ಕೂ ಹೆಚ್ಚು ವೈದ್ಯರು ಭಾಗವಹಿಸಿದ್ದರು. ಈ ಸಂವಾದದ ಜೊತೆಗೆ ವಿಶೇಷವಾಗಿ ಜಿಲ್ಲೆಯಲ್ಲಿಯೇ ಪ್ರಥಮ ಬಾರಿ ಶಸ್ತ್ರ ಚಿಕಿತ್ಸೆಯ…
Read More