Slide
Slide
Slide
previous arrow
next arrow

ಕ್ರೀಡಾಕೂಟ: ಅರಣ್ಯ ವೀಕ್ಷಕ ಗಣೇಶ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೊನ್ನಾವರ: ಚಿಕ್ಕನಕೋಡ್ ಗ್ರಾಮದ ಗಣೇಶ ಎಸ್.ನಾಯ್ಕ ಬೆಳಗಾವಿಯಲ್ಲಿ ನಡೆದ ರಾಜ್ಯಮಟ್ಟದ ಅರಣ್ಯ ಇಲಾಖೆಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಅರಣ್ಯ ಇಲಾಖೆಯ ನೌಕರರಿಗಾಗಿ ನ.23 ರಿಂದ 25ರವರೆಗೆ ನಡೆದ ಈ ಕ್ರೀಡಾಕೂಟ ನಡೆದಿತ್ತು.…

Read More

ಕಾಮನ್‌ವೆಲ್ತ್ ನಲ್ಲಿ ವೆಂಕಟೇಶ ಪ್ರಭುಗೆ ಚಿನ್ನ

ಕುಮಟಾ: ನ್ಯೂಜಿಲೆಂಡ್‌ನಲ್ಲಿ ನಡೆದ ಕಾಮನ್‌ವೆಲ್ತ್ ಪ್ರೆಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಪವರ್ ಲಿಫ್ಟಿಂಗ್‌ನ 93 ಕೆಜಿ ವಿಭಾಗದಲ್ಲಿ ಇಲ್ಲಿನ ವೆಂಕಟೇಶ ಪ್ರಭು ಚಿನ್ನದ ಪದಕ ಪಡೆದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.ವೆಂಕಟೇಶ ಪ್ರಭು ಅವರು…

Read More

ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡಿಸಿ: ಜಿಲ್ಲಾಧಿಕಾರಿ

ಕಾರವಾರ: ಜಿಲ್ಲೆಯಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಭೆಯ…

Read More

ಯುವಜನೋತ್ಸವದಿಂದ ಪ್ರತಿಭೆಗಳಿಗೆ ಉತ್ತೇಜನ: ರುದ್ರಣ್ಣಗೌಡ

ಕಾರವಾರ: ಯುವಜನೋತ್ಸವವು ಯುವಜನರಲ್ಲಿ ಜಾನಪದ, ಶಾಸ್ತ್ರೀಯ ಕಲೆ, ಸಂಗೀತ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಮಹತ್ತರ ವೇದಿಕೆಯಾಗಿದೆ ಎಂದು ಭೂಮಾಪನ ಇಲಾಖೆಯ ಉಪನಿರ್ದೇಶಕ ರುದ್ರಣ್ಣಗೌಡ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ…

Read More

ಡಿ.3, 11ಕ್ಕೆ ‘ಭೂದಾನ ಅಭಿಯಾನ ಶ್ರೀಹರಿ ಪಾದಾರ್ಪಣೆ’ ಕಾರ್ಯಕ್ರಮ

ಶಿರಸಿ: ತಾಲೂಕಿನ ಮಂಜಗುಣಿಯ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಡಿ.3 ಮತ್ತು ಡಿ.11ರಂದು ‘ಭೂದಾನ ಅಭಿಯಾನ ಶ್ರೀಹರಿ ಪಾದಾರ್ಪಣೆ’ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟ ಹೇಳಿದರು.ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ದೇವಸ್ಥಾನಕ್ಕೆ ಅತಿ…

Read More

ದರೋಡೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಯಲ್ಲಾಪುರ: ತಾಲೂಕಿನ ರಾಷ್ರ‍್ಟೀಯ ಹೆದ್ದಾರಿ ಅರಬೈಲ್ ಬಳಿ ಮಧ್ಯರಾತ್ರಿಯಲ್ಲಿ ದರೋಡೆ ಮಾಡಿ ನಾಪತ್ತೆಯಾಗಿದ್ದ ಮೂವರು ಅಂತರರಾಜ್ಯ ದರೋಡೆಕೋರರನ್ನು ಪೊಲೀಸರು ಬಂಧಿಸಿ, ಕಾರು, ಹಣ, ಮೊಬೈಲ್ ಸೇರಿದಂತೆ ನಗದನ್ನು ಜಪ್ತಿಪಡಿಸಿಕೊಂಡಿದ್ದಾರೆ.ಅ.2 ರಂದು ರಾತ್ರಿ 1.30ರ ಸುಮಾರಿಗೆ ಕಾರವಾರ- ಬಳ್ಳಾರಿ ರಾಷ್ಟ್ರೀಯ…

Read More

ವೈದ್ಯ, ಭೀಮಣ್ಣರಿಂದಾಗಿ ಬ್ಲಾಕ್ ಅಧ್ಯಕ್ಷರ ಬದಲಾವಣೆ: ಆರೋಪ

ಭಟ್ಕಳ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಏಕಾಏಕಿ ಬದಲಾವಣೆ ಮಾಡಿ ನೂತನ ಅಧ್ಯಕ್ಷರ ಆಯ್ಕೆ ಮಾಡಲು ಮಾಜಿ ಶಾಸಕ ಮಂಕಾಳ ವೈದ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಅವರೇ ನೇರ ಕಾರಣ ಎಂದು ಬ್ಲಾಕ್…

Read More

ಮುಗ್ವಾ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ವಿಜೃಂಭಣೆಯ ಚಂಪಾ ಷಷ್ಠಿ ಉತ್ಸವ

ಹೊನ್ನಾವರ: ಪುರಾಣ ಪ್ರಸಿದ್ಧ ಹಾಗೂ ನಾಗಾರಾಧನೆಯ ಪುಣ್ಯ ತಾಣವೆಂದೇ ಪ್ರಸಿದ್ಧಿ ಹೊಂದಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಾಲದಲ್ಲಿ ಚಂಪಾ ಷಷ್ಠಿಯ ನಿಮಿತ್ತ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ಮಂಗಳವಾರ ವಿಜೃಂಭಣೆಯಿಂದ ನೇರವೇರಿತು.ಶ್ರೀ ಸುಬ್ರಹ್ಮಣ್ಯ ದೇವಾಲದಲ್ಲಿ ಬೆಳಿಗ್ಗೆಯಿಂದ…

Read More

ದೇವಸ್ಥಾನಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ: ಪಿಎಸ್‌ಐ ಕುಂಬಾರ

ಸಿದ್ದಾಪುರ: ಇತ್ತೀಚಿನ ದಿನಗಳಲ್ಲಿ ತಾಲೂಕಿನ ಹಳ್ಳಿಯ ದೇವಸ್ಥಾನಗಳ ಹುಂಡಿ ಕಳ್ಳತನ ನಡೆಯುತ್ತಿದ್ದು, ದೇವಸ್ಥಾನ ಸಮಿತಿಯವರು ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಪಿಎಸೈ ಎಂ.ಜಿ. ಕುಂಬಾರ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ತಾಲೂಕಿನ ದೇವಸ್ಥಾನಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಕಾರ್ಯದರ್ಶಿಗಳ ಸಭೆ ನಡೆಸಿದ…

Read More

ಈಡಿಗ ನಿಗಮ ಮಂಡಳಿ ರಚನೆಯಾಗುವವರೆಗೆ ಹೋರಾಟ ನಿಲ್ಲದು: ಪ್ರಣವಾನಂದ ಎಚ್ಚರಿಕೆ

ಅಂಕೋಲಾ: ಹಿಂದುಳಿದ ವರ್ಗಕ್ಕೆ ಸೇರಿದ ಈಡಿಗರ ಬಗ್ಗೆ ಸರಕಾರ ಹಗುರವಾಗಿ ತೆಗೆದುಕೊಂಡಿದೆ. ರಾಜ್ಯದಲ್ಲಿ 70 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ಈಡಿಗ ಜನಾಂಗಕ್ಕೆ ನಾರಾಯಣಗುರು ನಿಗಮ ಮಂಡಳಿ ರಚಿಸಿ 500 ಕೋಟಿ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಕಲಬುರಗಿ ಬ್ರಹ್ಮಶ್ರೀ…

Read More
Back to top