Slide
Slide
Slide
previous arrow
next arrow

ಶಿಕ್ಷಣ ಪದ್ಧತಿಯಲ್ಲಿ ಸರ್ಕಾರದಿಂದಲೇ ಗೊಂದಲ ಸೃಷ್ಟಿ: ಡಾ.ನಿರಂಜನಾರಾಧ್ಯ

ಕಾರವಾರ: ಸರಕಾರ ಜನರ ನ್ಯಾಯಯುತ ಬೇಡಿಕೆಗೆ ಸ್ಪಂದಿಸುವ ಬದಲು ಶಿಕ್ಷಣ ಪದ್ಧತಿಯಲ್ಲಿ ಗೊಂದಲಗಳನ್ನು ಸೃಷ್ಟಿಸಿದೆ. ಈ ಮೂಲಕ ಕಲಿಕೆಯಲ್ಲಿ ಉಂಟಾಗಿದ್ದ ಬಿಕ್ಕಟ್ಟನ್ನು ಸುಧಾರಿಸಲು ಪೂರ್ಣವಾಗಿ ವಿಫಲವಾಗಿದೆ ಎಂದು ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಸಂಸ್ಥಾಪಕ…

Read More

ರಾಷ್ಟ್ರೀಯ ಕುಸ್ತಿಯಲ್ಲಿ ಶ್ವೇತಾ ಅಣ್ಣಿಗೇರಿ ಚಾಂಪಿಯನ್

ಹಳಿಯಾಳ: ಪಟ್ಟಣದ ಶ್ರೀ ಶಿವಾಜಿ ಪ್ರೌಢಶಾಲೆಯ ವಿದ್ಯಾರ್ಥಿನಿ, ಕುಸ್ತಿಪಟು ಶ್ವೇತಾ ಅಣ್ಣಿಗೇರಿ 17 ವರ್ಷದೊಳಗಿನ 49 ಕೆಜಿ ತೂಕದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕ ಪಡೆದಿದ್ದಾಳೆ.ಉತ್ತರಾಖಂಡ ರಾಜ್ಯದ ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ…

Read More

ಕಾರ್ತಿಕ ಮಾಸದ ಭಜನಾ ಮಂಗಲೋತ್ಸವ ಸಂಪನ್ನ

ಭಟ್ಕಳ: ಇಲ್ಲಿನ ಆಸರಕೇರಿಯ ಗುರುಮಠ ಶ್ರೀನಿಚ್ಚಲಮಕ್ಕಿ ತಿರುವಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀವೆಂಕಟೇಶ್ವರ ಭಜನಾ ಮಂಡಳಿ ಆಶ್ರಯದಲ್ಲಿ ಕಾರ್ತಿಕ ಮಾಸದ ಭಜನಾ ಮಂಗಲೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನರೆವೇರಿತು.ಮಂಗಲೋತ್ಸವದ ನಿಮಿತ್ತ ಹಮ್ಮಕೊಂಡ ಭಜನಾ ಕುಣಿತ ಸ್ಪರ್ಧೆಯಲ್ಲಿ ಬೆಣಂದೂರಿನ ಹಾರ್ಸಿಕಾನ ಯಕ್ಷ ದೇವತಾ…

Read More

ಅನೈರ್ಮಲ್ಯದಿಂದಾಗಿ ವಾಂತಿ- ಬೇಧಿಯಂತ ಕಾಯಿಲೆ ಉಲ್ಬಣ: ಪ್ರಿಯಾಂಗಾ

ಕಾರವಾರ: ಸಮಾಜದಲ್ಲಿ ಪ್ಲಾಸ್ಟಿಕ್, ಹಸಿ ಕಸ ಹಾಗೂ ವಾಯು ಮಾಲಿನ್ಯದಿಂದ ಸೃಷ್ಟಿಯಾಗುತ್ತಿರುವ ಅನೈರ್ಮಲ್ಯದಿಂದ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ವಾಂತಿ- ಬೇಧಿ ಕಾಯಿಲೆ ಉಲ್ಬಣಗೊಳ್ಳುತ್ತಿರುವ ಕಾರಣ ಪ್ರತಿಯೊಬ್ಬ ನಾಗರಿಕರು ಮನೆ ಸುತ್ತಲಿನ ವಾತಾವರಣ ಮತ್ತು ಪರಿಸರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ…

Read More

ನ. 21ಕ್ಕೆ ವಿಶ್ವ ಮೀನುಗಾರಿಕೆ ದಿನ ಆಚರಣೆ

ಕಾರವಾರ: ನ.21ರಂದು ವಿಶ್ವ ಮೀನುಗಾರಿಕೆ ದಿನದ ನಿಮಿತ್ತ ನಗರದಲ್ಲಿ ಇದೇ ಮೊದಲ ಬಾರಿಗೆ ಆಚರಣೆಗೆ ಮುಂದಾಗಲಾಗಿದೆ.ಅಂದು ನಗರದಲ್ಲಿ ಮೀನುಗಾರರ ಸಮುದಾಯದವರು ಸೇರಿ ಬೃಹತ್ ಮೆರವಣಿಗೆ ನಡೆಸಲಿದ್ದಾರಲ್ಲದೇ ಮೀನುಗಾರಿಕೆ ವೃತ್ತಿ ಬಿಂಬಿಸುವ ಟ್ಯಾಬ್ಲೋ ಪ್ರದರ್ಶನವಿದೆ. ಅಲ್ಲದೇ ಮೀನು ವ್ಯಾಪಾರ ಬಂದ್…

Read More

ಮಾಧ್ಯಮಗಳನ್ನ ನಡೆಸುವುದು ಸುಲಭದ ಮಾತಲ್ಲ: ಶಾಸಕಿ ರೂಪಾಲಿ

ಕಾರವಾರ: ಮಾಧ್ಯಮಗಳು ಸುದ್ದಿಗಳನ್ನ ಬಿತ್ತರಿಸದೇ ಇದ್ದರೆ ಜಗತ್ತಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನಮ್ಮ ಅರಿವಿಗೆ ಬರುವುದಿಲ್ಲ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.ನಗರದ ಗುರುಭವನದಲ್ಲಿ ನಡೆದ ವಿಸ್ತಾರ ಕನ್ನಡ ಸಂಭ್ರಮ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ…

Read More

ಹುಳಗೋಳ ಸೊಸೈಟಿಯಲ್ಲಿ 69 ನೇ ಸಹಕಾರಿ ಸಪ್ತಾಹ: ಸಹಕಾರಿ ತರಬೇತಿ, ಹಿರಿಯ ಸದಸ್ಯರಿಗೆ ಸನ್ಮಾನ

ಶಿರಸಿ: 69ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಹುಳಗೋಳ ಸೇವಾ ಸಹಕಾರಿ ಸಂಘದ ಸಹಕಾರಿ ಸಭಾಭವನದಲ್ಲಿ ನ.19, ಶನಿವಾರದಂದು ಸಹಕಾರಿ ತರಬೇತಿ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಹಿರಿಯ…

Read More

ಜೀವನಾಧಾರವಾಗಿದ್ದ ಟ್ಯಾಂಕರ್ ಬೆಂಕಿಗಾಹುತಿ: ಮಾಲೀಕನ ಕುಟುಂಬಕ್ಕೆ ಬರಸಿಡಿಲು

ಅಂಕೋಲಾ: ತಾಲೂಕಿನ ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ ಸಕಲ ಬೇಣದಲ್ಲಿ ಭಾರೀ ಟ್ಯಾಂಕರ್ ಲಾರಿಯೊಂದು ಬೆಳಗಾಗುವ ಮೊದಲೇ ರಾತ್ರಿ‌ ನಿಂತ ಜಾಗದಲ್ಲಿಯೇ ಬ್ಯಾಟರಿ ದೋಷ, ಶಾರ್ಟ್ ಸರ್ಕಿಟ್ ಇಲ್ಲವೇ  ಇತರೆ ಕಾರಣಗಳಿಂದ ಬೆಂಕಿ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ…

Read More

ಬಿ.ಎಡ್ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022- 23ನೇ ಸಾಲಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ (ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ) ಹಾಗೂ ಡಿ.ಎಡ್ (ಡಿ.ಎಸ್.ಇ.ಆರ್.ಟಿ ಯಿಂದ ಮಾನ್ಯತೆ ಪಡೆದಿರುವ) ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ…

Read More

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022- 23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ, ಜೀವಜಲ ಯೋಜನೆ, ವಿದೇಶಿ ವ್ಯಾಸಂಗ, ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯ ನೀಡುವ ಬಗ್ಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಪ್ರವರ್ಗ-3ಬಿ…

Read More
Back to top