Slide
Slide
Slide
previous arrow
next arrow

‘ಸಚಿವ ಪೂಜಾರಿ, ಸುನೀಲಕುಮಾರ್ ಈಡಿಗರನ್ನ ಬಲಿ ಕೊಡುತ್ತಿದ್ದಾರೆ’

ಕುಮಟಾ: ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಸರ್ಕಾರದಿಂದ ಅನ್ಯಾಯ ಎಸಗಲಾಗಿದೆ. ಈಡಿಗ ಸಮಾಜವನ್ನ ಎಸ್‌ಸಿ- ಎಸ್‌ಟಿಗೆ ಸೇರಿಸಬೇಕು ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಘೋಷಿಸಲು ಒತ್ತಾಯಿಸಿ ಜನವರಿ 6ರಿಂದ ಮಂಗಳೂರಿನಿAದ ಬೆಂಗಳೂರಿನವರೆಗೆ ಐತಿಹಾಸಿಕ ಪಾದಯಾತ್ರೆ ನಡೆಸಲಾಗುವುದು ಎಂದು…

Read More

ಬೆಂಬಲಿಗರಲ್ಲಿ ಗೊಂದಲ!

ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಚುನಾವಣಾ ಕಣದಿಂದ ಹಿಂದಕ್ಕೆ ಸರಿದು ಸತೀಶ್ ಸೈಲ್‌ಗೆ ಬೆಂಬಲ ನೀಡಲು ಮುಂದಾಗಿದ್ದಾರೆ ಎನ್ನುವ ವಿಚಾರ ಇಬ್ಬರೂ ನಾಯಕರ ಬೆಂಬಲಿಗರಲ್ಲಿ ಗೊಂದಲ ಮೂಡಿಸಿದೆ. ಅಸ್ನೋಟಿಕರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಂತರ ನಡೆದ ಮೂರು…

Read More

ಆಶಾ ಕಾರ್ಯಕರ್ತೆಯರ ಸಂಘದಿಂದ ಸಮಾವೇಶ

ಭಟ್ಕಳ: ಎ.ಐ.ಯು.ಟಿ.ಯು.ಸಿ.ಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ತಾಲ್ಲೂಕಾ ಸಮಾವೇಶವು ಶಿರಾಲಿಯ ಸಿದ್ಧಿವಿನಾಯಕ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು.ಜಿಲ್ಲಾ ಸಲಹೆಗಾರ ಗಂಗಾಧರ ಬಡಿಗೇರ ಮಾತನಾಡಿ, 12 ವರ್ಷಗಳ ಹಿಂದೆ ಕೇವಲ 500 ರೂ. ಪ್ರೋತ್ಸಾಹಧನ…

Read More

ಡಾ.ವೀರೇಂದ್ರ ಹೆಗ್ಗಡೆ ಜನ್ಮದಿನ: ಅನಾಥ ಮಕ್ಕಳಿಗೆ ಅವಶ್ಯಕ ವಸ್ತುಗಳ ವಿತರಣೆ

ಹೊನ್ನಾವರ: ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಶೌರ್ಯ ವಿಪತ್ತು ನಿರ್ವಹಣೆಯ ಚಂದಾವರ ಮತ್ತು ಹಳದೀಪುರ ಘಟಕದ ವತಿಯಿಂದ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನವನ್ನು ಅನಾಥ ಮಕ್ಕಳಿಗೆ ದಾನ ಧರ್ಮ ನೀಡುವ ಮೂಲಕ ವಿನೂತನವಾಗಿ ಆಚರಿಸಲಾಯಿತು. ಕರ್ಕಿಯ…

Read More

ಪಂಚಾಯತ್‌ರಾಜ್ ಸಿಬ್ಬಂದಿಗಳ ಆರೋಗ್ಯ ತಪಾಸಣೆ

ಹೊನ್ನಾವರ: ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಹೊನ್ನಾವರ, ಭಟ್ಕಳ, ಕುಮಟಾ ತಾಲೂಕಿನ ಪಂಚಾಯತ್‌ರಾಜ್ ಇಲಾಖೆಯ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ಶಿಬಿರ ಜರುಗಿತು.ಕಾರ್ಯಕ್ರಮ ಉದ್ಘಾಟಿಸಿದ ಡಿಎಚ್‌ಓ ಡಾ.ಶರದ್ ನಾಯಕ ಮಾತನಾಡಿ, ಕೆಲಸದ ಒತ್ತಡ ನಡುವೆ ಸೇವೆ ಸಲ್ಲಿಸುವ ಸಿಬ್ಬಂದಿಗಳು ತಮ್ಮ ಆರೋಗ್ಯದ…

Read More

ಸಂಸ್ಕೃತ ಭಾಷೆ ಉಳಿಸಿ ಬೆಳೆಸಿ: ಡಿ.ಡಿ.ಶರ್ಮಾ

ಗೋಕರ್ಣ: ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ. ಇದನ್ನು ಉಳಿಸಿ ಬೆಳೆಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗೌರವಾಧ್ಯಕ್ಷ ಡಿ.ಡಿ.ಶರ್ಮಾ ಅಭಿಪ್ರಾಯಪಟ್ಟರು.ವಿವಿವಿಯ ಪರಂಪರಾ ಗುರುಕುಲ ವತಿಯಿಂದ ಹಮ್ಮಿಕೊಂಡಿದ್ದ ಸಂಸ್ಕೃತ ಸಂಭಾಷಣಾ ಶಿಬಿರದಲ್ಲಿ ಸಂಪನ್ಮೂಲ…

Read More

ಕರವೇ ಗಜಸೇನೆಗೆ ಸದಸ್ಯರ ಸೇರ್ಪಡೆ

ಕುಮಟಾ: ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆಯ ಜಿಲ್ಲಾ ಮಟ್ಟದ ಸಾಮಾನ್ಯ ಸಭೆ ಮತ್ತು ಸದಸ್ಯರ ಸೇರ್ಪಡೆ ಕಾರ್ಯಕ್ರಮ ಇಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಜಸೇನೆಯ ವಿಭಾಗೀಯ ಅಧ್ಯಕ್ಷ ಉಮೇಶ ಹರಿಕಾಂತ ಮಾತನಾಡಿ, ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ತಾಲೂಕು…

Read More

ಡಿ.16 ಕ್ಕೆ ಅರ್ಥಪೂರ್ಣವಾಗಿ ವಿಜಯ ದಿವಸ ಆಚರಣೆ: ಡಿಸಿ

ಕಾರವಾರ: ಜಿಲ್ಲೆಯಲ್ಲಿ ಡಿಸೆಂಬರ್ 16ರಂದು ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.ವಿಜಯ ದಿವಸ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 1971ರ ಭಾರತ- ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ…

Read More

ತಾ.ಪಂ, ಗ್ರಾ.ಪಂ ನೌಕರರು, ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ

ಶಿರಸಿ: ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯತ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು, ಸಿಬ್ಬಂದಿ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಆರೋಗ್ಯ ತಪಾಸಣಾ ಶಿಬಿರ ಕೈಗೊಂಡಿದ್ದು, ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ…

Read More

ವಾವ್ ಎನ್ನಿಸಿದ ವಿದ್ಯಾರ್ಥಿಗಳ ವಸ್ತು ಪ್ರದರ್ಶನ

ಶಿರಸಿ: ತಾಲೂಕಿನ ಬನವಾಸಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕಲಾ, ವಾಣಿಜ್ಯ, ವಿಜ್ಞಾನ ವಸ್ತು ಪ್ರದರ್ಶನ ಸೋಮವಾರ ನಡೆಯಿತು.  ವಿದ್ಯಾರ್ಥಿಗಳು ವಿವಿಧ ಭೌತ, ರಸಾಯನ, ಜೀವಶಾಸ್ತ್ರಗಳ ಹಾಗೂ ಗಣಿತಶಾಸ್ತ್ರಕ್ಕೆ ಸಂಬಂಧಿಸಿದ ಅನೇಕ ಅತ್ಯುತ್ತಮ ಮಾದರಿಗಳನ್ನು ಸಿದ್ಧಪಡಿಸಿ…

Read More
Back to top