Slide
Slide
Slide
previous arrow
next arrow

ವಿಜ್ಞಾನ ವಸ್ತುಪ್ರದರ್ಶನ: ಹಿರೇಗುತ್ತಿ ಹೈಸ್ಕೂಲ್ ಜಿಲ್ಲಾ ಮಟ್ಟಕ್ಕೆ

ಕುಮಟಾ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉತ್ತರಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದೊಂದಿಗೆ ಎಸ್‌ಕೆಪಿ ಕತಗಾಲದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿಜ್ಞಾನ ಶಿಕ್ಷಕ ಮಹಾದೇವ ಗೌಡ ಅವರ…

Read More

ರೋಟರಿಯಿಂದ ‘ವ್ಯಕ್ತಿ ವಿಕಸನ’ ಉಪನ್ಯಾಸ ಕಾರ್ಯಕ್ರಮ

ಕಾರವಾರ: ರೋಟರಿ ಕ್ಲಬ್ ಆಫ್ ವತಿಯಿಂದ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ‘ವ್ಯಕ್ತಿ ವಿಕಸನ’ ವಿಷಯವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಐಐಟಿ ಚೆನ್ನೈನ ಉಪನ್ಯಾಸಕ ವಿನೋದ ಕೊಠಾರಕರ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ಮುಂದೆ ತಮ್ಮ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬೇಕು,…

Read More

ಸಾಮಾಜಿಕ ಚಟುವಟಿಕೆಯ ಜೊತೆಗೆ ಶೈಕ್ಷಣಿಕ ಪ್ರಗತಿ ಸಾಧಿಸಬೇಕು: ಬಾಬು ಸುಂಕೇರಿ

ಅಂಕೋಲಾ: ಸಮಾಜದ ಚಟುವಟಿಕೆಯ ಜೊತೆಗೆ ಮಕ್ಕಳು ಶೈಕ್ಷಣಿಕ ಪ್ರಗತಿಯನ್ನು ಸಾಧಿಸಬೇಕು ಎಂದು ಹಿಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಕೆಡಿಸಿಸಿ ನಿದೇರ್ಶಕ ಬಾಬು ಸುಂಕೇರಿ ನುಡಿದರು.ಅವರು ಶ್ರೀರಾಮಲಿಂಗೇಶ್ವರ ಗೆಳೆಯರ ಬಳಗ ಹಾಗೂ ಯುವಕರ ಸಂಘ ತಿಂಗಳಬೈಲ್ ಹಿಲ್ಲೂರ್ ಸಮಸ್ತ…

Read More

ಕರಾಟೆಯಲ್ಲಿ ಕಾರವಾರದ ವಿದ್ಯಾರ್ಥಿಗಳ ಸಾಧನೆ

ಕಾರವಾರ: ಇತ್ತೀಚೆಗೆ ಶಿರಸಿಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್‌ನಲ್ಲಿ ಇಲ್ಲಿನ ಕೋಡಿಬಾಗ ಕರಾಟೆ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗಳಿಸಿದ್ದಾರೆ.ಇವರಲ್ಲಿ ಬ್ಲ್ಯಾಕ್ ಬೆಲ್ಟ್ ವಿಭಾಗದಲ್ಲಿ ಸಾಹಿಲ್ ಎಚ್.ಸಲಗಾಂವ್ಕರ್ ಕುಮಟೆಯಲ್ಲಿ ಪ್ರಥಮ, ಕತಾದಲ್ಲಿ ದ್ವಿತೀಯ, ಅನೀಶ್ ರವಿ ಕತಾದಲ್ಲಿ ತೃತೀಯ,…

Read More

ಕೂಲಿಕಾರರು ಕಡ್ಡಾಯವಾಗಿ ಇ- ಶ್ರಮ್ ಕಾರ್ಡ್ ಪಡೆಯಿರಿ: ಎನ್.ಕೆ.ತೆಂಡೂಲ್ಕರ್

ಕಾರವಾರ: ಗ್ರಾಮೀಣ ಪ್ರದೇಶದಲ್ಲಿ ನರೇಗಾದಡಿ ಕೆಲಸ ನಿರ್ವಹಿಸುವ ಕೂಲಿಕಾರರು ಹಾಗೂ ಅಸಂಘಟಿತ ಕೂಲಿ ಕಾರ್ಮಿಕರು ಕಡ್ಡಯವಾಗಿ ಇ-ಶ್ರಮ್ ಕಾರ್ಡ್ ಮತ್ತು ಕೇವಲ 12 ರೂ. ಹಾಗೂ 330 ರೂ. ಪಾವತಿಸುವ ಮೂಲಕ ತಲಾ 2 ಲಕ್ಷ ರೂ. ಮೊತ್ತದ…

Read More

ಮಕ್ಕಳ ಪ್ರತಿಭೆ ಗುರುತಿಸಲು ‘ಪ್ರತಿಭಾನ್ವೇಷಣೆ’ ಪರೀಕ್ಷೆ

ಶಿರಸಿ: ಮಕ್ಕಳಲ್ಲಿನ ಶೈಕ್ಷಣಿಕ ಸಾಮರ್ಥ್ಯ ಗುರುತಿಸುವ ಸಲುವಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ವಿಶಿಷ್ಟ ಪ್ರತಿಭಾನ್ವೇಷಣೆ ಪರೀಕ್ಷೆ ಹಮ್ಮಿಕೊಂಡಿದೆ. ತಾಲೂಕಿನಲ್ಲಿ ಎಂಟನೇ ವರ್ಗದ ಮಕ್ಕಳು ಈ ಪರೀಕ್ಷೆ ಎದುರಿಸಲಿದ್ದಾರೆ.ಮಕ್ಕಳನ್ನು ಭವಿಷ್ಯದಲ್ಲಿ ಅವರ ಶೈಕ್ಷಣಿಕ…

Read More

ಇನ್ನರ್‌ವ್ಹೀಲ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳ ರಕ್ತ ಗುಂಪು ವರ್ಗೀಕರಣ

ಮುಂಡಗೋಡ: ತಾಲೂಕಿನ ಬ್ಯಾನಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನರ್‌ವ್ಹೀಲ್ ಕ್ಲಬ್ ವತಿಯಿಂದ 43 ವಿದ್ಯಾರ್ಥಿಗಳಿಗೆ ರಕ್ತ ಗುಂಪು ವರ್ಗೀಕರಣ ಶಿಬಿರ ಉಚಿತವಾಗಿ ನಡೆಸಲಾಯಿತು.ವಿದ್ಯಾರ್ಥಿಗಳಿಗೆ ರಕ್ತ ಗುಂಪು ವರ್ಗೀಕರಣ ಮಾಡಿದ ಸಂದರ್ಭದಲ್ಲಿ ಸಿಹಿ ಹಂಚಲಾಯಿತು. ಹಿಂದುಳಿದ ಗೌಳಿ…

Read More

ಕ್ರಿಮ್ಸ್ನಲ್ಲಿ ರಾಷ್ಟ್ರೀಯ ನವಜಾತ ಶಿಶುಗಳ ಸಪ್ತಾಹ ಆಚರಣೆ

ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಕ್ರಿಮ್ಸ್) ರಾಷ್ಟ್ರೀಯ ನವಜಾತ ಶಿಶುಗಳ ಸಪ್ತಾಹ ಹಾಗೂ ಮಕ್ಕಳ ದಿನಾಚರಣೆ ಸಮಾರಂಭ ಶುಕ್ರವಾರ ನಡೆಯಿತು.ಸಂಸ್ಥೆಯ ಮುಖ್ಯಸ್ಥರು ಹಾಗೂ ನಿರ್ದೇಶಕರಾದ ಡಾ.ಗಜಾನನ ನಾಯಕರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಈ ವೇಳೆ…

Read More

10 ಅಂಗಡಿಗಳ ಮೇಲೆ ಕೋಟ್ಪಾ ದಾಳಿ: ದಂಡ ವಿಧಿಸಿದ ಅಧಿಕಾರಿಗಳು

ಹೊನ್ನಾವರ: ತಾಲೂಕಿನ ಮಂಕಿ ಭಾಗದ ಕಿರಾಣಿ ಮತ್ತಿತರ ಅಂಗಡಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಿನ್ನಲೆ 10 ಅಂಗಡಿಗಳಿಗೆ ಕೋಟ್ಪಾ ಕಾಯ್ದೆಯಡಿ ಅಧಿಕಾರಿಗಳು ದಾಳಿ ನಡೆಸಿ ಎಚ್ಚರಿಸಿ ದಂಡ ವಿಧಿಸಿದರು.ಈ ವೇಳೆ ತಾಲೂಕ ಆರೋಗ್ಯಾಧಿಕಾರಿ ಡಾ.ಉಷಾ ಹಾಸ್ಯಗಾರ, ಆರೋಗ್ಯ ಶಿಕ್ಷಣಾಧಿಕಾರಿ…

Read More

ಆಟೋ ಚಾಲಕರು ಸಮಾಜದ ಆಪದ್ಬಾಂಧವರು: ಶಾಸಕ ಸುನೀಲ ನಾಯ್ಕ

ಭಟ್ಕಳ: ಆಟೋ ರಿಕ್ಷಾ ಚಾಲಕರು ಸಮಾಜದ ಆಗುಹೋಗುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುತ್ತಾರೆ. ಯಾವುದೇ ಸಮಸ್ಯೆಯಾದಲ್ಲಿ ಜನರ ಸಹಾಯ- ಸಹಕಾರಕ್ಕೆ ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ಶಾಸಕ ಸುನೀಲ ನಾಯ್ಕ ಶ್ಲಾಘಿಸಿದರು.ಇಲ್ಲಿನ ಬಂದರ್ ರಸ್ತೆಯಲ್ಲಿನ ದಿ.ಡಾ.ಯು.ಚಿತ್ತರಂಜನ್ ಆಟೋ ರಿಕ್ಷಾ ನಿಲ್ದಾಣಕ್ಕೆ…

Read More
Back to top