Slide
Slide
Slide
previous arrow
next arrow

ಅಂಜುಮಾನ ಕಾಲೇಜಿನ ಸಿವಿಲ್ ವಿದ್ಯಾರ್ಥಿಗಳಿಂದ ರಸ್ತೆಗೆ ಸಿಮೆಂಟ್ ಹಾಕಿ ಕಾಂಕ್ರೀಟೀಕರಣ

ಭಟ್ಕಳ: ಕಾಲೇಜನ್ನು ಸಂಪರ್ಕಿಸುವ ರಸ್ತೆಯಲ್ಲಿ ಹೊಂಡಗಳು ಬಿದ್ದು ಕೆಲವು ತಿಂಗಳುಗಳೇ ಕಳೆದರೂ ದುರಸ್ತಿ ಕಾರ್ಯ ನಡೆಯದೇ ಇರುವುದರಿಂದ ಬೇಸತ್ತ ಇಲ್ಲಿನ ಭಟ್ಕಳ ಅಂಜುಮನ್ ಇಂಜಿನೀಯರಿಂಗ್ ಸಿವಿಲ್ ವಿಭಾಗದ ವಿದ್ಯಾರ್ಥಿಗಳು ತಾವೇ ರಸ್ತೆಗೆ ಸಿಮೆಂಟ್ ಕಾಂಕ್ರೀಟೀಕರಣ ಮಾಡಿದ್ದಾರೆ. ಕಳೆದ ಮಳೆಗಾಲದಲ್ಲಿ…

Read More

ಸ್ವರ್ಣವಲ್ಲೀಯಲ್ಲಿ ನ.18, 19ಕ್ಕೆ ಸಂಸ್ಕೃತೋತ್ಸವ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ನಡೆಸುವ ಶ್ರೀ ರಾಜರಾಜೇಶ್ವರಿ ಸಂಸ್ಕೃತ ಮಹಾವಿದ್ಯಾಲಯದ ಆಶ್ರಯದಲ್ಲಿ ಎರಡು ದಿನಗಳ ರಾಜ್ಯಮಟ್ಟದ ಸಂಸ್ಕೃತೋತ್ಸವ ಹಾಗೂ ಎನ್‌ಎಸ್‌ಎಸ್ ದಿನಾಚರಣೆಯನ್ನು ನವೆಂಬರ್ 18 ಹಾಗೂ 19 ರಂದು ತಾಲೂಕಿನ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಆಯೋಜಿಸಲಾಗಿದೆ.ನ.18 ರಂದು…

Read More

TSSನಲ್ಲಿ ಸಹಕಾರ ಸಪ್ತಾಹ; ಸಂಘದ ಸದಸ್ಯರಿಗೆ ಸನ್ಮಾನ; ಬಹುಮಾನ ವಿತರಣೆ

ಶಿರಸಿ: 69ನೇ ಸಹಕಾರ ಸಪ್ತಾಹದ ಅಂಗವಾಗಿ ಟಿಎಸ್‍ಎಸ್ ಸಂಸ್ಥೆಯಲ್ಲಿ ನಿರಂತರವಾಗಿ ವ್ಯವಹಾರ ಮಾಡಿದ 49ಸದಸ್ಯರಿಗೆ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು. ತೋಟಗಾರ್ಸ್ ಕೋ ಆಪರೇಟಿವ್ ಸೇಲ್ ಸೊಸೈಟಿಯ ಸೇಲ್ ಯಾರ್ಡ್‍ನಲ್ಲಿ ನಡೆದ ಸಭೆಯಲ್ಲಿ ಸಂಘದ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ…

Read More

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಂದನ ವಿದ್ಯಾರ್ಥಿನಿ ಆಯ್ಕೆ

ಶಿರಸಿ: ಬಾಗಲಕೋಟದಲ್ಲಿ ಇತ್ತೀಚೆಗೆ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಚಂದನ ಆಂಗ್ಲ ಮಾಧ್ಯಮ ಪ್ರೌಢಶಾಲೆ ನರೇಬೈಲ್‌ನ 10ನೇ ವರ್ಗದ ವಿದ್ಯಾರ್ಥಿನಿ ಸಂಭ್ರಮಾ ಹೆಗಡೆ ಯೋಗ ಸ್ಫರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.ಇವಳ ಸಾಧನೆಗೆ ಕಾರ್ಯದರ್ಶಿ ಎಲ್.ಎಂ.ಹೆಗಡೆ,…

Read More

ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸಾಧನೆ

ಶಿರಸಿ: ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ತೋರಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 5ನೇ ವರ್ಗದ ಪ್ರತೀಕ ಹೆಗಡೆ ಕನ್ನಡ ಕಂಠಪಾಠದಲ್ಲಿ, 6ನೇ ವರ್ಗದ…

Read More

ಮಾನವ ಸಹಿತ ಯಾಂತ್ರೀಕರಣ ಈ ಹೊತ್ತಿನ ಆದ್ಯತೆ: ಗುರುಪ್ರಸಾದ ಭಟ್

ಯಲ್ಲಾಪುರ: ರೈತರಿಗೆ ಕಾರ್ಬನ್ ಫೈಬರ್ ದೋಟಿ ಮೂಲಕ ಅಡಿಕೆ ಕೊನೆಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಎಲೆಚುಕ್ಕಿ ರೋಗದ ನಿರ್ವಹಣೆ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಕೃಷಿ ಇಲಾಖೆ,ತೋಟಗಾರಿಕಾ ಇಲಾಖೆ ಮತ್ತು ಸ್ಕೋಡ್‌ವೆಸ್ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಸರ್ವಜ್ಞೇಂದ್ರ ರೈತ…

Read More

ಚಿತ್ರಕಲೆ: ರಾಜ್ಯಮಟ್ಟಕ್ಕೆ ರಮ್ಯಾ ನಾಯ್ಕ

ಹೊನ್ನಾವರ: ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತಾಲೂಕಿನ ಹೊದ್ಕೆ ಶಿರೂರು ಪ್ರೌಢಶಾಲೆಯ ವಿದ್ಯಾರ್ಥಿನಿ ರಮ್ಯಾ ನಾಯ್ಕ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ಆಶ್ರಯದಲ್ಲಿ ನ.14ರಂದು ನಡೆದ 2022-23ನೇ…

Read More

ಕರಾಟೆ: ಬಾಲಮಂದಿರ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರವಾರ: ಇತ್ತಿಚೇಗೆ ಗೋವಾ ರಾಜ್ಯದಲ್ಲಿ ನಡೆದ ರಾಷ್ಟ್ರ ಮಟ್ಟದ `ವಾಡೊ ಶಿನ್ ನ್ಯಾಷನಲ್ ಲೆವೆಲ್ ಕರಾಟೆ ಸ್ಪರ್ಧೆಯಲ್ಲಿ ನಗರದ ಬಾಲ ಮಂದಿರ ಶಾಲೆಯ ಕರಾಟೆ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಈ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು…

Read More

ನ.23ಕ್ಕೆ ಧ್ಯಾನ ಮಂದಿರದಲ್ಲಿ ಸಹಸ್ರ ದೀಪೋತ್ಸವ

ಭಟ್ಕಳ: ಶ್ರೀರಾಮ ಕ್ಷೇತ್ರದ ಕರಿಕಲ್ ಧ್ಯಾನ ಮಂದಿರದಲ್ಲಿ ಕಾರ್ತಿಕ ಮಾಸದ ಕೊನೆಯ ಸಹಸ್ರ ದೀಪೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರದ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಶ್ರೀಧರ ನಾಯ್ಕ ಹೇಳಿದರು.ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿಗಳ ಕೃಪಾಶೀರ್ವಾದದೊಂದಿಗೆ…

Read More

ದಿವೇಕರ ಕಾಲೇಜಿನ ಎಂ.ಕಾಂ ವಿಭಾಗಕ್ಕೆ 100ಕ್ಕೆ 100 ಫಲಿತಾಂಶ

ಕಾರವಾರ: ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಎಂ.ಕಾಂ ವಿಭಾಗದ ನಾಲ್ಕನೇ ಸೆಮಿಸ್ಟರ್‌ನ ಫಲಿತಾಂಶವು ಪ್ರಕಟವಾಗಿದ್ದು, ನೂರಕ್ಕೆ ನೂರು ಪ್ರತಿಶತ ದಾಖಲಾಗಿದೆ.ಕಾಲೇಜಿಗೆ ಪ್ರಥಮ ಸ್ಥಾನವನ್ನು ಪ್ರತೀಕ್ಷಾ ವಸಂತ ನಾಯ್ಕ (73.5%), ದ್ವಿತೀಯ ಸ್ಥಾನವನ್ನು ಶ್ರೀಲಕ್ಷ್ಮಿ ಜಿ ಪಾಟೀಲ್ (71.80%), ಹಾಗೂ…

Read More
Back to top