ಶಿರಸಿ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ಶಿರಸಿ 69ನೇ ಸಹಕಾರ ಸಪ್ತಾಹ… ಸದಸ್ಯರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ ದಿನಾಂಕ: 17.11.2022, ಗುರುವಾರದಂದು, ಮಧ್ಯಾಹ್ನ 3.30ರಿಂದ ಪ್ರಸಿದ್ಧ ಕಲಾವಿದರಿಂದ ‘ಚಕ್ರ ಚಂಡಿಕೆ’ ಯಕ್ಷಗಾನ ಪ್ರದರ್ಶನ ಸರ್ವರಿಗೂ ಆದರದ…
Read MoreMonth: November 2022
ಮಾಲಾದೇವಿ ಮೈದಾನ ಅಭಿವೃದ್ಧಿಗೆ ಸಂಕಲ್ಪ: ಶಾಸಕಿ ರೂಪಾಲಿ
ಕಾರವಾರ: ಹಲವು ವರ್ಷಗಳ ಕನಸಾಗಿದ್ದ ಮಾಲಾದೇವಿ ಮೈದಾನ ಅಭಿವೃದ್ಧಿ ಹಾಗೂ ಆವರಣಗೋಡೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.ನಗರದ ಮಾಲಾದೇವಿ ಮೈದಾನದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ 47.50 ಲಕ್ಷ ವೆಚ್ಚದ ಆವರಣ ಗೋಡೆ ಹಾಗೂ ಅಭಿವೃದ್ಧಿ…
Read Moreಜಿಲ್ಲಾ ಗ್ರಾಮ ಸಹಾಯಕರ ಸಂಘದಿಂದ ನೂತನ ಜಿಲ್ಲಾಧಿಕಾರಿಗೆ ಅಭಿನಂದನೆ
ಭಟ್ಕಳ: ಜಿಲ್ಲಾ ಗ್ರಾಮ ಸಹಾಯಕರ ಸಂಘದಿAದ ಬುಧವಾರದಂದು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಇದೇ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರನ್ನು ಭೇಟಿ ಮಾಡಿ ಗ್ರಾಮ ಸಹಾಯಕರ ಗ್ರೂಪ್ ಇನ್ಶುರೆನ್ಸ್ ಮಾಡುವ ಬಗ್ಗೆ ಚರ್ಚಿಸಲಾಯಿತು.ಈ…
Read Moreಚುನಾವಣೆಗೆ ಮಾತ್ರ ರಾಜಕೀಯ ಸೀಮಿತವಾಗಲಿ: ರತ್ನಾಕರ ನಾಯ್ಕ
ಕುಮಟಾ: ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಇರಬೇಕೆ ಹೊರತು ಅಭಿವೃದ್ಧಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸುವಾಗ ಎಲ್ಲರೂ ಪಕ್ಷಾತೀತವಾಗಿ ಸಹಕಾರ ನೀಡಬೇಕೆಂದು ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯ ರತ್ನಾಕರ ನಾಯ್ಕ ಹೇಳಿದರು.ಪಟ್ಟಣದ ಮಣಕಿ ಮೈದಾನದಲ್ಲಿ ನಡೆಯುತ್ತಿರುವ ಕುಮಟಾ ವೈಭವದ…
Read Moreಬಿಜೆಪಿಗರ ಬಣ್ಣ ಬಯಲು ಮಾಡಲು ನ. 24ಕ್ಕೆ ಕುಮಟಾದಲ್ಲಿ ಸಮಾವೇಶ: ಐವನ್ ಡಿಸೋಜಾ
ಕುಮಟಾ: ಪರೇಶ್ ಮೇಸ್ತಾನ ಸಾವಿನ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡು ಬರೀ ಸುಳ್ಳುಗಳನ್ನೆ ಹೇಳಿ ಜನರ ಭಾವನೆಗಳ ಜೊತೆಗೆ ಆಟವಾಡಿದ ಬಿಜೆಪಿಗರ ಬಣ್ಣ ಬಯಲು ಮಾಡುವ ಉದ್ದೇಶದಿಂದಲೇ ನ.24ರಂದು ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು…
Read More19 ಕೋಟಿ ರೂ. ವೆಚ್ಚದ ಖಾರ್‌ಲ್ಯಾಂಡ್ ಕಾಮಗಾರಿಗೆ ಶಂಕುಸ್ಥಾಪನೆ: ದಿನಕರ ಶೆಟ್ಟಿ
ಕುಮಟಾ: ನಮ್ಮ ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಖಾರ್‌ಲ್ಯಾಂಡ್ ನಿರ್ಮಾಣಕ್ಕೆ 175 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕುಮಟಾ ತಾಲೂಕಿನ ಕಿಮಾನಿಯಲ್ಲಿ 19 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಖಾರ್‌ಲ್ಯಾಂಡ್ ಕಾಮಗಾರಿಗೆಯ ಶಂಕುಸ್ಥಾಪನೆಯನ್ನು ಸಣ್ಣ ನೀರಾವರಿ ಇಲಾಖೆ…
Read Moreನಾಮಧಾರಿ ದಹಿಂಕಾಲ ಉತ್ಸವದ ನಿಮಿತ್ತ ಬೈಕ್ ರ‍್ಯಾಲಿ
ಅಂಕೋಲಾ: ನ.18, 19ರಂದು ನಡೆಯಲಿರುವ ನಾಮಧಾರಿ ದಹಿಂಕಾಲ ಉತ್ಸವದ ಹಿನ್ನೆಲೆಯಲ್ಲಿ ಬುಧವಾರ ಪಟ್ಟಣದಲ್ಲಿ ಬೈಕ್ ರ‍್ಯಾಲಿ ಹಮ್ಮಿಕೊಂಡಿದ್ದರು. ಶ್ರೀವೆಂಕಟರಮಣ ದೇವಸ್ಥಾನದಿಂದ ಆರಂಭವಾದ ಬೈಕ್ ರ‍್ಯಾಲಿಯು ಪಟ್ಟಣದ ಪ್ರಮುಖ ರಸ್ತೆ ಮತ್ತು ಗ್ರಾಮೀಣ ಭಾಗದ ವಿವಿಧ ಕಡೆಗಳಲ್ಲಿ ಸಂಚರಿಸಿ ಶಾಂತಾದುರ್ಗಾ…
Read Moreಶೈಕ್ಷಣಿಕ ನೆರವಿಗೆ ಹಿಂದೂ ಹೈಸ್ಕೂಲ್ ಅಲ್ಯುಮ್ನಿ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ: ಮಾಸೂರಕರ್
ಕಾರವಾರ: ನಗರದ ಹಿಂದೂ ಹೈಸ್ಕೂಲ್ 125 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳನ್ನೆಲ್ಲ ಒಳಗೊಂಡ ಹಿಂದೂ ಹೈಸ್ಕೂಲ್ ಅಲ್ಯುಮ್ನಿ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಲಾಗಿದ್ದು, ಆ ಮೂಲಕ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನೆರವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಟ್ರಸ್ಟಿನ…
Read Moreತಂದೆಯ ಜೊತೆಯೇ ಮಸಣ ಸೇರಿದ ಮಗ: ಕುಸಿದುಬಿದ್ದ ಮನೆಯ ಆಧಾರಸ್ಥಂಭ
ಅಂಕೋಲಾ : ತಾಲೂಕಿನ ಬೇಳಾಬಂದರಿನಲ್ಲಿ ತಂದೆ ನಿಧನರಾಗಿ, ಅವರ ಅಂತ್ಯ ಸಂಸ್ಕಾರ ನಡೆಸಿದ ಕೆಲವೇ ಘಂಟೆಗಳಲ್ಲಿ , ಮಗನೂ ಮಸಣ ಸೇರುವಂತಹ ಮನಕಲುಕುವ ಘಟನೆ ನಡೆದಿದೆ. ಬೇಳಾಬಂದರ ನಿವಾಸಿ ವೆಂಕಟೇಶ ಥಾಕು ಬಂಟ ವಯೋಸಹಜ ಕಾಯಿಲೆಯಿಂದ ಬುಧವಾರ ತೀರಿಕೊಂಡಿದ್ದರು.…
Read Moreನ.17ಕ್ಕೆ ಯಶಸ್ವಿನಿ ಯೋಜನೆ ಕುರಿತು ಕಾರ್ಯಾಗಾರ
ದಾಂಡೇಲಿ: ಸಹಕಾರಿ ಸಪ್ತಾಹದ ಅಂಗವಾಗಿ ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀ ದಾಂಡೇಲಪ್ಪ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನ.17ರ ಬೆಳಿಗ್ಗೆ 11 ಗಂಟೆಗೆ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೃಷ್ಣ ಪೂಜಾರಿ ತಿಳಿಸಿದ್ದಾರೆ.…
Read More