ಶಿರಸಿ: ರೋಟರಿ ಕ್ಲಬ್ ಶಿರಸಿ ಇವರು ಆಯೋಜಿಸಿದ್ದ ಭಾವಗೀತೆ ಸ್ಪರ್ಧೆಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ 10ನೇ ವರ್ಗದ ಪ್ರಥಮ್ ಯುಎನ್ ಭಾವಗೀತೆ ಸ್ಫರ್ದೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.ವಿದ್ಯಾರ್ಥಿಯ ಈ ಸಾಧನೆಗೆ ಶಿಕ್ಷಕ ವೃಂದದವರು ಅಭಿನಂದನೆ ತಿಳಿಸಿ…
Read MoreMonth: November 2022
ಲಯನ್ಸ್ ಕ್ವೆಸ್ಟ್ ಶಿಕ್ಷಕರಿಗಾಗಿ ತರಬೇತಿ ಕಾರ್ಯಕ್ರಮ
ಶಿರಸಿ: ಲಯನ್ಸ್ ಮಲ್ಟಿಪಲ್ ಡಿಸ್ಟ್ರಿಕ್ಟ್ 317 ದಿಂದ ನವೆಂಬರ್ 11 ರಂದು ಲಯನ್ಸ್ ಕ್ವೆಸ್ಟ್ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ಲಯನ್ಸ್ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಮಲ್ಟಿಪಲ್ ಕ್ವೆಸ್ಟ್ ಛೇರ್‌ಪರ್ಸನ್ ಡಾ. ಎಸ್. ನಾಗರಾಜ ರಾವ್ ರವರಿಂದ Techniques for…
Read Moreಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ.
ಶಿರಸಿ:ನಗರದ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.14ರಂದು ಜವಾಹರ ಲಾಲ್ ನೆಹರು ರವರ ಜನ್ಮ ದಿನದ ನೆನಪಿಗಾಗಿ ಆಚರಿಸುವ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ನೆಹರುರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ಶಾಲಾ ಸಂಸತ್ತಿನ ಪ್ರತಿನಿಧಿಗಳು , ಆಗಮಿಸಿದ…
Read Moreಸ್ಕೂಲ್ ಆಫ್ ಎಕ್ಸಲೆನ್ಸ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಹಳಿಯಾಳ: ಇಲ್ಲಿನ ಶ್ರೀ ವಿ. ಆರ್. ಡಿ. ಎಮ್. ಟ್ರಸ್ಟನ್ ವಿಮಲ ವಿ ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ ಶಾಲೆಯಲ್ಲಿ ದೇಶದ ಮೊದಲ ಪ್ರಧಾನ ಮಂತ್ರಿಯಾದ ಪಂಡಿತ ಜವಾಹರಲಾಲ್ ನೆಹರು ಜನ್ಮದಿನವನ್ನು ಮಕ್ಕಳ ದಿನಾಚರಣೆಯ ಮೂಲಕ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮೊದಲು…
Read Moreಶಿಕ್ಷಣ ಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶನ
ಭಟ್ಕಳ: ಇಲ್ಲಿನ ಹೆಬಳೆ ಗ್ರಾ.ಪಂ.ವ್ಯಾಪ್ತಿಯ ಐ.ಸಿ.ಎಸ್.ಇ. ಪಠ್ಯಕ್ರಮ ಬೋಧಿಸುವ ನ್ಯೂ ಶಮ್ಸ್ ಸ್ಕೂಲ್ ವಿದ್ಯಾರ್ಥಿಗಳು ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವ ಮೌಲಾನಅಬುಲ್ ಕಲಾಂ ಅಝಾದ್‌ರವರಜನ್ಮದಿನ “ರಾಷ್ಟ್ರೀಯ ಶಿಕ್ಷಣ ದಿನ” ವನ್ನು ಶೈಕ್ಷಣಿಕ ಜಾಗೃತಿ ಮೂಡಿಸುವ ಬೀದಿ ನಾಟಕ…
Read Moreಸರ್ಕಾರಿ ಯೋಜನೆಗಳ ಲಾಭ ಪಡೆಯಿರಿ: ರೂಪಾಲಿ ನಾಯ್ಕ
ಕಾರವಾರ: ಸರ್ಕಾರ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಸಮಾಜದ ಏಳಿಗೆಗೆ ಅನೇಕ ಯೋಜನೆಗಳನ್ನು ನೀಡಿದ್ದು, ಅದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.ನಗರದ ಪ್ರಿಮಿಯರ್ ಹೋಟೆಲ್ ಸಭಾಂಗಣದಲ್ಲಿ ಭಾನುವಾರ ನಡರದ ಉತ್ತರಕನ್ನಡ ಜಿಲ್ಲಾ ಗುನಗಿ…
Read Moreಪ್ರತಿಭಾನ್ವಿತರಿಗೆ ನನ್ನ ಸಹಕಾರ ಯಾವತ್ತೂ ಇದೆ: ಶಾಸಕಿ
ಕಾರವಾರ: ಸಮಾಜದ ಏಳಿಗೆಗೆ ಯಾವುದೇ ಸಹಕಾರ ಬೇಕಿದ್ದರೂ ನಾನು ಸದಾ ನಿಮ್ಮೊಟ್ಟಿಗೆ ಇರುತ್ತೇನೆ. ಶಿಕ್ಷಣ, ಕ್ರೀಡೆಯಲ್ಲಿ ಸಾಧನೆ ಮಾಡುವ ಪ್ರತಿಭಾನ್ವಿತರಿಗೆ ನನ್ನ ಸಹಕಾರ ಇರುತ್ತದೆ ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.ನಗರದ ನಂದನಗದ್ದಾದಲ್ಲಿ ನೂತನ ಪಡ್ತಿ ಸಮುದಾಯ…
Read Moreಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಮಹಾಬಲೇಶ್ವರ ನಾಯ್ಕ
ಅಂಕೋಲಾ: ಕರ್ನಾಟಕ ಅರ್ಯ ಈಡಿಗ (ನಾಮಧಾರಿ) ಸಂಘದ ತಾಲೂಕಿನ ನೂತನ ಅಧ್ಯಕ್ಷರಾಗಿ ಮಹಾಬಲೇಶ್ವರ ಪಿ.ನಾಯ್ಕ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಉಪೇಂದ್ರ ಬಿ ನಾಯ್ಕ, ಉಪಾಧ್ಯಕ್ಷರಾಗಿ ಮಂಜುನಾಥ ಡಿ ನಾಯ್ಕ, ರವಿ ರಾಮ ನಾಯ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮುರ್ಕುಂಡಿ ನಾಯ್ಕ, ಸಹಕಾರ್ಯದರ್ಶಿಯಾಗಿ…
Read Moreಜಿ-20ಯಲ್ಲಿ ಮೋದಿ ಸಿರಿಧಾನ್ಯ ಸಂದೇಶ: ಜಾಗತಿಕ ಆಹಾರ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ
ನವದೆಹಲಿ: ಇಂಡೊನೇಷ್ಯಾದ ಬಾಲಿಯಲ್ಲಿ ನಡೆದ 11 ನೇ ಆವೃತ್ತಿಯ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಪ್ರಸ್ತುತ ಜಗತ್ತಿನಲ್ಲಿ ತಲೆದೂರುತ್ತಿರುವ ಆಹಾರ ಬಿಕ್ಕಟ್ಟಿನ ಕುರಿತು ಜಗತ್ತು ಗಮನಹರಿಸಬೇಕಿದೆ ಜೊತೆಗೆ ನಾಗರಿಕರ ಅಪೌಷ್ಟಿಕತೆ, ಹಸಿವನ್ನು ಹೋಗಲಾಡಿಸಲು ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಬೇಕಿದೆ…
Read More